ಸ್ಥಳೀಯ

ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು! ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ…

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಸಂತ್ರಸ್ತೆಗೆ ಸಂಬಂಧಿಸಿದಂತೆ ತಮ್ಮ ಹಾಗೂ‌ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು. ನಾವೇನು ಸುಮ್ಮನೆ ಕುಳಿತಿಲ್ಲ. ಪುತ್ತೂರು ಶಾಸಕರು ಮುತುವರ್ಜಿ ವಹಿಸಿ ಮಾತುಕತೆ ನಡೆಸಿದ್ದಾರೆ. ಪ್ರಕರಣವನ್ನು…

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಮುಖಂಡರ  ಭೇಟಿ..!!

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿ ನಂತರ ಮದುವೆಗೆ ನಿರಾಕರಿಸಿದ ಪ್ರಕರಣದ ಸಂತ್ರಸ್ಥೆ ನಿವಾಸಕ್ಕೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ…

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ SDPI!! ಮುಖಂಡರ ಸಹಿತ 30 ಜನರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಎಸ್.ಡಿ.ಪಿ.ಐ. ಸಹಿತ 30 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಕಿಲ್ಲೆ ಮೈದಾನದ ಬಳಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು. ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ, ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ…

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ರಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

ಮಂಗಳೂರಿನ ಐಸ್ ಕ್ರೀಂಗೆ ಪ್ರಪಂಚದ ಟಾಪ್ 100 ಲಿಸ್ಟಲ್ಲಿ ಸ್ಥಾನ!

ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪಟ್ಟಿಯನ್ನು ತಯಾರಿಸಲಾಗಿದ್ದು ಇದರಲ್ಲಿ ಭಾರತದ ಹಲವು ಬಗೆ ಐಸ್ ಕ್ರೀಂ ಗಳ ಸ್ಥಾನ ಪಡೆದಿದೆ. ಅದರಲ್ಲಿ ನಮ್ಮ ಮಂಗಳೂರಿನ ಐಸ್ ಕ್ರೀಮ್ ಕೂಡ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.

ಮುಖಂಡರು ಮಗು ತೆಗೆಸಿ ಎಂದರೇ ಹೊರತು, ಮದುವೆ ಬಗ್ಗೆ ಮಾತನಾಡಲಿಲ್ಲ: ಸಂತ್ರಸ್ತೆ ತಾಯಿ | ನ್ಯಾಯಕ್ಕೆ…

ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ರಾಜಕೀಯ ಮುಖಂಡನ ಪುತ್ರನಿಂದ ವಂಚನೆ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ

ವಿಜಯ ಸಾಮ್ರಾಟ್ ಆಶ್ರಯದಲ್ಲಿ ಸೆ. 27, 28ರಂದು ಪಿಲಿಗೊಬ್ಬು-2025 ಸೀಸನ್-3: ಪೂರ್ವಭಾವಿ ಸಭೆ

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಸೆಪ್ಟೆಂಬರ್ 27 ಹಾಗೂ 28 ರಂದು

ಪುತ್ತೂರು: ಧಾನ್ಯದ ಸಹಕಾರಿ ಸಂಘ ಅಸ್ತಿತ್ವಕ್ಕೆ|ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೊಕೇಶ್…

2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.