ಸ್ಥಳೀಯ

ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಸಂಚಾರಿ ಆರೋಗ್ಯ ಘಟಕ ಉದ್ಘಾಟನೆ | ಗ್ರಾಮಗಳಿಗೆ ತೆರಳಿ ಚಿಕಿತ್ಸೆ…

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ಎಲ್ಲಾ ರಂಗದಲ್ಲೂ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದು ಇದೀಗ ಕಾರ್ಮಿಕ ಇಲಾಖಾ ವತಿಯಿಂದ ಕಟ್ಟಡ ಮತ್ತು ಇತರೆ ಕಾರ್ಮಿಕರಿಗಾಗಿ ಮೊಬೈಲ್ ಕ್ಲಿನಿಕ್ ಸಂಚಾರಿ ಆರೋಗ್ಯ ಘಟಕವನ್ನು ಸರಕಾರ ಪ್ರಾರಂಭ ಮಾಡಿರುವುದು ಉತ್ತಮ ವಿಚಾರ ಇದರಿಂದ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ…

ಸಬ್ ರಿಜಿಸ್ಟರ್ ಕಚೇರಿ: ಅನ್‌ಡಿವೈಡೆಡ್ ರೈಟ್ಸ್ ನೋಂದಣಿ ಸರಿಪಡಿಸಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು: ನೋಂದಣಿ ಕಚೇರಿಯಲ್ಲಿ ಅನ್‌ಡಿವೈಡೆಡ್ ರೈಟ್ಸ್( ಪಾಲುದಾರ ಆಸ್ತಿ ನೋಂದಣಿ) ನೋಂದಣಿಯಾಗದ ಕಾರಣ ತೀವ್ರ ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆಯನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಕಂದಾಯ ಇಲಾಖೆ ಕಾರ್ಯದರ್ಶಿಯವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

ಅಂಗನವಾಡಿ ಪುಟಾಣಿಗಳಿಗೆ ಪಾದರಕ್ಷೆ ವಿತರಣೆ | ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು…

ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್‌ ಪುತ್ತೂರು ಆಶ್ರಯದಲ್ಲಿ ಮಂಜಲ್ಪಡ್ಪು ಹಾಗೂ ಸಿಟಿಗುಡ್ಡೆ ಅಂಗನವಾಡಿ ಪುಟಾಣಿಗಳಿಗೆ ಮೇ 16ರಂದು ಪಾದರಕ್ಷೆ ವಿತರಿಸಲಾಯಿತು.

ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ

ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಕಲಾ ನಿರ್ದೇಶಕ…

ಆರ್ಯಾಪು: ಪೋಷನ್ ಪಕ್ವಾಡ್ – 2025 ಹಾಗೂ ಗ್ರಾಮೀಣ ಸಂತೆ

ಆರ್ಯಾಪು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟವಾದ ಸರೋವರ ಸಂಜೀವಿನಿ ಒಕ್ಕೂಟದ ವತಿಯಿಂದ ಮೇ 8ರಂದು 'ಪೋಷನ್ ಪಕ್ವಾಡ್ -2025' ಕಾರ್ಯಕ್ರಮ ಒಕ್ಕೂಟದ ಕಚೇರಿಯಲ್ಲಿ ನಡೆಯಿತು.

ದಾವಣಗೆರೆಯಲ್ಲಿ ಸಂಗೀತ ಶಿಕ್ಷಕಿ ಸವಿತಾ ಕೋಡಂದೂರು ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ…

70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಸಂಗೀತ ಶಿಕ್ಷಕಿ ಸವಿತಾ ಕೋಡಂದೂರವರಿಗೆ ಪ್ರತಿಷ್ಠಾನದ ಸಂಸ್ಥಾಪಕರಾದ ಗಣೇಶ ಶೆಣೈ ಸಾಲಿಗ್ರಾಮದ ಸಮಾರಂಭದ ಅಧ್ಯಕ್ಷರು ಪ್ರಧಾನ ಮಾಡಿದರು.

ಕೊಳ್ತಿಗೆ, ಕೆಯ್ಯೂರು: ಆನೆ ಓಡಿಸಲು ಇಟಿಎಫ್ ತಂಡ ಆಗಮನ!

ಕಳೆದ ನಾಲ್ಕು ದಿನಗಳ ಹಿಂದೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅರ್ತಿಯಡ್ಕ ಎಂಬಲ್ಲಿ ಕಾಡಾನೆ ದಾಳಿ ನಡೆಸಿ ಮಹಿಳೆಯೋರ್ವರು ಮೃತಪಟ್ಟಿದ್ದು ಘಟನೆಯ ಬಳಿಕ ಜನ ಭಯಗೊಂಡಿದ್ದು , ಆನೆಯನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಸುಹಾಸ್‌ ಶೆಟ್ಟಿ ಕುಟುಂಬಕ್ಕೆ  ಪರಿಹಾರ ಘೋಷಿಸಿದ ವಿಜಯೇಂದ್ರ

ಬಜ್ಜೆಯಲ್ಲಿ ಕೊಲೆಯಾದ ರೌಡಿ ಶೀಟ‌ರ್ ಸುಹಾಶ್ ಶೆಟ್ಟಿ ಮನೆಗೆ ಶುಕ್ರವಾರ ವಿಧಾನಸಭೆಯಲ್ಲಿನ ವಿಪಕ್ಷ ನಾಯಕ ಆರ್ ಅಶೋಕ್ ಜೊತೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಶುಭ ಅಕ್ಷಯ ತೃತೀಯ: ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ

ಅಕ್ಷಯ ತೃತೀಯ ದಿನವಾದ ಬುಧವಾರ ಪುತ್ತೂರು ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.