ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು,…
ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿದರು. ಸಂಸದ ಹಾಗೂ ಮಾಜಿ ಶಾಸಕರಿಗೆ ದೇವರ ಪ್ರಸಾದ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್…
ಬೆಂಗಳೂರು: ಜನರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ ನಿಷೇಧವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್ಸೆಟ್ ಎಲ್ಲೋ ಮತ್ತು ಥರ್ಟಜೈನ್…
ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅವರ ರಾಜೀನಾಮೆಯನ್ನು…
ಕಡಬ: ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ. 9 ರಂದು ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಿರ್ವಾಹಕನೇ ಆರೋಪಿ. ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್…
ಮಂಗಳೂರು: ಬೆಂಗಳೂರಿನಲ್ಲಿ ನಡೆದ ಮಲ್ಲೇಶ್ವರಂ ಕೆಫೆ ಮೇಲೆ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನಿಗಾಗಿ ಪೊಲೀಸರು ರಾಜ್ಯಾದ್ಯಂತ ಹುಡುಕಾಟ ನಡೆಸುತ್ತಿದ್ದಾರೆ. ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ ಮೂಲಕ ಪರಾರಿಯಾಗುವ…
ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೈದ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಅಭಿಷೇಕ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು.…
ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಮಾ.9ರ ಶನಿವಾರ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು…
ಇಂಫಾಲ: ಮಣಿಪುರದ ತೌಬಲ್ ಜಿಲ್ಲೆಯ ಮನೆಯಿಂದ ಅಪಹರಣಕ್ಕೊಳಗಾದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ ಅವರನ್ನು ಭದ್ರತಾ ಪಡೆಗಳು ರಕ್ಷಿಸಿವೆ. ರಜೆಯಲ್ಲಿದ್ದ ಜೆಸಿಒ ಕೊನ್ಸಾಮ್ ಖೇಡಾ ಸಿಂಗ್ ಅವರನ್ನು ಶುಕ್ರವಾರ (ಮಾರ್ಚ್ 8) ಬೆಳಗ್ಗೆ ದುಷ್ಕರ್ಮಿಗಳು ಅಪಹರಿಸಿದ್ದು, ಸಂಜೆ ವೇಳೆ ಅವರನ್ನು…
ಬೆಂಗಳೂರು: ಲೋಕಸಭಾ ಚುನಾವಣೆ ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಈಗ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಸಹ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ. ಇದರಲ್ಲಿ ಬೆಂಗಳೂರು ಗ್ರಾಮಾಂತರ…
Welcome, Login to your account.
Welcome, Create your new account
A password will be e-mailed to you.