ಸ್ಥಳೀಯ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಬ್ರಹ್ಮಕಲಶ

ಪುತ್ತೂರು: ಆರ್ಯಾಪು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ವೈಭವದಿಂದ ಜರಗಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ಜರಗಿತು. ಶ್ರೀ ಸುಬ್ರಹ್ಮಣ್ಯ ದೇವರ‌ ಪ್ರತಿಷ್ಠೆ, ಗಣಪತಿ, ದುರ್ಗೆ, ದೈವಗಳಾದ ವ್ಯಾಘ್ರ ಚಾಮುಂಡಿ, ಮೂಕಾಂಬಿ ಗುಳಿಗ…

ಕೆ ಎಸ್ ಆರ್ ಟಿ ಸಿ ಬಸ್ – ಆಟೋ ರಿಕ್ಷಾ ಡಿಕ್ಕಿ: ರಿಕ್ಷಾ ಚಾಲಕ ಜೈಸನ್ ಮೃತ್ಯು

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ. ಆಟೋ ರಿಕ್ಷಾ ಚಾಲಕ ಜೈಸನ್ (30ವ) ಅವರು…

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿಗೆ ಹೃದಯಾಘಾತ!!

ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ( 58) ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಈ ಕುರಿತು…

ರಾಜ್ಯದಲ್ಲಿ ಶೇ. 21.34ರಷ್ಟು ಮತದಾನ, ದಕ್ಷಿಣ ಕನ್ನಡವೇ ಗರಿಷ್ಠ

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆ ಶೇ. 21.34ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಶೇಕಡವಾರು ಮತದಾನದ ಪ್ರಮಾಣದಲ್ಲಿ ಈ ಬಾರಿಯೂ ಇಳಿಕೆಯಾಗಿದೆ. ಬೆಳಗ್ಗೆ 11 ಗಂಟೆಯ ವರೆಗೆ ಬೆಂಗಳೂರು ಕೇಂದ್ರದಲ್ಲಿ ಶೇ. 19.21, ಬೆಂಗಳೂರು ದಕ್ಷಿಣದಲ್ಲಿ…

ವಾಲಿಮೋಕ್ಷ ತಾಳಮದ್ದಳೆ

ಮಂಗಳೂರು: ಇಲ್ಲಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿನ ಯುಗಾದಿ ಮಹೋತ್ಸವದ ಅಂಗವಾಗಿ ಶ್ರೀ ಕಾಳಿಕಾಂಬ ವಿನಾಯಕ ಯಕ್ಷಗಾನ ಸಂಘದ ವತಿಯಿಂದ ವಾಲಿಮೋಕ್ಷ ತಾಳಮದ್ದಳೆ ಜರಗಿತು. ಭಾಗವತರಾಗಿ ಶ್ರೇಯಾ ಆಚಾರ್ಯ ಅಲಂಕಾರು, ಕುಮಾರಿ ಪ್ರಜ್ಞಾ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಕುಮಾರಿ ಶ್ರಾವ್ಯ,…

ಯುಪಿಎಸ್ ಸಿ ನಾಗರೀಕ ಸೇವಾ ಪರೀಕ್ಷಾ ಫಲಿತಾಂಶ: ಯುನಿವರ್ಸಲ್ ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

ಬೆಂಗಳೂರು: ಮತ್ತೊಮ್ಮೆ, ಮಗದೊಮ್ಮೆ, ಯುನಿವರ್ಸಲ್ ಕೋಚಿಂಗ್ ಸೆಂಟರ್ ಯುಪಿಎಸ್ ಸಿ ನಾಗರೀಕ ಸೇವಾ ಪರೀಕ್ಷೆಯಲ್ಲಿ ತನ್ನ ಶ್ರೇಷ್ಠತೆಯನ್ನು ಶ್ರುತಪಡಿಸಿದೆ. ಯುಪಿಎಸ್ ಸಿ ನಾಗರೀಕ ಸೇವಾ ಪರೀಕ್ಷೆಗೆ ನಂಬರ್ 1 ತರಬೇತು ಕೇಂದ್ರ ಎಂಬ ಹೆಗ್ಗಳಿಕೆ ಹೊಂದಿರುವ ನಗರದ ವಿಜಯನಗರದ ಯುನಿವರ್ಸಲ್ ಕೋಚಿಂಗ್ ಸೆಂಟರ್ ನ 18…

ಯುಪಿಎಸ್‌ಸಿ ಮೈನ್‌ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವಗೆ ಪ್ರಥಮ ಸ್ಥಾನ, ಅನಿಮೇಶ್‌ ಪ್ರಧಾನ್‌ ದ್ವಿತೀಯ

ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೈನ್‌ 2023 ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಆದಿತ್ಯ ಶ್ರೀವಾಸ್ತವ ಮತ್ತು ಅನಿಮೇಶ್‌ ಪ್ರಧಾನ್‌ ಅವರು ಅಖಿಲ ಭಾರತ ಮಟ್ಟದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಾಗಿದ್ದಾರೆ. ತೃತೀಯ ಸ್ಥಾನದಲ್ಲಿ ದೊನುರು ಅನನ್ಯ ರೆಡ್ಡಿ…

ದ್ವಿತೀಯ ಪಿಯು ಫಲಿತಾಂಶ: ಕರ್ನಾಟಕದಲ್ಲಿ ಮೋಡಿ ಮಾಡಿದ ಆಂಧ್ರ ಹುಡುಗ!

ಬೆಂಗಳೂರು: ಬುಧವಾರ ಘೋಷಿಸಲಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೆಂಗೇರಿಯ ರಾಮೋಹಳ್ಳಿಯಲ್ಲಿರುವ ಯೂನಿವರ್ಸಲ್ ಪಿಯು ಕಾಲೇಜಿನ ವಿದ್ಯಾರ್ಥಿ ಗಂಧಂ ಗಿರಿ ವರುಣ್ ಸಂದೇಶ್ 9ನೇ ರ‍್ಯಾಂಕ್‌ ಪಡೆದಿದ್ದಾರೆ. 600 ಅಂಕಗಳಿಗೆ 588 ಅಂಕ ಗಳಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ವಿಶೇಷವೆಂದರೆ, ಗಂಧಂ…

ಮಹೇಶ್ ರೈ ಅಂಕೊತ್ತಿಮಾರ್ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಗ್ರಾಮಾಂತರ ಉಸ್ತುವಾರಿ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ. ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್…

ಮತಗಟ್ಟೆ ಕೇಂದ್ರಗಳ ಗೋಡೆಗಳಲ್ಲಿ ಚಿತ್ರಗಳ ಚಿತ್ತಾರ

ಮತದಾರರನ್ನು ಸೆಳೆಯಲಿರುವ ಸಖಿ, ಸಾಂಪ್ರದಾಯಿಕ, ವಿಶೇಷ ಚೇತನರ, ಯುವ, ಧ್ಯೇಯ ಆಧಾರಿತ ಮತಗಟ್ಟೆಗಳುಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿ.ಪಂ. ಮೂಲಕ ಸ್ವೀಪ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.ಪುತ್ತೂರು…