ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರಗಳಿಗಾಗಿ ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿದಲ್ಲೂ ಹಾಸನ ಹಾಗೂ ಮಂಡ್ಯದಲ್ಲಿ ನಾವು ಗೆಲುವು ಸಾಧಿಸುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ…
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಆಯೋಜಿಸಿದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ವೇಳೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನರೇಂದ್ರ ಮೋದಿಯವರನ್ನು ಮಾಲಾರ್ಪಣೆ ಮಾಡಿ…
ಕಾಸರಗೋಡು: ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಮಾ.18 ರ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ…
ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ನೂತನ ತಹಸೀಲ್ದಾರ್ ಕುಂಞ ಅಹಮದ್ ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು. ತಹಸೀಲ್ದಾರ್ ಆಗಿದ್ದ ಪುರಂದರ ಹೆಗಡೆ ಅವರು ಅಧಿಕಾರ ಹಸ್ತಾಂತರಿಸಿದರು. ಪುತ್ತೂರು ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು: ಒಂದೆಡೆ ಡಿವಿ ಸದಾನಂದ ಗೌಡ ಕಾಂಗ್ರೆಸ್ ಸೇರ್ತಾರೆ ಅನ್ನುವ ಸುದ್ದಿ. ಇನ್ನೊಂದೆಡೆ ಡಿ.ವಿ. ಸದಾನಂದ ಗೌಡ ಹುಟ್ಟುಹಬ್ಬ ಇಂದು. ಇದಕ್ಕೆ ಸಂಬಂಧ ಇದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ ಡಿ.ವಿ. ಹುಟ್ಟುಹಬ್ಬಕ್ಕೆ ಡಿಕೆಶಿ ಶುಭಕೋರಿದ್ದಾರೆ. ಇಬ್ಬರೂ ನಾಯಕರು ಪರಸ್ಪರ ಹಸ್ತಲಾಘವ ಮಾಡಿಕೊಂಡಿರುವ ಫೊಟೋ…
ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ. ಕಾರ್ಕಳದಿಂದ ಆಗಮಿಸಿದ…
ಪುತ್ತೂರು: ಕಾಮಗಾರಿಗಳ ವಿವರ ಕೊಡಿ ಎಂಬುದಾಗಿ ಪೋಸ್ಟು ಗಳನ್ನು ಹಾಕುತ್ತಿದ್ದುದನ್ನು ಗಮನಿಸಿದ ಶಾಸಕರ ಅಭಿಮಾನಿ ಬಳಗದ ಸದಸ್ಯರು ಬ್ಯಾಂಡ್ ಮೂಲಕ ಜಯಾನಂದ ಎಂಬವರ ಮನೆಗೆ ತೆರಳಿ ಕಾಮಗಾರಿಗಳ ವಿವರದ ಪ್ಲೆಕ್ಸ್ ಅನ್ನು ಓದಿಸಿ ಇನ್ನು ಮುಂದೆ ಅಪಪ್ರಚಾರ ಮಾಡಬಾರದು ಎಂಬುದಾಗಿ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.…
ಜೈಪುರ: ರಾಜಸ್ಥಾನದ ಅಜ್ಮೇರ್ ಜಿಲ್ಲೆಯಲ್ಲಿ ಸಬರಮತಿ-ಆಗ್ರಾ ಸೂಪರ್‌ಫಾಸ್ಟ್ ರೈಲು ಹಳಿ ತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮದರ್ ರೈಲು ನಿಲ್ದಾಣದ ಬಳಿ ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ರೈಲು ಹಳಿ ತಪ್ಪಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ತಡರಾತ್ರಿ ಸುಮಾರು 3 ಗಂಟೆ…
ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗದ ಕಾಡಿನಂಚಿನ ಗ್ರಾಮದಲ್ಲಿ ಸಶಸ್ತ್ರ ನಕ್ಸಲೀಯರು ಪ್ರತ್ಯಕ್ಷರಾಗಿದ್ದಾರೆ. ಇದರಿಂದ ಊರಿನ ಹಾಗೂ ಜಿಲ್ಲೆಯ ಜನ ಆತಂಕಿತರಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಲು ಇವರು ತಯಾರಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕೊಡಗು ಮತ್ತು ದಕ್ಷಿಣ…
ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ರವಿವಾರ ನಡೆದ ವನಿತಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯದಲ್ಲಿ ಅಮೋಘ ಆಟವಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವನಿತೆಯರ ವಿರುದ್ಧ ಅಧಿಕಾರಯುತ ಜಯ ಸಾಧಿಸಿ ಮೊದಲ ಬಾರಿ ಕಪ್ ಗೆದ್ದು ಐಪಿಎಲ್ ಆರಂಭಕ್ಕೂ…
Welcome, Login to your account.
Welcome, Create your new account
A password will be e-mailed to you.