ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕುಗಳ ವಿವಿಧ ಪರಿಶಿಷ್ಟ ಜಾತಿ ಕಾಲನಿಗಳ ಅಭಿವೃದ್ಧಿಗೆ ಕರ್ನಾಟಕ ಸರ್ಕಾರವು ಪ್ರಗತಿ ಕಾಲೊನಿ ಯೋಜನೆ ಅಡಿಯಲ್ಲಿ ₹3 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ…
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಪಿಡಿಓ ಆಗಿ ವಿಲ್ಫ್ರೆಡ್ ರೋಡ್ರಿಗಸ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಪಿಡಿಓ ಆಗಿದ್ದ ನಾಗೇಶ್ ಅವರು ಧರ್ಮಸ್ಥಳ ಗ್ರಾಪಂಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ವಿಲ್ಫ್ರೆಡ್ ರೋಡ್ರಿಗಸ್ ಆಗಮಿಸಿದ್ದಾರೆ. ಉಪ್ಪಿನಂಗಡಿ ಗ್ರಾಪಂ ಪಿಡಿಓ ಆಗಿದ್ದ ವಿಲ್ಫ್ರೆಡ್…
ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜದ ವತಿಯಿಂದ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಭಾನವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿದ್ದ ಸಂತ ಅಲೋಸಿಯಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ. ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮದ ಮೂಲಕ…
ಪುತ್ತೂರು: ನಗರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಆಗದೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಾಗೂ ನಗರ ಭಾಗದಲ್ಲಿ ದಾರಿದೀಪಗಳು ಸಮರ್ಪಕ ನಿರ್ವಹಣೆಯಲ್ಲಿ ಇಲ್ಲದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರಸಭೆಗೆ ಭೇಟಿ ನೀಡಿದ ಪುತ್ತಿಲ…
ಪುತ್ತೂರು: ಪುತ್ತೂರು ತಾಲೂಕು ಪಂಚಾಯತ್ ನ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ & ಅಜೀವಿಕ ಮಿಷನ್ ಗ್ರಾಮೀಣ (ವಿ ಬಿ ಜಿ ರಾಮ್ ಜಿ ಯೋಜನೆ) ಯೋಜನೆಯ (ಗ್ರಾಮೀಣ ಉದ್ಯೋಗ) ಸಹಾಯಕ ನಿರ್ದೇಶಕರಾಗಿ ಸುಭಾಶ್ಚಂದ್ರ ಪಿ.ಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಕಬಕ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ…
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಅಥವಾ ಹೊಂಡ ಮುಚ್ಚುವ ಕಾಮಗಾರಿ ನಡೆಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದು ಆ ಪ್ರಕಾರ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ…
ಪುತ್ತೂರು: ಕೆಟ್ಟು ಹೋಗಿರುವ ಮಾಯಂಗಲ – ಕೂಡುರಸ್ತೆ ನಡುವಿನ ಸಂಪರ್ಕ ರಸ್ತೆಯನ್ನು ದುರಸ್ತಿ ಪಡಿಸದೇ ಹೋದರೆ, ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಅರುಣ್ ಕುಮಾರ್ ಪುತ್ತಿಲ ಎಚ್ಚರಿಸಿದರು. ನೀಡಿದ ಭರವಸೆ ಈಡೇರಿಸದ ಅಧಿಕಾರಿಗಳ ವಿರುದ್ಧ ಪುತ್ತಿಲ ಪರಿವಾರದ ನೇತೃತ್ವದಲ್ಲಿ ಗುರುವಾರ…
ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 30ರಂದು ಪುತ್ತೂರು, ಕಡಬ, ಸುಬ್ರಹ್ಮಣ್ಯ, ಸವಣೂರು, ನೆಲ್ಯಾಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ. ಪುತ್ತೂರು ವಿದ್ಯುತ್…
ಪುತ್ತೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ನೀಡಿದ ಮನವಿಗೆ ಸ್ಪಂದಿಸಿ ನೀಡಿದ ಭರವಸೆಯನ್ನು ಈಡೇರಿಸದೇ ಇರುವುದನ್ನು ಪ್ರತಿಭಟಿಸಿ ಜುಲೈ 30ರಂದು ನರಿಮೊಗರು ಗ್ರಾಮ ಪಂಚಾಯತ್ ಮುಂಭಾಗ ಪುತ್ತಿಲ ಪರಿವಾರದ ನೇತೃತ್ವದಲ್ಲಿ ಸಾರ್ವಜನಿಕ ಪ್ರತಿಭಟನೆ ನಡೆಯಲಿದೆ. ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿಯ…
ಪುತ್ತೂರು: ಸಂಪ್ಯದಿಂದ ದೇವಸ್ಯ ಸಂಪರ್ಕಿಸುವ ಮೇರ್ಲ ರಸ್ತೆ ಬದಿಯ ಮರವೊಂದು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಹಸೀಲ್ದಾರ್ ಎಸ್.ಬಿ. ಕೂಡಲಗಿ ಭೇಟಿ ಬಳಿಕ ಮರ ತೆರವುಗೊಳಿಸಲಾಯಿತು. ರಸ್ತೆ ಬದಿಯಲ್ಲೇ ಇರುವ ಈ ಮರದ ಬುಡ ಕುಸಿಯುತ್ತಾ ಇದೆ. ಯಾವುದೇ ಕ್ಷಣದಲ್ಲೂ ಮರ ರಸ್ತೆಗಡ್ಡವಾಗಿ ಬಿದ್ದು ಬಿಡುವ ಅಪಾಯವಿದೆ.…
Welcome, Login to your account.
Welcome, Create your new account
A password will be e-mailed to you.