ಪುತ್ತೂರು: ಹಂಟ್ಯಾರ್ ಶಾಲಾ ಬಳಿ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದ್ದು ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರು ಜೂನ್ 26 ರಂದು ಪುತ್ತೂರು ವಕೀಲರ ಸಂಘಕ್ಕೆ ಬೇಟಿ ನೀಡಿದ್ದು, ಅವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಿ, ಅಭಿನಂದಿಸಲಾಯಿತು.
ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಪುತ್ತೂರ ನೂತನ ತಹಶೀಲ್ದಾರ್ ಆಗಿ ಎಸ್ ಬಿ ಕೂಡಲಗಿ ಅವರು ನೇಮಕಗೊಂಡಿದ್ದಾರೆ.
ಪುತ್ತೂರು ಮತ್ತು ಕಡಬ ತಾಲೂಕಿನ ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ ಜಲ್ ಮಿತ್ರ ತರಬೇತಿಯ 17 ದಿವಸಗಳ ತರಗತಿ ಅವಧಿ ಸಮಾರೋಪ ಸಮಾರಂಭ ನರಿಮೊಗ್ರು ಸರಕಾರಿ ಐಟಿಐ ಸಂಸ್ಥೆಯಲ್ಲಿ ಜೂನ್ 23ರಂದು ನಡೆಯಿತು.
ಮರಾಟಿ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಮರಾಟಿ ಯುವ ವೇದಿಕೆ ವತಿಯಿಂದ ಸೇಡಿಗುಳಿ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲಾ ಸಂಸ್ಥಾಪನಾ ದಿನದಂದು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು
ಸದಾ ಕಾಲ ತನ್ನನ್ನು ತಾನು ಸೇವೆಗೆ ಮುಡಿಪಾಗಿಟ್ಟು ಇಲಾಖಾ ಕೆಲಸಗಳಲ್ಲಿಯೂ ತೊಡಗಿಸಿಕೊಂಡು ಕ್ರೀಯಶೀಲರಾಗಿದ್ದ ಶಿಕ್ಷಕಿಯಾಗಿದ್ದ ಗಂಗಾವತಿಯವರು ತನ್ನ ಸೇವೆಯನ್ನು ಕರ್ತವ್ಯವೆಂದು ಭಾವಿಸಿದವರು, ಅವರ ನಿವೃತ್ತಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru Police) ಮಧ್ಯರಾತ್ರಿ ಹಿಂದೂ ಮುಖಂಡರ ಮನೆಗಳ ಕದ ತಟ್ಟಿದ್ರು. ಈ ವಿಚಾರ ಇದೀಗ ಪೊಲೀಸರನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ.
ಪವಿತ್ರ ಕುಮಾರಧಾರಾ ನದಿಯ ದಡದಲ್ಲಿ ಬುಧವಾರ ಸಂಜೆ ಬೃಹತ್ ಮೊಸಳೆಯೊಂದು ಕಾಣಿಸಿಕೊಂಡು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. 34 ನೆಕ್ಕಿಲಾಡಿ ಸಮೀಪದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮೊಸಳೆ
ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕಿನಲ್ಲಿ ದ.ಕ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಎನ್. ಕಿಶೋರ ಕೊಳತ್ತಾಯ ಅವರು ಬ್ಯಾಂಕಿನ…
Welcome, Login to your account.
Welcome, Create your new account
A password will be e-mailed to you.