ಗ್ರಾಹಕರು ಸಾಲ ವಾಪಸ್ ಮಾಡದಿದ್ದರೆ ಅವರು ಅಡ ಇಟ್ಟ ವಸ್ತುವನ್ನು ಬ್ಯಾಂಕ್ ಹರಾಜಿಗೆ ಹಾಕುವುದು ಸಾಮಾನ್ಯವಾಗಿ ಇರುವ ಪ್ರಕ್ರಿಯೆ. ಆದರೆ, ತಮಿಳುನಾಡಿನ ಖಾಸಗಿ ಬ್ಯಾಂಕ್ನಲ್ಲಿ ಬೇರೆಯೇ ಘಟನೆ ನಡೆದಿದೆ. ಗ್ರಾಹಕನೊಬ್ಬ ಸಾಲ ವಾಪಸ್ ಮಾಡಲಿಲ್ಲವೆಂದು ಬ್ಯಾಂಕ್ ಉದ್ಯೋಗಿ ಆತನ ಹೆಂಡತಿಯನ್ನೇ ಅಡವಾಗಿ ಇಟ್ಟುಕೊಂಡ…
ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ ಮಂಗಳೂರು - ಪುತ್ತೂರು ಹಾಗೂ ಪುತ್ತೂರು - ವಿಟ್ಲ ರಸ್ತೆಯಲ್ಲಿ ಟ್ರಾಫಿಕ್…
ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ದುಡ್ಡು ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೀರುವಿನ ಲಾಕರ್ಗಳಲ್ಲಿ ಇರಿಸಲಾಗಿದ್ದ 5.63 ಲಕ್ಷ ರೂ ನಾಪತ್ತೆಯಾಗಿದೆ. ಲಕ್ಷ ಲಕ್ಷ ನಗದು ನಾಪತ್ತೆಯಾಗಿದ್ದರೂ ಕೂಡ ಬೀರುವಿಗೆ ಯಾವುದೇ…
ಗೋವಿಂದ ಕೋಟಿ ಬರೆದ 17 ವರ್ಷದ ಬೆಂಗಳೂರು ಬಾಲಕಿಗೆ ಶ್ರೀವಾರಿ ಅನುಗ್ರಹ ಪ್ರಾಪ್ತಿಯಾಗಿದೆ. ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವರ ಸಮೀಪ ದರ್ಶನ ಪಡೆದು ಪುನೀತರಾಗಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಮ್ ಟ್ವೀಟ್ ಮಾಡಿದೆ. ಬೆಂಗಳೂರು ಬಾಲಕಿ ಕುಮಾರಿ ಕೀರ್ತನಾ (17) ಗೋವಿಂದ ಕೋಟಿ ಬರೆದು…
ಪುತ್ತೂರು: ಚುನಾವಣೋತ್ತರ ನೀತಿ ಸಂಹಿತೆ ಎಂದಿನಂತೆ ಇದ್ದರೂ, ಕೆಲ ವಿಚಾರಗಳಿಗೆ ನೀತಿ ಸಂಹಿತೆ ಸಡಿಲಿಕೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಚುನಾವಣೆ ಶಾಂತಿಯುತವಾಗಿ ಮುಗಿದಿದೆ. ಮುಂದೆ…
ಹೊಸದಿಲ್ಲಿ: ಟಿ20 ವಿಶ್ವಕಪ್ ಪಂದ್ಯಾವಳಿ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ. ಪ್ರಿಲಿಮಿನರಿ ತಂಡವನ್ನು ಬಿಸಿಸಿಐ ಇಂದು ಘೋಷಿಸಿದೆ. ಕನ್ನಡಿಗ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಐಪಿಎಲ್ 2024ರಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ನಿರ್ವಹಣೆ…
ಹಾಸನ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಪೆನ್ ಡ್ರೈವ್ನಿಂದ ಲೀಕ್ ಆದ ವಿಡಿಯೋಗಳ ಮೂಲ ಎನ್ನಲಾದ ಡ್ರೈವರ್ ಕಾರ್ತಿಕ್ರ ವಿಡಿಯೋ ಹೊರಬಿದ್ದಿದೆ. ರೆಕಾರ್ಡ್ ಮಾಡಲಾದ ವಿಡಿಯೋ ಹೇಳಿಕೆಯಲ್ಲಿ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇಡೀ…
ಸುಳ್ಯ: ಅರಂತೋಡು ಗ್ರಾಮದ ಎಸ್ ಇ ಅಬ್ದುಲ್ಲಾ (82 ವರ್ಷ) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಈ ವಿಚಾರ ತಿಳಿದ ಕೂಡಲೇ ಅವರ ಸಹೋದರ ಮಹಮ್ಮದ್ ಎಸ್ ಇ ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಬ್ದುಲ್ಲ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇವರ ನಿಧನದ ಸುದ್ದಿ…
ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಮಂಗಳೂರು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ತೆರೆದುಕೊಂಡಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪಾದಚಾರಿಗಳು, ವಾಹನಗಳು ಸಂಚರಿಸತೊಡಗಿವೆ. ಅಗಲ ಕಿರಿದಾಗಿದ್ದ ಹಿಂದಿನ ಸೇತುವೆಯನ್ನು ಕೆಡವಿ,…
ಪುತ್ತೂರು: ಸೀಮೆಯ ಬಲ - ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ ರಾತ್ರಿ ಗಂಟೆ 7 ರಿಂದ ಭಂಡಾರ ತೆಗೆದು, ತಂಬಿಲಾದಿಗಳು ಜರಗಿತು. ನಂತರ ಪ್ರಸಾದ ವಿತರಣೆ,…
Welcome, Login to your account.
Welcome, Create your new account
A password will be e-mailed to you.