ಸ್ಥಳೀಯ

ಫೇಸ್’ಬುಕ್, ಇನ್’ಸ್ಟಾ ಬಳಕೆದಾರರ ಪರದಾಟ!!

ನವದೆಹಲಿ: ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಸರ್ವರ್ ಡೌನ್ ಆಗಿದ್ದು, ಭಾರತ ಸೇರಿ ವಿಶ್ವದ್ಯಾಂತ ಲಕ್ಷಾಂತರ ಬಳಕೆದಾರರು ಪರದಾಡುವಂತಾಯಿತು. ಬಳಕೆದಾರರಿಗೆ ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು…

ಬೆಳ್ಳಾರೆ ಎನ್ಐಎ ದಾಳಿ ಪ್ರಕರಣ: ಬಿಜು ಅಬ್ರಹಾಂ ವಶ

ಪಂಜ: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಹಾಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ. ಆರೋಪಿ ಬಿಜು…

ಗಾಂಜಾ ನಶೆಯಲ್ಲಿ ಎರ‍್ರಾಬಿರ‍್ರಿ ಓಡಿದ ಥಾರ್ ಜೀಪ್; ಬೈಕ್‌ ಸವಾರ ಸಾವು

ಉಳ್ಳಾಲ: ಮಹೀಂದ್ರಾ ಥಾರ್‌ ಜೀಪ್‌ ಚಾಲಕನ ಅವಾಂತರದಿಂದಾಗಿ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಸವಾರರೊಬ್ಬರು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ರಾ.ಹೆದ್ದಾರಿ 66ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಈ ಅವಾಂತರಕ್ಕೆ ಥಾರ್‌…

ಎಸಿ ಕಚೇರಿಯಲ್ಲೇ ಸಿಬ್ಬಂದಿಯನ್ನು ತರಾಟೆಗೆತ್ತಿಕೊಂಡ ಶಾಸಕರು!!

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು. ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು…

ಕಾಮಗಾರಿ ಪೂರ್ಣಗೊಳಿಸಲು ಶಾಸಕರು ನೀಡಿದ ಗಡುವಿಗೆ ನಾಳೆಯೇ ಕೊನೆ ದಿನ!!

ಪುತ್ತೂರು: ಗುದ್ದಲಿ ಪೂಜೆ ನಡೆದು 3 ತಿಂಗಳು ಕಳೆದಿರುವ ಪುರುಷರಕಟ್ಟೆಯಿಂದ ಪಾಪೆತ್ತಡ್ಕ ನಡುವಿನ ರಸ್ತೆ ಕಾಮಗಾರಿಯನ್ನು ಮುಂದಿನ ಮೂರು ದಿನದೊಳಗೆ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಎಚ್ಚರಿಕೆ ನೀಡಿದರು. ಪುತ್ತೂರು –…

ಬೆಳ್ಳಾರೆಯ ಮನೆಯೊಂದಕ್ಕೆ NIA ದಾಳಿ!!

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ. ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ…

ಗೂಡ್ಸ್ ವಾಹನ – ಬೈಕ್ ಢಿಕ್ಕಿ: ವಿವೇಕಾನಂದ ಕಾಲೇಜು ವಿದ್ಯಾರ್ಥಿ ಶ್ರೀಜಿಸ್ ಮೃತ್ಯು!!

ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ…

ಟಿ20 ವರ್ಲ್ಡ್ ಕಪ್: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಕೋಟಿ ಬೆಲೆಗೆ ಮಾರಾಟ?!

ಹೊಸದಿಲ್ಲಿ: ಭಾರತ-ಪಾಕಿಸ್ಥಾನ ನಡುವಿನ ಹೈ ವೋಲ್ಟೇಜ್‌ ಕ್ರಿಕೆಟ್‌ ಪಂದ್ಯಕ್ಕೆ ಯಾವತ್ತೂ ಭಾರೀ ಡಿಮಾಂಡ್‌. ಕ್ರಿಕೆಟ್‌ ಅಭಿಮಾನಿಗಳು ಎಲ್ಲೇ ಇದ್ದರೂ, ಎಷ್ಟೇ ದುಡ್ಡು ಕೊಟ್ಟಾದರೂ ಈ ಪಂದ್ಯಕ್ಕಾಗಿ ಸ್ಟೇಡಿಯಂಗೆ ಲಗ್ಗೆ ಇಡುತ್ತಾರೆ. ಇದರ ಪರಿಣಾಮವೋ ಎಂಬಂತೆ, ಜೂ. 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ…

ಪುತ್ತೂರಿನಲ್ಲಿ ನೂತನ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ಉದ್ಘಾಟನೆ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು .ಅಧ್ಯಕ್ಷರಾಗಿ ಮಲ್ಲಿಕಾ ಜೆ.ಆರ್ ರೈ ಗುಂಡ್ಯಡ್ಕ, ಕಾರ್ಯದರ್ಶಿಯಾಗಿ ಎಂ.ಪಿ ರೋಹಿಣಿ ಆಚಾರ್ಯ,…

ಕಡಬ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮಹಿಳಾ ಆಯೋಗದಿಂದ ತ್ವರಿತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ ಹೆಬ್ಬಾಳ್ಕರ್, ಇದೊಂದು ಹೀನಕೃತ್ಯವಾಗಿದ್ದು, ಈಗಾಗಲೇ ದಾಳಿ…