ಪುತ್ತೂರು: ರೋಟರಿ ಕ್ಲಬ್ ಪುತ್ತೂರು, ಎಸ್.ಆರ್.ಕೆ. ಲ್ಯಾಡರ್ಸ್ ಆಶ್ರಯದಲ್ಲಿ ದೀಪಾವಳಿ ಆಚರಣೆ ಹಾಗೂ ಎಸ್.ಆರ್.ಕೆ. ಲ್ಯಾಡರ್ಸ್ ರಜತ ಸಂಭ್ರಮದ ರಜತ ಮೆಟ್ಟಿಲು ಸ್ಮರಣ ಸಂಚಿಕೆ ಅನಾವರಣ ಸಮಾರಂಭ ನ. 8ರಂದು ಕೊಯಿಲ ಕಲಾಯಿಗುತ್ತುವಿನಲ್ಲಿ ನಡೆಯಿತು.
Browsing: ಸುದ್ದಿ
ಪುತ್ತೂರು: ಪುತ್ತೂರಿನ ಕುಂಬ್ರದ ಚಂದನ ಕಾಂಪ್ಲೆಕ್ಸ್ ಹಿಂಭಾಗದ ಅಮೋಘ ಕಾಂಪ್ಲೆಕ್ಸ್ ನಲ್ಲಿ ಕೃಷ್ಣಪ್ರಸಾದ್ ಕೆ.ಎಸ್ ಮಾಲಕತ್ವದ ಶ್ರೀ ಲಕ್ಸ್ಮಿ ಎಣ್ಣೆ ಮಿಲ್ ಮತ್ತು ಹಿಟ್ಟಿನ ಗಿರಣಿ ನ. 8ರಂದು ಶುಭಾರಂಭಗೊಂಡಿತು.
ಪುತ್ತೂರು: ಪ್ರಪಂಚದಲ್ಲೇ ಅತೀ ಶ್ರೀಮಂತ ಭಾಷೆ ಕನ್ನಡ. ಇದರ ಹಬ್ಬ ಅಥವಾ ಆಚರಣೆಯಿಂದ ಭಾಷೆಯ ಶ್ರೀಮಂತಿಕೆ ಮುಂದಿನ ಪೀಳಿಗೆಗೆ ತಲುಪುತ್ತದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.
20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೊರ್ಪಿಯೊ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನ.5 ರಂದು ನಸುಕಿನ ಜಾವ ನಡೆದಿದೆ.
ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.
ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದೆ. ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ
ಸವಣೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೇವಾ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಬ್ಯಾಂಕ್ ಮುಂಭಾಗ ಗ್ರಾಹಕರಿಂದ ನ.4ರಂದು ಪ್ರತಿಭಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಸಬ್ಸಿಡಿ ಹಾಗೂ ಸಾಲ ಪಡೆಯಬಹುದಾಗಿದೆ.