ಸ್ಥಳೀಯ

ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ ಶೆಟ್ಟಿ ನಿಧನ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ, ಇಂಜಿನಿಯರ್ ಗೋಪಿನಾಥ್ ಶೆಟ್ಟಿ (60) ಅವರು ದಿಡೀರ್‌ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಮೂಲತ: ವಿಟ್ಲದ ಪೆರುವಾಯಿಯವರಾದ ಗೋಪಿನಾಥ ಶೆಟ್ಟಿಯವರು, ಪ್ರಸ್ತುತ ನೆಹರೂ ನಗರದ ಬಲಮುರಿ ಗಣಪತಿ…

ಆ್ಯಸಿಡ್ ಸೇವಿಸಿ ಸೂಸೈಡ್‌ ಯತ್ನ!

ಬೆಳ್ಳಾರೆ: ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಸಹೋದ್ಯೋಗಿ ತಕ್ಷಣ…

ಜಯಪ್ರಕಾಶ್‌ ಹೆಗ್ಡೆ ಸಹಿತ ಮೂವರು ಮಾಜಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾದರು. 2017ರಲ್ಲಿ ಬಿಜೆಪಿಯ ಜತೆ ಕೈಜೋಡಿಸಿದ್ದ ಜಯಪ್ರಕಾಶ್‌ ಹೆಗ್ಡೆ ಅವರು ಇದೀಗ ಘರ್‌…

ಕಾರ್ಪಾಡಿ ದೇವಸ್ಥಾನ ಭಕ್ತರ ಪಾಲಿನ ನಿಧಿ | ಜೀರ್ಣೋದ್ಧಾರ ಸಿದ್ಧತೆಯಲ್ಲಿರುವ ದೇವಳಕ್ಕೆ ಭೇಟಿ ನೀಡಿದ ಮಾಣಿಲ…

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವೇ ಒಂದು ನಿಧಿ. ಈ ನಿಧಿಯನ್ನು ಊರಿನವರು ಭಕ್ತಿ, ಶ್ರದ್ಧೆಯಿಂದ ಬೆಳಗಿಸುವ ಕಾರ್ಯ ನಡೆಸಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು. ಜೀರ್ಣೋದ್ಧಾರದ ಸಿದ್ಧತೆಯಲ್ಲಿರುವ ಆರ್ಯಾಪು ಗ್ರಾಮದ ಶ್ರೀ ಕಾರ್ಪಾಡಿ ಸುಬ್ರಹ್ಮಣ್ಯ…

43 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ ಅದರಂತೆ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43…

ಇನ್ನುಮುಂದೆ ಭಾನುವಾರವೂ ತೆರೆದಿರಲಿದೆ ಸಬ್ ರಿಜಿಸ್ಟ್ರಾರ್‌ ಕಚೇರಿ

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಇನ್ನುಮುಂದೆ ಭಾನುವಾರವೂ ಸಬ್ ರಿಜಿಸ್ಟ್ರಾರ್‌ ಕಚೇರಿಗಳು ತೆರೆದಿರಲಿವೆ. ರೊಟೇಷನ್ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲಿದೆ. ಮೊದಲಿಗೆ…

5, 8 ಮತ್ತು 9ನೇ ತರಗತಿಗಳ ಬೋರ್ಡ್‌ ಪರೀಕ್ಷೆಗೆ ಸುಪ್ರೀಂ ತಡೆ

ನವದೆಹಲಿ: ರಾಜ್ಯಾದ್ಯಂತ ಮಂಗಳವಾರ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದ ಬೆನ್ನಲ್ಲೇ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಕೋರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ತಡೆ ನೀಡಿರುವುದಾಗಿ ಲೈವ್‌…

ಕಲಾವಿದರ ಸಂಸ್ಮರಣೆ, ಸನ್ಮಾನ

ಪುತ್ತೂರು: ಯಕ್ಷಗಾನ ಕ್ಷೇತ್ರದ 47 ವರ್ಷಗಳ ತಿರುಗಾಟದಲ್ಲಿ ನೋವು ನಲಿವುಗಳನ್ನು ಕಂಡಿದ್ದೇನೆ. ಕಲಾಸೇವೆ ಮಾಡಿದ ಆತ್ಮ ತೃಪ್ತಿ ಇದ್ದು ನನ್ನ ಬೆಳವಣಿಗೆಗೆ ಕಲಾಭಿಮಾನಿಗಳು ಮತ್ತು ಕಲಾಪೋಷಕರು ಕಾರಣವಾಗಿದ್ದಾರೆಂದು ಭಾಗವತ ದಿನೇಶ್ ಅಮ್ಮಣ್ಣಾಯ ತಿಳಿಸಿದರು. ಅವರು ನೇರೆಂಕಿ ಗಂಗಾಧರ ಆಚಾರ್ಯ ಅವರ ನಿವಾಸದಲ್ಲಿ…

ನೀರು‌ ಕೇಳುವ ನೆಪದಲ್ಲಿ ಬಂದು ಮಹಿಳೆಯ ಸರ ಕಳ್ಳತನ: ಇಬ್ಬರ ಬಂಧನ

ಬಂಟ್ವಾಳ: ಬೈಕ್ ನಲ್ಲಿ ಬಂದು ನೀರು‌ ಕೇಳುವ ನೆಪದಲ್ಲಿ ಮಹಿಳೆಯ ಸರ ಕಳ್ಳತನ ಮಾಡಿರುವ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆಯ ಗುಡ್ರಿಯಲ್ಲಿ ನಡೆದಿದೆ. ಮಾ. 5ರಂದು ಅಪರಿಚಿತರು 75 ವರ್ಷದ ಬಾಬಿ ದಾಸ್ ಅವರನ್ನು ನೀರು ಕೇಳುವ ನೆಪದಲ್ಲಿ ಮಾತನಾಡಿಸಿ 8 ಗ್ರಾಂ ತೂಕದ ಚಿನ್ನದ ಸರ ಕದ್ದಿದ್ದಾರೆ. ಕಲುಬುರಗಿ…

ಸುಳ್ಯ: ಕೆತ್ತನೆ ಮೂಲಕ ನಿರ್ಮಾಣವಾದ ಶಿಲಾಯುಗದ ಗುಹೆ‌ ಪತ್ತೆ!

ಸುಳ್ಯ; ಇಲ್ಲಿನ ಕಲ್ಮಕಾರು ಎಂಬಲ್ಲಿ ಶಿಲಾಯುಗದ ಅಪರೂಪದ ಗುಹೆ ಪತ್ತೆಯಾಗಿದೆ. ರಬ್ಬರ್ ತೋಟದಲ್ಲಿ ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆಯುತ್ತಿದ್ದಾಗ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದೆ. ಒಳಭಾಗ ದೊಡ್ಡ ಗಾತ್ರದ ಸ್ನಾನದ ಹಂಡೆ ಮಾದರಿಯಲ್ಲಿದೆ. ಇದು ಸುಮಾರು 6…