ಪುತ್ತೂರು: ವೈದಿಕರಾಗಿ ಮತ್ತು ತಂತ್ರಿಗಳಾಗಿದ್ದು ಸಮಾಜದ ಬಗ್ಗೆ ಅಪಾರ ಕಳಕಳಿಯನ್ನು ಹೊಂದಿದ್ದ ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯರ ಸಂಸ್ಮರಣೆ ಜೊತೆಗೆ ಕಳೆದ 27 ವರ್ಷಗಳಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುತ್ತಾ ಇರುವುದು ನಿಜವಾಗಿಯೂ ಪುಣ್ಯದ ಕಾರ್ಯವೆಂದು ಅಖಿಲ ಕರ್ನಾಟಕ ಹಿರಿಯರ ಸೇವಾ…
ಜೈಪುರ: ದೇವಾಲಯದ ಹುಂಡಿ ಹಣ ಕದಿಯುವ ಮೊದಲು, ಕಳ್ಳ ದೇವರಿಗೆ ಕೈ ಮುಗಿದು ಪ್ರಾರ್ಥಿಸಿರುವ ವೀಡಿಯೋ ವೈರಲ್ ಆಗಿದೆ. ರಾಜಸ್ಥಾನದ ಅಳ್ವಾರ್‌ನ ಆದರ್ಶ್ ನಗರದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ದೇವಾಲಯದ ಸಿಸಿಟಿವಿ ಕೆಮರಾದಲ್ಲಿ ಕಳ್ಳನ ಕೈಚಳಕ ಸೆರೆಯಾಗಿದೆ. ದೇವರಿಗೆ ನಮಸ್ಕರಿಸಿದ ಬಳಿಕ ಕಳ್ಳನು…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಕಾಂಗ್ರೆಸ್ ಸೇರುವ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆಯೇ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಡಿವಿಎಸ್ ಸೇರ್ಪಡೆಗೆ ಡಿಸಿಎಂ ಒಪ್ಪಿದರೂ, ಸಿಎಂ ಒಲ್ಲೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮನ್ನು…
ಮಂಗಳೂರು: ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯಾಲಯ ವಿಶ್ವಶ್ರೀಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಭೇಟಿ ನೀಡಿ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭ ಕ್ಯಾ. ಚೌಟ ಅವರನ್ನು ಗೌರವಿಸಲಾಯಿತು. ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು: ಲೋಕಸಭಾ ಚುನಾವಣೆಯ ಸ್ಪರ್ಧೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ತೆಗೆದುಕೊಳ್ಳುವ ಯಾವುದೇ ರಾಜಕೀಯ ನಿರ್ಣಯಕ್ಕೆ ತಮ್ಮ ಬೆಂಬಲವಿದೆ ಎಂದು ಒಕ್ಕಲಿಗರ ಸಂಘ ಪ್ರಕಟಿಸಿದೆ. ಈ ನಡುವೆ, ಡಿ.ವಿ.…
ಇನ್‌ಸ್ಟಾಗ್ರಾಂನಲ್ಲಿ ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31) ಹಾಗೂ ಅದೇ ರಾಜ್ಯದ ಸದ್ಯ ಹಿಮ್ಮಾವು ಗ್ರಾಮದಲ್ಲಿ ವಾಸವಿರುವ ಅಸಿಬೂರ್…
ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ಸಂದರ್ಭ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೇಳಕೋಟೆ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಮೃತಪಟ್ಟ ದುರ್ದೈವಿ ಬಾಲಕಿ. ಶಾಲೆಯಲ್ಲಿ…
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…
ಪುತ್ತೂರು: ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿಯ ಬೀಗ ಒಡೆದು ನುಗ್ಗಿದ ಕಳ್ಳರು ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಸುಮಾರು 25 ಕ್ಕೂ ಅಧಿಕ ಮೊಟ್ಟೆಗಳನ್ನು…
ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಬ್ಯಾಂಡ್ ಬ್ಯಾನರ್'ನೊಂದಿಗೆ ಮನೆಗೆ ತೆರಳಿ ಎಚ್ಚರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಭತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಪ್ರಕ್ರಿಯೆಯಂತೆ ಒಂಬತ್ತು ಮಂದಿ ಆರೋಪಿಗಳನ್ನು ವಶಕ್ಕೆ…
Welcome, Login to your account.
Welcome, Create your new account
A password will be e-mailed to you.