ಸ್ಥಳೀಯ

ಹೃದಯಾಘಾತಕ್ಕೆ ಒಳಗಾದ ಧರ್ಮಸ್ಥಳ ಕ್ಷೇತ್ರದ ಆನೆ ಲತಾ!! | ಶಿವಾನಿ ಮರಿಯಾನೆಯ ಅಜ್ಜಿ ಇನ್ನಿಲ್ಲ!!

ಉಜಿರೆ: ಶಿವಾನಿ ಮರಿಯಾನೆ ಬಳಿಕ ಸಿಕ್ಕಾಪಟ್ಟೆ ಪ್ರಸಿದ್ಧಿಯಾಗಿದ್ದ ಧರ್ಮಸ್ಥಳದ ಆನೆಗಳ ಪೈಕಿ ಲತಾ ಹೆಸರಿನ ಆನೆ ಶುಕ್ರವಾರ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದೆ. 60 ವರ್ಷ ಪ್ರಾಯದ ಲತಾ ಆನೆ, ಶಿವರಾತ್ರಿ ಶುಭದಿನದಲ್ಲೇ ಕೊನೆಯುಸಿರೆಳೆದಿದೆ. ಕಳೆದ 50 ವರ್ಷಗಳಿಂದ ಧರ್ಮಸ್ಥಳದಲ್ಲಿ ಈ ಆನರ ಸೇವೆ…

ಕರ್ನಾಟಕದಲ್ಲಿನ್ನು ಬೈಕ್ ಟ್ಯಾಕ್ಸಿ ನಿಷೇಧ!! ವಿವಾದದ ಬಳಿಕ ಹೇರಿದ ನಿಷೇಧಕ್ಕೆ ಕಾರಣ ಬಹಿರಂಗ!

ಬೆಂಗಳೂರು: ಬೆಂಗಳೂರಿನಲ್ಲಿ ಓಲಾ ಹಾಗೂ ಉಬರ್ ನಷ್ಟೇ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಬೈಕ್‍ಟ್ಯಾಕ್ಸಿ ಸೇವೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಸೂಚನೆಯಲ್ಲಿ, ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿಗಳಂತೆ ಮತ್ತು ಖಾಸಗಿ ಅಪ್ಲಿಕೇಶನ್‌ಗಳನ್ನು ಅವುಗಳ ಕಾರ್ಯಾಚರಣೆಗೆ ಬಳಸುವುದು ಮೋಟಾರು…

ಸುಧಾಮೂರ್ತಿ ಇನ್ನು ರಾಜ್ಯಸಭೆ ಎಂ.ಪಿ. | ಶುಭಹಾರೈಸಿದ ಮೋದಿ ಹೇಳಿದ್ದೇನು?

ಬೆಂಗಳೂರು: ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ…

ಗ್ಯಾಸ್ ಸಿಲಿಂಡರ್ ಬೆಲೆ ಇಳಿಸಿದ ಕೇಂದ್ರ | ಮಹಿಳಾ ದಿನಾಚರಣೆಗೆ ಶುಭ ಸುದ್ದಿ ನೀಡಿದ ಪ್ರಧಾನಿ

ನವದೆಹಲಿ: ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ಇಳಿಕೆ ಮಾಡುವುದಾಗಿ ಘೋಷಣೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಅವರು ‘ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ, ನಮ್ಮ ಸರ್ಕಾರವು ಎಲ್‌ಪಿಜಿ…

ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ!

ಕುಣಿಗಲ್: ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮಿ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗುರುವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಗುರುವಾರ ಮಧ್ಯ ರಾತ್ರಿ ವಿಚಾರಣೆ ನಡೆಸಿ…

ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತ ಉಗ್ರ ಎನ್ಐಎ ವಶ

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.…

ಲಂಚ ಸ್ವೀಕರಿಸುತ್ತಿದ್ದಾಗ ಸರ್ವೆಯರ್ ಶೀತಲ್‌ ರಾಜ್ ಲೋಕಾಯುಕ್ತ ಬಲೆಗೆ!!

ಮಂಗಳೂರು: ಜಮೀನಿನ ನಕ್ಷೆ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಸರ್ವೆಯರ್ ಶೀತಲ್‌ರಾಜ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ನೀರುಮಾರ್ಗದ ವ್ಯಕ್ತಿಯೊಬ್ಬರು ಸಂಬಂಧಿ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ…

ಪೊಲೀಸ್ ರನ್’ಗೆ ವಿದ್ಯಾರ್ಥಿಗಳ ಸಾಥ್! | ಮಾ. 10ರಂದು ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ ಜಾಥಾ

ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಪೊಲೀಸ್ ರನ್ 2024 ಮಾರ್ಚ್ 10ರಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ. ಸೇ ಯಸ್ ಟು ಲೈಫ್, ನೋ ಟು ಡ್ರಗ್ಸ್ ಎಂಬ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಅಶೋಕ್ ರೈ ಜನರ ಕ್ಷಮೆ ಕೇಳಿದ್ಯಾಕೆ!?

ಪುತ್ತೂರು: ರಾಜ್ಯದಲ್ಲಿ ಬಡವರ ಪರವಾಗಿರುವ ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆ ಪ್ರತಿಯೊಬ್ನ ಜನರಿಗೂ ತಲುಪುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ಕಿಲ್ಲೆ ಮೈದಾನದಲ್ಲಿ ಗುರುವಾರ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.…

ತಾಯಿಯ ಕರೆ ಜೀವ ಉಳಿಸಿತು!! | ರಾಮೇಶ್ವರಂ ಕೆಫೆ ಸ್ಫೋಟದ ರೋಚಕ ಕಥೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ ಕುಮಾರ್…

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಫೋಟ ಸಂದರ್ಭದಲ್ಲಿ ಓರ್ವ ತಾಯಿ ಮಾಡಿದ ಒಂದು ದೂರವಾಣಿ ಕರೆ ಆತನ ಪ್ರಾಣ ಉಳಿಸಿದೆ. ಶುಕ್ರವಾರ ಮಧ್ಯಾಹ್ನ ಎಂದಿನಂತೆ ರಾಮೇಶ್ವರಂ ಕೆಫೆಗೆ ಊಟಕ್ಕೆ ಹೋಗಿದ್ದ 24 ವರ್ಷದ ಸಾಫ್ಟ್‌ವೇರ್…