ಸ್ಥಳೀಯ

ಬೆಂಗಳೂರಿನ ಅರಮನೆ ಮೈದಾನ ವಶಕ್ಕೆ ಮುಂದಾಯ್ತೇ ರಾಜ್ಯ ಸರ್ಕಾರ! | ಚುನಾವಣಾ ಸ್ಪರ್ಧೆಗಿಳಿದ ಮೈಸೂರು…

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್‌ ನಲ್ಲಿರುವ ಅರ್ಜಿಯನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಾಗ ಮಾತನಾಡಿದ ಸಿದ್ದರಾಮಯ್ಯ,…

5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕಥೆ ಏನು?

ಬೆಂಗಳೂರು: ರಾಜ್ಯದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಬೋರ್ಡ್‌ ಎಕ್ಸಾಂ‌ ಅರ್ಧದಲ್ಲೇ ನಿಂತಿದೆ. ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮಕ್ಕಳಿಗೆ ಈ ಬಾರಿ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ…

ಇನ್ನು ಮುಂದೆ ಒಂದೇ ಪರಿವಾರ | ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ಡಾ. ಸುರೇಶ್ ಪುತ್ತೂರಾಯರ ಮಾತು

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವ ಬಗ್ಗೆ ಡಾ. ಸುರೇಶ್ ಪುತ್ತೂರಾಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆ ಬಗ್ಗೆ ಡಾ. ಸುರೇಶ್ ಪುತ್ತೂರಾಯ ಅವರು ಕೂಡ ಸಾಕಷ್ಟು ಕೆಲಸ ಮಾಡಿದ್ದರು. ಇದೀಗ ಪುತ್ತಿಲ ಬಿಜೆಪಿ…

ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ | ರಕ್ತಸಿಕ್ತ ಫೊಟೋ ವೈರಲ್: ಅಷ್ಟಕ್ಕೂ ಆಗಿದ್ದೇನು??

ಕೋಲ್ಕತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಟಿಎಂಸಿ ಪಕ್ಷ ತನ್ನ ಎಕ್ಸ್‌ ಪೋಸ್ಟ್‌ನಲ್ಲಿಈ ವಿಚಾರ ತಿಳಿಸಿದ್ದು ”ನಮ್ಮ ನಾಯಕಿ ಮಮತಾ ಅವರಿಗೆ ಗಂಭೀರ ಗಾಯವಾಗಿದೆ. ದಯವಿಟ್ಟು ಅವರಿಗಾಗಿ ನೀವೆಲ್ಲ ಪ್ರಾರ್ಥನೆ ಸಲ್ಲಿಸಿ ” ಎಂದು…

ಬಿಜೆಪಿ ಸೇರ್ಪಡೆಯಾದ ಪುತ್ತಿಲ! | ಪುತ್ತೂರು ಬಿಜೆಪಿ ಅಧ್ಯಕ್ಷರ ಆಯ್ಕೆಗೂ ಮುಹೂರ್ತ ಸನ್ನಿಹಿತ

ಪುತ್ತೂರು: ರಾಜ್ಯ ರಾಜಕೀಯವೇ ಹಿಂದಿರುಗಿ ನೋಡುವಂತೆ ಮಾಡಿದ್ದ ಪುತ್ತೂರು ರಾಜಕೀಯದ ಬಿರುಗಾಳಿ ಶಮನವಾಗುವ ಕಾಲ ಸನ್ನಿಹಿತವಾಗಿದೆ. ಇದೀಗ ಬಂದ ಮಾಹಿತಿಯಂತೆ, ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ.…

ಕೆಮ್ಮಾಯಿ: ಕೆಲಸ ಕೊಡಿಸುವುದಾಗಿ ನಂಬಿಸಿ ಮಂಗಳೂರಿನ ಯುವತಿಯ ಅತ್ಯಾಚಾರ!!

ಪುತ್ತೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ. ಯುವತಿಯನ್ನು ವಾಮಂಜೂರು ಮೂಲದವರು ಎಂದು ಹೇಳಲಾಗಿದೆ. ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೃತ್ಯ ಎಸಗಿ ಪರಾರಿಯಾಗಿದ್ದು, ಇದೀಗ ವಶಕ್ಕೆ…

ಪುತ್ತಿಲ ಬಗ್ಗೆ ಕ್ಯಾ. ಬ್ರಿಜೇಶ್ ಚೌಟಾ ರಿಯಾಕ್ಷನ್…

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು. ಮೋದಿ ಅವರ ಮಾತಿನಂತೆ 400ಕ್ಕೂ ಅಧಿಕ ಸೀಟುಗಳನ್ನು ದೇಶದಲ್ಲಿ ಪಡೆದುಕೊಳ್ಳಬೇಕು ಎನ್ನುವ ಸಂಕಲ್ಪ ನಮ್ಮದು. ಮೋದಿ ಮತ್ತೊಮ್ಮೆ ಎನ್ನುವ ಸಂಕಲ್ಪದಡಿ ಕಾರ್ಯೋನ್ಮುಖರಾಗಿದ್ದೇವೆ.…

ಪುತ್ತೂರಿನಲ್ಲಿ ಕ್ಯಾ. ಚೌಟಾ ಸೆಲ್ಯೂಟ್

ಪುತ್ತೂರು: ಬಿಜೆಪಿ ಅಭ್ಯರ್ಥಿಯಾಗಿ‌ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪುತ್ತೂರಿಗೆ ಭೇಟಿ ನೀಡಿರುವ ಕ್ಯಾ. ಬ್ರಿಜೇಶ್ ಚೌಟಾ ಅವರು ಅಮರ್ ಜವಾನ್ ಜ್ಯೋತಿಯಲ್ಲಿ ನಮನ ಸಲ್ಲಿಸಿದರು. ಮಾಜಿ ಸೈನಿಕರು ಗೌರವ ವಂದನೆ ನೀಡಿದರು. ಬಳಿಕ ಅಮರ್ ಜವಾನ್ ಜ್ಯೋತಿಗೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಶ್ರೀ ಮಹಾಲಿಂಗೇಶ್ವರ…

ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ

ನವದೆಹಲಿ: ರಾಜ್ಯಸಭೆಗೆ ನಾಮಕರಣಗೊಂಡಿರುವ ಇನ್ಫೋಸಿಸ್‌ ಸಂಸ್ಥಾಪಕಿ, ಉದಾರ ದಾನಿ, ಸಾಹಿತಿ, ಕನ್ನಡತಿ ಸುಧಾ ಮೂರ್ತಿ ಅವರು ರಾಜ್ಯಸಭೆ ಸದಸ್ಯರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ಅತ್ಯಂತ ಸುಂದರ ಭಾಷೆಯಾದ, ಸೊಗಡಿನ ಭಾಷೆಯಾದ ಕನ್ನಡದಲ್ಲೇ ಪ್ರತಿಜ್ಞಾ ವಿಧಿಯನ್ನು ಓದುವ ಮೂಲಕ ಮೆಚ್ಚುಗೆ…

ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿಗೆ ವರದಿ ಸಲ್ಲಿಸಿದ ಮಾಜಿ ರಾಷ್ಟ್ರಪತಿ| ಸ್ಥಳೀಯಾಡಳಿತ ಚುನಾವಣೆ…

ನವದೆಹಲಿ: 2024 ರ ಲೋಕಸಭೆ ಚುನಾವಣೆಗೆ ಮುನ್ನ, ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಬುಧವಾರ (ಮಾರ್ಚ್ 13) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಒಂದು ರಾಷ್ಟ್ರ, ಒಂದು ಚುನಾವಣೆಯ ಸಮೀಕ್ಷೆ ಕುರಿತು ತನ್ನ ವರದಿಯನ್ನು ಸಲ್ಲಿಸಿತು.…