ಸ್ಥಳೀಯ

ವೃದ್ಧ ಮಾವನಿಗೆ ಮನಸೋ ಇಚ್ಛೆ ಥಳಿಸಿದ ಸೊಸೆ! | ಸರಕಾರಿ ಅಧಿಕಾರಿಯಿಂದ ಅಮಾನವೀಯ ಕೃತ್ಯ!!

ವೃದ್ದ ಮಾವನಿಗೆ ಸೊಸೆಯೊಬ್ಬರು ಮನೆಯಲ್ಲಿ ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಸೊಸೆಯ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 76 ವರ್ಷದ ಪದ್ಮನಾಭ ಸುವರ್ಣ ಹಲ್ಲೆಗೊಳಗಾದವರು. ಸೊಸೆ ಉಮಾ ಶಂಕರಿ ಅವರು ಹಲ್ಲೆ ಆರೋಪಿ. ಮಂಗಳೂರಿನ ಅತ್ತಾವರದ ಕೆಇಬಿಯಲ್ಲಿ…

ಅವಿವಾಹಿತ ಹೃದಯಾಘಾತದಿಂದ ಮೃತ್ಯು..!

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ…

ಪೊಲೀಸ್‌ ಜೀಪ್‌ಗೆ ಬೆಂಕಿ ಹಚ್ಚಲು ಮುಂದಾದ ಆಟೋ ಚಾಲಕ: ಕಾರಣವೇನು ಗೊತ್ತೇ?

ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ‌ಕೈಕಂಬ…

ಅಳಕೆಮಜಲು ನಿವಾಸಿ ಸರೋಜಿನಿ ನಿಧನ

ಪುತ್ತೂರು: ಅಳಕೆಮಜಲು ನಿವಾಸಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಇವರು ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ರಮೇಶ್ ಆಚಾರ್ಯ ಅವರ ಸಹೋದರಿ. ಮೃತರು ಪತಿ ಬಾಬು ಆಚಾರ್ಯ, ಪುತ್ರ ಪ್ರಸಾದ್, ಪುತ್ರಿ ಪ್ರತಿಭಾ, ಸೊಸೆ ಗೀತಾ ಅವರನ್ನು ಅಗಲಿದ್ದಾರೆ.

ಕಾರಿಂಜದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ

ಬಂಟ್ವಾಳ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು. ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್, ಪದ್ಯಾಣ ಜಯರಾಮ್ ಭಟ್ ಸಹಕರಿಸಿದರು.…

ಹಿರಿಯ ಪತ್ರಕರ್ತ, ಶಿಕ್ಷಕ ನಾವುಜಿರೆ ನಿಧನ

ಬೆಳ್ತಂಗಡಿ: ನಾ'ವುಜಿರೆ' ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು…

ಹಿರಿಯ ಪತ್ರಕರ್ತ ನಾವುಜಿರೆ ನಿಧನ

ಬೆಳ್ತಂಗಡಿ: ನಾ'ವುಜಿರೆ' ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು…

ಲೋಕಪಾಲ್ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್ ಖಾನ್ವಿಲ್ಕರ್

ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಅವರು ಲೋಕಪಾಲ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಖಾನ್ವಿಲ್ಕರ್ ಅವರಿಗೆ ಲೋಕಪಾಲ್ ಅಧ್ಯಕ್ಷರಾಗಿ ಪ್ರಮಾಣ ವಚನ…

ಮಾನಸಿಕ ನೆಮ್ಮದಿಗೆ ಆಧ್ಯಾತ್ಮ ಚಿಂತನೆ ಅಗತ್ಯ | ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ…

ಪುತ್ತೂರು: ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದುವುದರಿಂದ ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯವೆಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ತಿಳಿಸಿದರು. ಪೊಳಲಿಯ ಶ್ರೀ…

ಪೆರುವಾಜೆ: ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ

ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10 ರಂದು ಪೆರುವಾಜೆ ದೇವಾಲಯದ ವಠಾರದಲ್ಲಿ ನಡೆಯಿತು. ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ‌ ಅಧ್ಯಕ್ಷ ಪದ್ಮನಾಭ…