ಮಂಗಳೂರು: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.…
ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ…
ಹೊಸದಿಲ್ಲಿ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ( CAA) ಜಾರಿಗೆ ತಂದಿದೆ. ಕಳೆದ ತಿಂಗಳು, ಗೃಹ ಸಚಿವ ಅಮಿತ್ ಶಾ ಅವರು ಈ…
ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ…
ಮೈಸೂರು: ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ ಅವರು ಭಾವುಕನಾದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಲೈವ್ ನಲ್ಲಿ ಮಾತನಾಡುತ್ತಾ, ಮೋದಿ ಹೆಸರಿನಿಂದ ತಾನು ಗೆದ್ದು ಬಂದೆ. ಅಧಿಕಾರ ಸಿಕ್ಕಿದ 10 ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಮುಂದೆ 3 - 4 ದಿನಗಳಷ್ಟೇ ಕೆಲಸ…
ಪುತ್ತೂರು: ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯಿಂದ ಶಿವರಾತ್ರಿ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಷ್ಟೋತ್ತರ ಶತನಾಮಾನಿ ಪಠಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ವತಿಯಿಂದ ಮುಂಜಾನೆ 5ರಿಂದ…
ಪುತ್ತೂರು: ಹುಟ್ಟುವಾಗ ಯೋಗ ಸಿಕ್ಕಿರುತ್ತದೆ. ಹುಟ್ಟಿದ ನಂತರ ಭಾಗ್ಯ ಸಿಗುವುದು. ಯೋಗ ಹಾಗೂ ಭಾಗ್ಯವನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಜೀರ್ಣೋದ್ಧಾರಕ್ಕೆ ಸಿದ್ಧಗೊಳ್ಳುತ್ತಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ…
ಮಂಗಳೂರು: ಪವಿತ್ರ ರಮಝಾನ್ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ನಡೆಯಲಿದೆ. ಮಾ. 12ರಿಂದ ಅಂದರೆ ಮಂಗಳವಾರದಿಂದಲೇ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ…
ವೃದ್ದ ಮಾವನಿಗೆ ಸೊಸೆಯೊಬ್ಬರು ಮನೆಯಲ್ಲಿ ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಸೊಸೆಯ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 76 ವರ್ಷದ ಪದ್ಮನಾಭ ಸುವರ್ಣ ಹಲ್ಲೆಗೊಳಗಾದವರು. ಸೊಸೆ ಉಮಾ ಶಂಕರಿ ಅವರು ಹಲ್ಲೆ ಆರೋಪಿ. ಮಂಗಳೂರಿನ ಅತ್ತಾವರದ ಕೆಇಬಿಯಲ್ಲಿ…
ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ…
Welcome, Login to your account.
Welcome, Create your new account
A password will be e-mailed to you.