ಪುತ್ತೂರು: ದರ್ಬೆಯ ಸಿಟಿಒ ಗುಡ್ಡದಲ್ಲಿರುವ ಅಲ್ಪಸಂಖ್ಯಾತರ ಸೇವಾ ಕೇಂದ್ರವನ್ನು ಅದರ ಮೂಲ ಉದ್ದೇಶಕ್ಕೆ ಬಳಸಬೇಕು. ಇಲ್ಲವಾದಲ್ಲಿ ಪುತ್ತೂರು ಶಾಸಕರ ವಿರುದ್ಧ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುವುದಾಗಿ ಎಸ್ಡಿಪಿಐ ನಗರ ಸಮಿತಿ ಜೊತೆ ಕಾರ್ಯದರ್ಶಿ ಹರ್ಷದ್ ಹುಸೈನ್ ಎಚ್ಚರಿಸಿದ್ದಾರೆ. ಸೋಮವಾರ…
ಬಿ.ಸಿ.ರೋಡ್: ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ನ್ಯಾಯಾಲಯ ಜಾಮೀನು ನೀಡಿದ ಬಳಿಕವೂ ಗೂಂಡಾ ಕಾಯ್ದೆ ದಾಖಲಿಸಲಾಗಿದೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್ (ವಿಹಿಂಪ) ಹಾಗೂ ಬಜರಂಗದಳ ಮಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಬಿ.ಸಿ.ರೋಡ್ನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಬಿ.ಸಿ.ರೋಡ್ನ…
ಬಂಟ್ವಾಳ, ಸೆ.28: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಸ್ವಾಗತಿಸಿರುವ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ತನಿಖಾ ತಂಡದ ಕೆಲವು ಅಧಿಕಾರಿಗಳ ಬಗ್ಗೆ ಜನರಲ್ಲಿ ಸಣ್ಣ ಸಂಶಯವಿದೆ ಎಂದು ಹೇಳಿದ್ದಾರೆ. ಬಂಟ್ವಾಳದಲ್ಲಿ ಬಜರಂಗದಳ ಹಾಗೂ ವಿಶ್ವ…
ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿಗೆ ಜಾಮೀನು ಮಂಜೂರು ಮಾಡಿದ ಬಳಿಕ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ. ಈ…
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಭಾಗದಲ್ಲಿ ಹಲವು ವರ್ಷಗಳ ಕಾಲ ಮೆಸ್ಕಾಂ ಇಲಾಖೆಯ ಲೈನ್ಮ್ಯಾನ್ ಆಗಿ ಸೇವೆ ಸಲ್ಲಿಸಿದ್ದ ಚಂದ್ರಶೇಖರ ಮೆಸ್ತಕ್ ಅವರು ತಮ್ಮ ಹುಟ್ಟೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಂಟ್ಯಾರು ಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ…
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಸಂಸ್ಥೆಗೆ ‘Best Regional Jewellery Brand’ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ನಲ್ಲಿ ನಡೆದ JewelZ – Business Exchange on Jewellery & Watches 2026 ಕಾರ್ಯಕ್ರಮದಲ್ಲಿ ಸಂಸ್ಥೆಗೆ ಈ ಗೌರವ ದೊರೆತಿದೆ. Retailer…
ವಿಟ್ಲ: ಉಕ್ಕುಡ ಸಮೀಪ ಕಾರ್ಯಾಚರಿಸುತ್ತಿರುವ ಸೌಪರ್ಣಿಕಾ ಕ್ರಷರ್ನಲ್ಲಿರುವ ದೊಡ್ಡ ಹೊಂಡಕ್ಕೆ ಬಿದ್ದು ಮೂರು ಕಾಡುಕೋಣಗಳು ಮೃತಪಟ್ಟಿರುವ ಘಟನೆ ಸೆ.25ರಂದು ನಡೆದಿದೆ. ಇಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಮೂರು ಕಾಡುಕೋಣಗಳು ಸೌಪರ್ಣಿಕಾ ಕ್ರಷರ್ ಆವರಣದಲ್ಲಿ ಕಾಣಿಸಿಕೊಂಡಿದ್ದು, ಬಳಿಕ…
ಪುತ್ತೂರು: ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನದ ಅಂಗವಾಗಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಗಣಹೋಮ ಹಾಗೂ ಪೂಜಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನೆರವೇರಿಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ…
ಪುತ್ತೂರು: ಬೆಂಗಳೂರಿನಲ್ಲಿ ಸೆಪ್ಟೆಂಬರ್ 19ರಿಂದ 27ರವರೆಗೆ ನಡೆಯುತ್ತಿರುವ ರಾಷ್ಟ್ರೀಯ ಸರಸ್ ಮೇಳ 2026ರಲ್ಲಿ ಪುತ್ತೂರು ತಾಲೂಕಿನ ಅರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸುತ್ತಿದ್ದಾರೆ. ಆರ್ಯಾಪು ಗ್ರಾಮ ಪಂಚಾಯತ್ನ ಅವನಿ ಸಂಜೀವಿನಿ ಸಂಘದ ಅಂಬಿಕಾ ರಮೇಶ್…
ಉಪ್ಪಿನಂಗಡಿ: ಸಾರ್ವಜನಿಕ ಸೇವೆ ಒದಗಿಸುವಲ್ಲಿ ವಿಳಂಬ, ಲಂಚದ ಬೇಡಿಕೆ, ಭ್ರಷ್ಟಾಚಾರ, ಸಾರ್ವಜನಿಕರಿಗೆ ಬೆದರಿಕೆ ಹಾಗೂ ಅನುಚಿತ ವರ್ತನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿದ್ದ ಹಾಗೂ ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯತ್ನ…
Welcome, Login to your account.
Welcome, Create your new account
A password will be e-mailed to you.