ಸ್ಥಳೀಯ

ತನ್ನನ್ನು ನೋಡಲು ವಿದ್ಯುತ್ ಟವರ್ ಏರಿದ್ದವರನ್ನು ಕೆಳಗಿಳಿಸಿ ಪ್ರಾಣ ಉಳಿಸಿದ ಮೋದಿ

ಎನ್ಡಿಎ ಒಕ್ಕೂಟದ ಆಂಧ್ರಪ್ರದೇಶದ ಮೊದಲ ಚುನಾವಣಾ ರ್ಯಾಲಿಯ ನಡುವೆ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ನೋಡಲೆಂದು ವಿದ್ಯುತ್ ಟವರ್ ಏರಿದ್ದವರನ್ನು ಕೆಳಕ್ಕೆ ಇಳಿಸಿದ ಪ್ರಸಂಗ ನಡೆದಿದೆ. ಈ ಮೂಲಕ ಅವರು ದೊಡ್ಡ ಅವಘಡವೊಂದನ್ನು ತಪ್ಪಿಸಿದ್ದಾರೆ. ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆ ಪಟ್ಟಣದ ಬಳಿಯ ಬೊಪ್ಪುಡಿ…

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಗ್ರಹಣ

ಮುಡಿಪು: ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಮುಡಿಪು ಕಂಬ್ಲಪದವಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೈತ್ತಬೈಲ್ ವಹಿಸಿದ್ದರು. ಅಲ್ಪಸಂಖ್ಯಾತ ಮೋರ್ಚಾ ನೂತನ…

ತಾಲೂಕು ಕಚೇರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿದ ಅಧಿವಕ್ತಾ ಪರಿಷತ್’ನ ಪುತ್ತೂರು ಘಟಕ!

ಪುತ್ತೂರು: ತಾಲೂಕು ಕಚೇರಿ ಮತ್ತು ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಸರಿಪಡಿಸುವಂತೆ ಕೋರಿ ಅಧಿವಕ್ತಾ ಪರಿಷತ್ ಪುತ್ತೂರು ಘಟಕದ ವತಿಯಿಂದ ತಹಸೀಲ್ದಾರಿಗೆ ಮನವಿ ನೀಡಲಾಯಿತು. ತಹಸೀಲ್ದಾರ್ ಪರವಾಗಿ ಉಪತಹಸೀಲ್ದಾರ್ ಮನವಿ ಸ್ವೀಕರಿಸಿದರು. ತಾಲೂಕು ಕಚೇರಿಯ ಅಭಿಲೇಖಾಲಯದಲ್ಲಿ…

ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾ‌ರ್ ಪುತ್ತಿಲ ಎಂಟ್ರಿ!

ಪುತ್ತೂರು: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದರು. ಕಳೆದ ಕೆಲ ವರ್ಷಗಳಿಂದ ಪುತ್ತಿಲ ಅವರು ಬಿಜೆಪಿ ಕಚೇರಿಗೆ ತೆರಳಿರಲಿಲ್ಲ. ಇದೀಗ ಬಿಜೆಪಿ ಪ್ರಮುಖರು ಬಿಜೆಪಿ ಕಚೇರಿಗೆ ಸ್ವಾಗತಿಸಿಕೊಂಡಿದ್ದಾರೆ.…

ಸಮಾಜಸೇವೆಯ ಸಂತೃಪ್ತಿ ಅಗಣಿತ: ಎಚ್.ಆರ್. ಕೇಶವ್ |ರೋಟರಿ ಗವರ್ನರ್ ಪುತ್ತೂರು ರೋಟರಿ ಕ್ಲಬ್’ಗೆ…

ಪುತ್ತೂರು: ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಅವರು ಪುತ್ತೂರು ರೋಟರಿ ಕ್ಲಬ್ ಅಧಿಕೃತ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ದ ಪುತ್ತೂರು ಕ್ಲಬ್’ನಲ್ಲಿ ಸಾರ್ವಜನಿಕ ಸಮಾರಂಭ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಮಾತನಾಡಿ, ತಾನು…

ಪುತ್ತೂರು: ಕುಂಞ ಅಹಮದ್ ನೂತನ ತಹಸೀಲ್ದಾರ್

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ಹೊಸ ತಹಸೀಲ್ದಾರ್ ಆಗಿ ಕುಂಞ ಅಹಮದ್ ಎನ್.ಎ. ನೇಮಕಗೊಂಡಿದ್ದಾರೆ. ಈ ಮೊದಲು ಸುಳ್ಯ ತಾಲೂಕು ತಹಸೀಲ್ದಾರ್ ಆಗಿದ್ದ ಇವರು, ತಮ್ಮ ಕಾರ್ಯವೈಖರಿಯಿಂದ ಜನಮನ್ನಣೆ ಪಡೆದುಕೊಂಡಿದ್ದರು. ಉತ್ತಮ ಅಧಿಕಾರಿ ಎಂದು ಸಾರ್ವಜನಿಕರ ಪ್ರಶಂಸೆಗೆ…

ಬಿಜೆಪಿ ಶಾಲು ಹಾಕಿಸಿಕೊಂಡ ಅರುಣ್ ಕುಮಾರ್ ಪುತ್ತಿಲ! | ಇದು “ಮಾಧ್ಯಮಗಳ ಪ್ರಚಾರ” ಎಂದು…

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಜತೆ ಮೈತ್ರಿ ಅಥವಾ ಸೇರ್ಪಡೆಗೊಂಡಿರುವುದು ದೃಢ. ಇದೀಗ ಮಂಗಳೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಶಾಲು ಹಾಕಿಸಿರುವುದೇ ಇದಕ್ಕೆ ಸಾಕ್ಷಿ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಬಳಿ ಪುತ್ತಿಲ ಮಾತುಕತೆಗೆ ತೆರಳಿದಾಗ ಜೊತೆಗೆ‌ ಬಿಜೆಪಿ…

ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ರಕ್ತಕಾರಿ ಮೃತಪಟ್ಟ ಚಾಲಕ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ. ಕಾರಿನಿಂದ ಬೇರ್ಪಟ್ಟು ಮೇಲಿಂದ ಬಿದ್ದ ಚಾಲಕ ರಕ್ತಕಾರಿ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿಯ ನೇಟಸ್ ಶಾಲೆ ಸಮೀಪ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕಸ್ತೂರು ಗ್ರಾಮದ ಅಭಿಷೇಕ್ ಮೃತ ದುರ್ದೈವಿ. ಫ್ಲೈಓವರ್‌…

ಏ. 26, ಮೇ 7 ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ: ಇಲ್ಲಿದೆ ಆಯೋಗ ಪತ್ರಿಕಾಗೋಷ್ಠಿಯಲ್ಲಿ ನೀಡಿದ ವಿವರ

ನವದೆಹಲಿ: ಕರ್ನಾಟಕದಲ್ಲಿ ಏಪ್ರಿಲ್ 26ರಿಂದ ಮೇ 7ರವರೆಗೆ ಲೋಕಸಭಾ ಚುನಾವಣೆ ನಡೆಯಲಿದೆ. 7 ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ದಕ್ಷಿಣ…

ಮಾ. 30, 31: ಉಪ್ಪಿನಂಗಡಿ ವಿಜಯ – ವಿಕ್ರಮ ಜೋಡುಕರೆ ಕಂಬಳ

ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಹೇಳಿದರು.…