ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಫೋಟ ಸಂದರ್ಭದಲ್ಲಿ ಓರ್ವ ತಾಯಿ ಮಾಡಿದ ಒಂದು ದೂರವಾಣಿ ಕರೆ ಆತನ ಪ್ರಾಣ ಉಳಿಸಿದೆ. ಶುಕ್ರವಾರ ಮಧ್ಯಾಹ್ನ ಎಂದಿನಂತೆ ರಾಮೇಶ್ವರಂ ಕೆಫೆಗೆ ಊಟಕ್ಕೆ ಹೋಗಿದ್ದ 24 ವರ್ಷದ ಸಾಫ್ಟ್ವೇರ್…
ಬೆಂಗಳೂರು: ಒಂದು ಗಂಟೆ ಪಾರ್ಕಿಂಗ್ಗೆ ಅಬ್ಬಬ್ಬಾ ಎಂದರೆ ಎಷ್ಟು ಚಾರ್ಜ್ ಮಾಡಬಹುದು? 50 ರೂ.?, 100 ರೂ.? ಹೋಗಲಿ 200 ರೂ.? ಬೆಂಗಳೂರಿನ ಈ ಮಾಲ್ವೊಂದರಲ್ಲಿ ಬರೋಬ್ಬರಿ 1000 ರೂಪಾಯಿ ಪಾರ್ಕಿಂಗ್ ಚಾರ್ಜ್ ಅನ್ನು ನಿಗದಿ ಮಾಡಿದೆ. ಇದರ ಫೋಟೊ ಈಗ ಸಖತ್ ವೈರಲ್ ಆಗಿದೆ. ಭಾರತದಲ್ಲಿ ಮಾತ್ರ ಇಂಥ ಅಪರೂಪದ…
ಮಂಗಳೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ…
ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ 'ಶಂಕರ' ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಅಸುನೀಗಿದೆ. ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿತ್ತು. ಒಂದು ವರ್ಷ ಪ್ರಾಯದ…
ಪುತ್ತೂರು : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಶಾಂತಿಗೋಡು ನಿವಾಸಿ, ಮೆಕ್ಯಾನಿಕ್ ಪ್ರಸಾದ್ (27) ಚಿಕಿತ್ಸೆ ಫಲಕಾರಿಯಾಗದೇ ಮಾ. 6ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಫೆ. 29ರಂದು ಪರ್ಲಡ್ಕ ಬೈಪಾಸ್ ಬಳಿ ಅಪಘಾತ ಸಂಭವಿಸಿತ್ತು. ಶಾಂತಿಗೋಡು ಗ್ರಾಮದ ಬೀರ್ಮನಕಜೆ ನಿವಾಸಿಯಾಗಿರುವ ಇವರು, ಪುತ್ತೂರು…
ಪುತ್ತೂರು: ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಮಾ 6ರಂದು ಹೃದಯಾಘಾತದಿಂದ ನಿಧನರಾದರು ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರ ನಡೆಸುತ್ತಿದ್ದ ಅವರು, ಹಲವಾರು ವರ್ಷಗಳ ಹಿಂದೆ ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಆಟೋ…
ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್…
ತುಮಕೂರು: ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ಅವರನ್ನು ಕುಣಿಗಲ್ ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಭಟನೆಗೆ ತೆರಳುತ್ತಿದ್ದ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ತಡೆಯುವ ಉದ್ದೇಶದಿಂದ ಈ ಬಂಧನ ನಡೆದಿದೆ ಎಂದು ಹೇಳಲಾಗಿದೆ. ಭಯೋತ್ಪಾದಕ ಚಟುವಟಿಕೆಯ…
ನವದೆಹಲಿ: ಬಹು ನಿರೀಕ್ಷಿತ ಲೋಕಸಭೆ ಚುನಾವಣಾ ದಿನಾಂಕ ಮಾ.14 ಅಥವಾ 15ರಂದು ಘೋಷಣೆ ಆಗುವ ಸಾಧ್ಯತೆಗಳಿವೆ. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಮೂಲಗಳು ಹೇಳಿವೆ. ಏಪ್ರಿಲ್-ಮೇನಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ. 2019ರಲ್ಲೂ ದೇಶದಲ್ಲಿ 7…
ಬೆಂಗಳೂರು : ಈ ಹಿಂದೆ ವಿವಾದ ಸೃಷ್ಟಿಸಿದ್ದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ಪರಿಷ್ಕೃತ ವರದಿಯ ಶಿಫಾರಸು ಆಧರಿಸಿ 2024-25ನೇ ಸಾಲಿನಿಂದ ಹೊಸ ಪಠ್ಯಪುಸ್ತಕಗಳನ್ನು ಸರಕಾರ ಮುದ್ರಿಸಿ ಶಾಲೆಗೆ ಹಂಚಿಕೆ ಮಾಡಲು ನಿರ್ಧರಿಸಿದೆ. 1 ರಿಂದ 10ನೇ ತರಗತಿ ಕನ್ನಡ ಪ್ರಥಮ ಮತ್ತು ದ್ವಿತೀಯ ಭಾಷೆ, 9-10ನೆ ತರಗತಿಯ…
Welcome, Login to your account.
Welcome, Create your new account
A password will be e-mailed to you.