ಸ್ಥಳೀಯ

ನೀರು‌ ಕೇಳುವ ನೆಪದಲ್ಲಿ ಬಂದು ಮಹಿಳೆಯ ಸರ ಕಳ್ಳತನ: ಇಬ್ಬರ ಬಂಧನ

ಬಂಟ್ವಾಳ: ಬೈಕ್ ನಲ್ಲಿ ಬಂದು ನೀರು‌ ಕೇಳುವ ನೆಪದಲ್ಲಿ ಮಹಿಳೆಯ ಸರ ಕಳ್ಳತನ ಮಾಡಿರುವ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆಯ ಗುಡ್ರಿಯಲ್ಲಿ ನಡೆದಿದೆ. ಮಾ. 5ರಂದು ಅಪರಿಚಿತರು 75 ವರ್ಷದ ಬಾಬಿ ದಾಸ್ ಅವರನ್ನು ನೀರು ಕೇಳುವ ನೆಪದಲ್ಲಿ ಮಾತನಾಡಿಸಿ 8 ಗ್ರಾಂ ತೂಕದ ಚಿನ್ನದ ಸರ ಕದ್ದಿದ್ದಾರೆ. ಕಲುಬುರಗಿ…

ಸುಳ್ಯ: ಕೆತ್ತನೆ ಮೂಲಕ ನಿರ್ಮಾಣವಾದ ಶಿಲಾಯುಗದ ಗುಹೆ‌ ಪತ್ತೆ!

ಸುಳ್ಯ; ಇಲ್ಲಿನ ಕಲ್ಮಕಾರು ಎಂಬಲ್ಲಿ ಶಿಲಾಯುಗದ ಅಪರೂಪದ ಗುಹೆ ಪತ್ತೆಯಾಗಿದೆ. ರಬ್ಬರ್ ತೋಟದಲ್ಲಿ ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆಯುತ್ತಿದ್ದಾಗ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದೆ. ಒಳಭಾಗ ದೊಡ್ಡ ಗಾತ್ರದ ಸ್ನಾನದ ಹಂಡೆ ಮಾದರಿಯಲ್ಲಿದೆ. ಇದು ಸುಮಾರು 6…

ಟಿಕೆಟ್ ಸಿಗದಿದ್ದರೂ ಯಾವುದೇ ಅಸಮಧಾನವಿಲ್ಲ: ನಳಿನ್ ಮಾತಿನ ತಾತ್ಪರ್ಯವೇನು?

ಮಂಗಳೂರು: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.…

ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ: ಇನ್ನಿಬ್ಬರು ವಶಕ್ಕೆ!

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ…

CAA; ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ಯಾರಿಗೆಲ್ಲ ಸಿಗುತ್ತೆ ಭಾರತದ ಪೌರತ್ವ?

ಹೊಸದಿಲ್ಲಿ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ( CAA) ಜಾರಿಗೆ ತಂದಿದೆ. ಕಳೆದ ತಿಂಗಳು, ಗೃಹ ಸಚಿವ ಅಮಿತ್ ಶಾ ಅವರು ಈ…

ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅವರಿಗೆ ಪಿತೃವಿಯೋಗ | ರಾಮ ಮಂದಿರ ಹೋರಾಟದಲ್ಲಿ…

ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ…

ಭಾವುಕನಾದ ಸಂಸದ ಪ್ರತಾಪ್ ಸಿಂಹ: ಕಾರಣವೇನು?

ಮೈಸೂರು: ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ ಅವರು ಭಾವುಕನಾದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಲೈವ್ ನಲ್ಲಿ ಮಾತನಾಡುತ್ತಾ, ಮೋದಿ ಹೆಸರಿನಿಂದ ತಾನು ಗೆದ್ದು ಬಂದೆ. ಅಧಿಕಾರ ಸಿಕ್ಕಿದ 10 ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಮುಂದೆ 3 - 4 ದಿನಗಳಷ್ಟೇ ಕೆಲಸ…

ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿಯಿಂದ ಸಾಮೂಹಿಕ ಯೋಗ ಶಿವನಮಸ್ಕಾರ, ಶಿವಷ್ಟೋತ್ತರ ಶತನಾಮಾನಿ ಪಠಣೆ

ಪುತ್ತೂರು: ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯಿಂದ ಶಿವರಾತ್ರಿ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಷ್ಟೋತ್ತರ ಶತನಾಮಾನಿ ಪಠಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ವತಿಯಿಂದ ಮುಂಜಾನೆ 5ರಿಂದ…

ಯೋಗ, ಭಾಗ್ಯಕ್ಕಾಗಿ ದೇವಸ್ಥಾನದ ಕಾರ್ಯದಲ್ಲಿ ಕೈಜೋಡಿಸಿ | ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

ಪುತ್ತೂರು: ಹುಟ್ಟುವಾಗ ಯೋಗ ಸಿಕ್ಕಿರುತ್ತದೆ. ಹುಟ್ಟಿದ ನಂತರ ಭಾಗ್ಯ ಸಿಗುವುದು. ಯೋಗ ಹಾಗೂ ಭಾಗ್ಯವನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಜೀರ್ಣೋದ್ಧಾರಕ್ಕೆ ಸಿದ್ಧಗೊಳ್ಳುತ್ತಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ…

ದ.ಕ., ಉಡುಪಿ: ನಾಳೆಯಿಂದ (ಮಾ.12) ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ನಡೆಯಲಿದೆ. ಮಾ. 12ರಿಂದ ಅಂದರೆ ಮಂಗಳವಾರದಿಂದಲೇ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ…