ಪುತ್ತೂರು: ಹಸಿರು ಪರಿಸರ ನಿರ್ಮಿಸಲು ಉದ್ದೇಶಿಸಿರುವ ಸಾಮಾಜಿಕ ಅರಣ್ಯ ವಲಯದ ಮುಕ್ವೆ ಕೇಂದ್ರೀಯ ನರ್ಸರಿ ವಿವಿಧ ಜಾತಿಯ ಸಸಿಗಳನ್ನು ಬೆಳೆಸಿವೆ. ಮಾವು, ಹಲಸು, ಪುನರ್ಪುಳಿ, ನೆಲ್ಲಿ, ನೇರಳೆ, ಹುಣಸೆ, ಜಂಬುನೇರಳೆ, ಮಂತುಹುಳಿ, ಬಾದಾಮಿ, ಮುತ್ತುಗ, ಲಕ್ಷಣಫಲ, ಕಕ್ಕೆ, ಸುರಹೊನ್ನೆ, ಬಟರ್ಫ್ರೂಟ್, ಸಂಪಿಗೆ,…
ಪುತ್ತೂರು: ಸಂಕಷ್ಟದಲ್ಲಿದ್ದ ಬಡ ಕುಟುಂಬವೊಂದಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಅರಿಯಡ್ಕ ಗ್ರಾಮದ ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ಸದಸ್ಯರು ಮಾನವೀಯತೆ ಮೆರೆದಿದ್ದಾರೆ. ಅರಿಯಡ್ಕ ಗ್ರಾಮದ ಎಂಡೆಸಾಗು ನಿವಾಸಿ ಸಾರಮ್ಮ ಅವರ ಪುತ್ರ ಕಳೆದ 22 ವರ್ಷಗಳಿಂದ ಮನೆಯಲ್ಲೇ ಇರುವ ಪರಿಸ್ಥಿತಿಯಲ್ಲಿದ್ದು,…
ವಿಟ್ಲ: ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಕುರುಂಬಳದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಮನೆಯಲ್ಲಿದ್ದ ತಾಯಿ, 9 ವರ್ಷದ ಮಗು ಹಾಗೂ 80 ವರ್ಷದ ವೃದ್ಧೆ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ…
ಮಂಗಳೂರು, ಆ.7: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಆದೇಶ ಹೊರಡಿಸಿದೆ. ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಮೇರೆಗೆ ಪುತ್ತೂರು, ಬೆಳ್ತಂಗಡಿ,…
ಪುತ್ತೂರಿನಲ್ಲಿ ಇಂದು (ಆಗಸ್ಟ್ 7) ನಡೆಯಲಿರುವ ಬೃಹತ್ 'ತಿರಂಗ ಯಾತ್ರೆ'ಗೆ ಅಂತಿಮ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೃಹತ್ ಯಾತ್ರೆ ಮಧ್ಯಾಹ್ನ 3 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಡಲಿದೆ. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ…
ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಎಂ.ಡಿ.ಎಸ್. ಪಡೀಲ್ ಸಭಾಂಗಣದಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷೆಯಾಗಿ ಝುಹರಾ ಬನ್ನೂರು, ಉಪಾಧ್ಯಕ್ಷೆಯಾಗಿ ಶಹನಾಝ್, ಕಾರ್ಯದರ್ಶಿಯಾಗಿ ಸಾಬಿರಾ ಉಸ್ಮಾನ್, ಜೊತೆ…
ಉಜಿರೆ, ಆ.6: ಭಾರತೀಯ ಶಾಲಾ ಮನೋವಿಜ್ಞಾನ ಸಂಘಟನೆ (INSPA – Indian School Psychology Association) ವತಿಯಿಂದ ಉಜಿರೆಯ ಎಸ್ಡಿಎಂ ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ ‘ಇನ್ಸ್ಪಾ’ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ ಲಭಿಸಿದೆ. ಚೆನ್ನೈಯ ಎನ್.ಕೆ.ಟಿ. ನ್ಯಾಷನಲ್ ಮಹಿಳಾ…
ಮಂಗಳೂರು, ಆ.6: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಉಮರ್ ಫಾರೂಕ್ ಎಂದು…
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಅಂಗಡಿಯೊಂದರ ಮುಂದೆ ನಿಲ್ಲಿಸಲಾಗಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಅಂಗಡಿಗೆ ನುಗ್ಗಿದ ಘಟನೆ ಪುತ್ತೂರು ತಾಲೂಕಿನ ಪಡೀಲ್ನಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ವೇಳೆ ಲಾರಿಯು ಏಕಾಏಕಿ ನಿಯಂತ್ರಣ ತಪ್ಪಿ…
ಪುತ್ತೂರು: ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪಗಳಿಗೆ ಮುನ್ನೆಚ್ಚರಿಕೆ ಹಾಗೂ ಸನ್ನದ್ಧತೆ ಕುರಿತು ಚರ್ಚಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯು.ಟಿ. ಖಾದರ್ ಅವರು ಆಗಸ್ಟ್ 6ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಈ…
Welcome, Login to your account.
Welcome, Create your new account
A password will be e-mailed to you.