ಸ್ಥಳೀಯ

ಪುತ್ತೂರು ಸರಕಾರಿ ಆಸ್ಪತ್ರೆ ನೌಕರರಿಗೆ ಹೆಚ್ಚುತ್ತಿದೆ ಸಾರ್ವಜನಿಕರ ಕಿರುಕುಳ! ತುರ್ತು ಸಭೆ ಕರೆದು…

ಸಾರ್ವಜನಿಕ ಸರಕಾರಿ ಆಸ್ಪತ್ರೆ ಪುತ್ತೂರು ಇಲ್ಲಿನ ನೌಕರರಿಗೆ ಸಾರ್ವಜನಿಕರ ಬೈಗುಳ ಹೆಚ್ಚುತ್ತಿದ್ದು, ಶುಕ್ರವಾರ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ತುರ್ತು ಸಭೆ ನಡೆಸಿತು.

ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ…

ಏಳನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೀಪ ಬೆಳಗಿಸಿ ಉದ್ಘಾಟಿಸಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಬಡವರ ಆಹಾರವಾಗಿದ್ದ ಹಲಸು ಇಂದು ಬಹಳ ಮಹತ್ವ ಪಡೆದುಕೊಂಡಿದೆ.

ಕೊಯಿಲದಲ್ಲಿ ಪೌಲ್ಟ್ರಿ ಫಾರಂ- ಒಂದು ಸಾವಿರ ಮಂದಿಗೆ ಉದ್ಯೋಗ: ಶಾಸಕ ಅಶೋಕ್ ರೈ

ಉಪ್ಪಿನಂಗಡಿಯ ಕೊಯಿಲದಲ್ಲಿ ಪಶು ಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿರುವ ಭೂಮಿಯಲ್ಲಿ ೫೦ ಎಕ್ರೆ ಜಾಗವನ್ನು ಪೌಲ್ಟ್ರಿ ಫಾರಂಗೆ ಲೀಸ್‌ಗೆ ನೀಡುವಂತೆ ಪಶುಸಂಗೋಪನಾ ಸಚಿವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

ಮರಾಟಿ ಯುವ ವೇದಿಕೆಯಿಂದ ಸ್ಕೂಲ್ ಬ್ಯಾಗ್, ಸಮವಸ್ತ್ರ ವಿತರಣೆ

ಪುತ್ತೂರು: ಇಲ್ಲಿನ ಮರಾಟಿ ಯುವ ವೇದಿಕೆ ಭಜನಾ ತಂಡದ ವತಿಯಿಂದ ವಿದ್ಯಾಭ್ಯಾಸದ ಜೊತೆಗೆ ಭಜನೆಯಲ್ಲಿ ತೊಡಗಿಸಿಕೊಂಡಿರುವ ಭಜನಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಸಮವಸ್ತ್ತ ವಿತರಿಸಲಾಯಿತು.

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು;…

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ ಮುಖ್ಯರಸ್ತೆಯನ್ನೇ ಮುಳುಗಿಸಿದ ಘಟನೆ ಶುಕ್ರವಾರ ರಾತ್ರಿ ನಡೆಯಿತು. ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆಯೂ ವರದಿಯಾಯಿತು. ಪುತ್ತೂರು – ಕಾಣಿಯೂರು ಮುಖ್ಯರಸ್ತೆಯ ಮುಕ್ವೆ…

ಕೋಡಿಂಬಾಡಿ: ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆಯಾಗದ ಅಂಗನವಾಡಿ ಕಟ್ಟಡ | ಹಿರೆಬಂಡಾಡಿ ಪಿಡಿಒನನ್ನು…

ಹಿರೆಬಂಡಾಡಿಯಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿ ಪೂರ್ಣಗೊಂಡರೂ ಅಂಗನವಾಡಿಯನ್ನು ಉದ್ಘಾಟನೆ ಮಾಡಿಲ್ಲ. ಮುರಿದು ಬೀಳುವ ಸ್ಥಿತಿಯಲ್ಲಿರುವ ಹಳೆಯ ಕಟ್ಟಡದಲ್ಲೇ ಮಕ್ಕಳನ್ನೂ ಕೂರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದ ಪ್ರಾಕೃತಿಕ ವಿಕೋಪ ಸಭೆಯಲ್ಲಿ ನಡೆದಿದೆ. ಈ ವಿಚಾರಕ್ಕೆ…

ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಸಂಚಾರಿ ಆರೋಗ್ಯ ಘಟಕ ಉದ್ಘಾಟನೆ | ಗ್ರಾಮಗಳಿಗೆ ತೆರಳಿ ಚಿಕಿತ್ಸೆ…

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ಎಲ್ಲಾ ರಂಗದಲ್ಲೂ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದು ಇದೀಗ ಕಾರ್ಮಿಕ ಇಲಾಖಾ ವತಿಯಿಂದ ಕಟ್ಟಡ ಮತ್ತು ಇತರೆ ಕಾರ್ಮಿಕರಿಗಾಗಿ ಮೊಬೈಲ್ ಕ್ಲಿನಿಕ್ ಸಂಚಾರಿ ಆರೋಗ್ಯ ಘಟಕವನ್ನು ಸರಕಾರ ಪ್ರಾರಂಭ ಮಾಡಿರುವುದು ಉತ್ತಮ ವಿಚಾರ ಇದರಿಂದ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ…

ಸಬ್ ರಿಜಿಸ್ಟರ್ ಕಚೇರಿ: ಅನ್‌ಡಿವೈಡೆಡ್ ರೈಟ್ಸ್ ನೋಂದಣಿ ಸರಿಪಡಿಸಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು: ನೋಂದಣಿ ಕಚೇರಿಯಲ್ಲಿ ಅನ್‌ಡಿವೈಡೆಡ್ ರೈಟ್ಸ್( ಪಾಲುದಾರ ಆಸ್ತಿ ನೋಂದಣಿ) ನೋಂದಣಿಯಾಗದ ಕಾರಣ ತೀವ್ರ ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಕಂದಾಯ ಇಲಾಖೆ ಕಾರ್ಯದರ್ಶಿಯವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.