ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಆಶ್ರಯದಲ್ಲಿ ಮಂಜಲ್ಪಡ್ಪು ಹಾಗೂ ಸಿಟಿಗುಡ್ಡೆ ಅಂಗನವಾಡಿ ಪುಟಾಣಿಗಳಿಗೆ ಮೇ 16ರಂದು ಪಾದರಕ್ಷೆ ವಿತರಿಸಲಾಯಿತು.
ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಕಲಾ ನಿರ್ದೇಶಕ…
ಆರ್ಯಾಪು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟವಾದ ಸರೋವರ ಸಂಜೀವಿನಿ ಒಕ್ಕೂಟದ ವತಿಯಿಂದ ಮೇ 8ರಂದು 'ಪೋಷನ್ ಪಕ್ವಾಡ್ -2025' ಕಾರ್ಯಕ್ರಮ ಒಕ್ಕೂಟದ ಕಚೇರಿಯಲ್ಲಿ ನಡೆಯಿತು.
70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಸಂಗೀತ ಶಿಕ್ಷಕಿ ಸವಿತಾ ಕೋಡಂದೂರವರಿಗೆ ಪ್ರತಿಷ್ಠಾನದ ಸಂಸ್ಥಾಪಕರಾದ ಗಣೇಶ ಶೆಣೈ ಸಾಲಿಗ್ರಾಮದ ಸಮಾರಂಭದ ಅಧ್ಯಕ್ಷರು ಪ್ರಧಾನ ಮಾಡಿದರು.
ಕಳೆದ ನಾಲ್ಕು ದಿನಗಳ ಹಿಂದೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅರ್ತಿಯಡ್ಕ ಎಂಬಲ್ಲಿ ಕಾಡಾನೆ ದಾಳಿ ನಡೆಸಿ ಮಹಿಳೆಯೋರ್ವರು ಮೃತಪಟ್ಟಿದ್ದು ಘಟನೆಯ ಬಳಿಕ ಜನ ಭಯಗೊಂಡಿದ್ದು , ಆನೆಯನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಬಜ್ಜೆಯಲ್ಲಿ ಕೊಲೆಯಾದ ರೌಡಿ ಶೀಟರ್ ಸುಹಾಶ್ ಶೆಟ್ಟಿ ಮನೆಗೆ ಶುಕ್ರವಾರ ವಿಧಾನಸಭೆಯಲ್ಲಿನ ವಿಪಕ್ಷ ನಾಯಕ ಆರ್ ಅಶೋಕ್ ಜೊತೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಕ್ಷಯ ತೃತೀಯ ದಿನವಾದ ಬುಧವಾರ ಪುತ್ತೂರು ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಜೀವನದಲ್ಲಿ ಒಮ್ಮೆಯಾದರೂ ವಿಮಾನದಲ್ಲಿ ಪಯಣಿಸಿ ಆಗಸದಲ್ಲಿ ಹಾರಾಡಿದ ಅನುಭವ ಪಡೆಯಬೇಕೆಂಬುದು ಬಹುತೇಕರ ಹೆಬ್ಬಯಕೆ.
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಸದಸ್ಯರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ.
ಪುತ್ತೂರು: ಮಹಿಳಾ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವೈದ್ಯರು ಹಾಗೂ ಆಸ್ಪತ್ರೆ ನೌಕರರು ಶನಿವಾರ ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆ ಹಾಗೂ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪುತ್ತೂರು ಸರಕಾರಿ…
Welcome, Login to your account.
Welcome, Create your new account
A password will be e-mailed to you.