ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ಕೈಕಂಬ…
ಪುತ್ತೂರು: ಅಳಕೆಮಜಲು ನಿವಾಸಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಇವರು ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ರಮೇಶ್ ಆಚಾರ್ಯ ಅವರ ಸಹೋದರಿ. ಮೃತರು ಪತಿ ಬಾಬು ಆಚಾರ್ಯ, ಪುತ್ರ ಪ್ರಸಾದ್, ಪುತ್ರಿ ಪ್ರತಿಭಾ, ಸೊಸೆ ಗೀತಾ ಅವರನ್ನು ಅಗಲಿದ್ದಾರೆ.
ಬಂಟ್ವಾಳ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು. ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್, ಪದ್ಯಾಣ ಜಯರಾಮ್ ಭಟ್ ಸಹಕರಿಸಿದರು.…
ಬೆಳ್ತಂಗಡಿ: ನಾ'ವುಜಿರೆ' ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು…
ಬೆಳ್ತಂಗಡಿ: ನಾ'ವುಜಿರೆ' ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು…
ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಅವರು ಲೋಕಪಾಲ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಖಾನ್ವಿಲ್ಕರ್ ಅವರಿಗೆ ಲೋಕಪಾಲ್ ಅಧ್ಯಕ್ಷರಾಗಿ ಪ್ರಮಾಣ ವಚನ…
ಪುತ್ತೂರು: ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದುವುದರಿಂದ ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯವೆಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ತಿಳಿಸಿದರು. ಪೊಳಲಿಯ ಶ್ರೀ…
ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10 ರಂದು ಪೆರುವಾಜೆ ದೇವಾಲಯದ ವಠಾರದಲ್ಲಿ ನಡೆಯಿತು. ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ…
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು,…
ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿದರು. ಸಂಸದ ಹಾಗೂ ಮಾಜಿ ಶಾಸಕರಿಗೆ ದೇವರ ಪ್ರಸಾದ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್…
Welcome, Login to your account.
Welcome, Create your new account
A password will be e-mailed to you.