ಸ್ಥಳೀಯ

ವಿಟ್ಲ: ಪುತ್ತಿಲ ಪರಿವಾರದಿಂದ ಗೃಹ ರಕ್ಷಕ ಸಿಬ್ಬಂದಿಗೆ ರೈನ್ ಕೋಟ್

ವಿಟ್ಲ:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲದ ವತಿಯಿಂದ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಗೃಹ ರಕ್ಷಕ ದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಿಸಲಾಯಿತು.ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ನಡೆದ ಸಮಾರಂಭದಲ್ಲಿ ರೈನ್ ಕೋಟ್ ವಿತರಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ,…

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷರಾಗಿ ಪದಸ್ವೀಕಾರ ಮಾಡಿದ ಚಂದ್ರಹಾಸ ರೈ | ರೋಟರಿಯ ಉದ್ದೇಶ…

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ ಪದಸ್ವೀಕಾರ ಸಮಾರಂಭ ಮಂಗಳವಾರ ಸುದಾನ ವಸತಿಯುತ ಶಾಲಾ ಆವರಣದಲ್ಲಿರುವ ಎಡ್ವರ್ಡ್ ಹಾಲಿನಲ್ಲಿ ನಡೆಯಿತು.ಪದಪ್ರದಾನ ನೆರವೇರಿಸಿ ಮಾತನಾಡಿದ 3180 ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಡಾ. ಭಾಸ್ಕರ್ ಎಸ್., ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವುದೇ ರೋಟರಿ.…

ಇಂದು ರೋಟರಿ ಕ್ಲಬ್ ಪುತ್ತೂರು ಯುವ ಪದಗ್ರಹಣ| ಅಧ್ಯಕ್ಷರಾಗಿ ಕುಸುಮ್ ರಾಜ್, ಕಾರ್ಯದರ್ಶಿಯಾಗಿ ಅಭೀಷ್.ಕೆ

ಪುತ್ತೂರು:ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಯುವ ಇದರ 2025-26ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ಜರಗಿದ್ದು ನೂತನ ಅಧ್ಯಕ್ಷರಾಗಿ ಕುಸುಮ್ ರಾಜ್, ಕಾರ್ಯದರ್ಶಿಯಾಗಿ ಅಭೀಷ್ ಕೆ, ಕೋಶಾಧಿಕಾರಿಯಾಗಿ ಸಚಿನ್ ನಾಯಕ್ ರವರು, ವಲಯ ಸೇನಾನಿಯಾಗಿ ಕ್ಲಬ್…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್…

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಜು. 7 ಪುತ್ತೂರಿನ ದರ್ಬೆಯಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನಾ…

ಇಂದು ರೋಟರಿ ಕ್ಲಬ್ ಆಫ್ ಪುತ್ತೂರು ಸೆಂಟ್ರಲ್ ಪದಸ್ವೀಕಾರ | ಅಧ್ಯಕ್ಷರಾಗಿ ಚಂದ್ರಹಾಸ್ ರೈ ಬಿ.,…

ಪುತ್ತೂರು: ರೋಟರಿ ಕ್ಲಬ್ ಆಫ್ ಪುತ್ತೂರು ಸೆಂಟ್ರಲ್ ಇದರ ಪದಸ್ವೀಕಾರ ಸಮಾರಂಭ ಜು. 8ರ ಮಂಗಳವಾರ ಸಂಜೆ 6.30ಕ್ಕೆ ಮಂಜಲ್ಪಡ್ಪು ಸುದಾನ ಶಾಲಾ ಆವರಣದ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ. 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭದಲ್ಲಿ 3180 ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಡಾ. ಭಾಸ್ಕರ್…

ಅನಿಕೇತನ ಲಾ ಛೇಂಬರ್ಸ್ ಉದ್ಘಾಟನೆ | ಕೃಷ್ಣಪ್ರಸಾದ್ ನಡ್ಸಾರ್ ಕಾನೂನಿನ ಕ್ಷೇತ್ರದಲ್ಲಿ ಧರ್ಮಾಧಾರಿತ ನ್ಯಾಯ…

ಅನಿಕೇತನ ಲಾ ಛೇಂಬರ್ಸ್ ಪುತ್ತೂರು ಎಂ.ಎಸ್. ರಸ್ತೆಯ ಶ್ರೀ ರಾಘವೇಂದ್ರ ಕಾಂಪ್ಲೆಕ್ಸ್'ನಲ್ಲಿ ಜುಲೈ 7ರಂದು ಉದ್ಘಾಟನೆಗೊಂಡಿತು.

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದಿಂದ ಧಾರ್ಮಿಕ ಪುಸ್ತಕಗಳ ಕೊಡುಗೆ.

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ವತಿಯಿಂದ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಗ್ರಂಥಾಲಯಕ್ಕೆ ಸದಸ್ಯರಿಂದ ಸಂಗ್ರಹಿಸಿದ ಪುಸ್ತಕಗಳನ್ನು ಅರ್ಪಿಸುವ ಕಾರ್ಯಕ್ರಮವು ದೇವಳದ ಆಡಳಿತ ಕಚೇರಿಯಲ್ಲಿ ಜರಗಿತು.

ಎಸ್‌.ಕೆ ಗೋಲ್ಡ್‌ಸ್ಮಿತ್ಸ್‌ ಸೊಸೈಟಿಯಿಂದ ಬಡ ದಂಪತಿಗೆ ಮನೆ ಕೊಡುಗೆ | ಸಂಸ್ಥೆಯ ವಜ್ರಮಹೋತ್ಸವ ಆಚರಣೆಯ 2ನೇ…

ಠೇವಣಿ ಸಂಗ್ರಹಣೆ, ಸಾಲ ವಿತರಣೆ, ವಿದ್ಯಾರ್ಥಿ ವೇತನ ನೀಡುವಿಕೆ, ಆರೋಗ್ಯ ತಪಾಸಣೆ, ವನಮಹೋತ್ಸವ, ಪುಸ್ತಕ ವಿತರಣೆ,  ರಕ್ತದಾನ ಶಿಬಿರಗಳಂತಹ ಆರ್ಥಿಕ ಚಟುವಟಿಕೆಗಳಲ್ಲೇ ನಿರತರಾಗಿರುವ ಕೋ-ಆಪರೇಟಿವ್‌ ಸೊಸೈಟಿಗಳು

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ…

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು ಲೋಕಸೇವಾ ಸಹಾಯಹಸ್ತ ಟ್ರಸ್ಟ್ ನ ಉದಯ್ ಹೇಳಿದರು.

ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು! ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ…