ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ವತಿಯಿಂದ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಗ್ರಂಥಾಲಯಕ್ಕೆ ಸದಸ್ಯರಿಂದ ಸಂಗ್ರಹಿಸಿದ ಪುಸ್ತಕಗಳನ್ನು ಅರ್ಪಿಸುವ ಕಾರ್ಯಕ್ರಮವು ದೇವಳದ ಆಡಳಿತ ಕಚೇರಿಯಲ್ಲಿ ಜರಗಿತು.
ಠೇವಣಿ ಸಂಗ್ರಹಣೆ, ಸಾಲ ವಿತರಣೆ, ವಿದ್ಯಾರ್ಥಿ ವೇತನ ನೀಡುವಿಕೆ, ಆರೋಗ್ಯ ತಪಾಸಣೆ, ವನಮಹೋತ್ಸವ, ಪುಸ್ತಕ ವಿತರಣೆ, ರಕ್ತದಾನ ಶಿಬಿರಗಳಂತಹ ಆರ್ಥಿಕ ಚಟುವಟಿಕೆಗಳಲ್ಲೇ ನಿರತರಾಗಿರುವ ಕೋ-ಆಪರೇಟಿವ್ ಸೊಸೈಟಿಗಳು
ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು ಲೋಕಸೇವಾ ಸಹಾಯಹಸ್ತ ಟ್ರಸ್ಟ್ ನ ಉದಯ್ ಹೇಳಿದರು.
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ…
ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಸಂತ್ರಸ್ತೆಗೆ ಸಂಬಂಧಿಸಿದಂತೆ ತಮ್ಮ ಹಾಗೂ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು. ನಾವೇನು ಸುಮ್ಮನೆ ಕುಳಿತಿಲ್ಲ. ಪುತ್ತೂರು ಶಾಸಕರು ಮುತುವರ್ಜಿ ವಹಿಸಿ ಮಾತುಕತೆ ನಡೆಸಿದ್ದಾರೆ. ಪ್ರಕರಣವನ್ನು…
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿ ನಂತರ ಮದುವೆಗೆ ನಿರಾಕರಿಸಿದ ಪ್ರಕರಣದ ಸಂತ್ರಸ್ಥೆ ನಿವಾಸಕ್ಕೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ…
ಪುತ್ತೂರು: ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಎಸ್.ಡಿ.ಪಿ.ಐ. ಸಹಿತ 30 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಕಿಲ್ಲೆ ಮೈದಾನದ ಬಳಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು. ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ, ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ…
ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪಟ್ಟಿಯನ್ನು ತಯಾರಿಸಲಾಗಿದ್ದು ಇದರಲ್ಲಿ ಭಾರತದ ಹಲವು ಬಗೆ ಐಸ್ ಕ್ರೀಂ ಗಳ ಸ್ಥಾನ ಪಡೆದಿದೆ. ಅದರಲ್ಲಿ ನಮ್ಮ ಮಂಗಳೂರಿನ ಐಸ್ ಕ್ರೀಮ್ ಕೂಡ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.
ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ರಾಜಕೀಯ ಮುಖಂಡನ ಪುತ್ರನಿಂದ ವಂಚನೆ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ
Welcome, Login to your account.
Welcome, Create your new account
A password will be e-mailed to you.