ಸ್ಥಳೀಯ

ಪುತ್ತೂರು ಸಾಂತ್ವನ ಕೇಂದ್ರಕ್ಕೆ ಪೀಠೋಪಕರಣ ಕೊಡುಗೆ ನೀಡಿದ ರೋಟರಿ ಕ್ಲಬ್ ಪುತ್ತೂರು ಯುವ

ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಪುತ್ತೂರು ಸಾಂತ್ವನ ಕೇಂದ್ರಕ್ಕೆ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.

ಕಬಕ – ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಫೀಡಿಂಗ್ ರೂಮ್, ಶಿಶುಪಾಲನಾ ಕೇಂದ್ರ ಉದ್ಘಾಟನೆ|ರೋಟರಿ…

ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಕಬಕ - ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಎದೆಹಾಲು ಕುಡಿಯುವ ಕೇಂದ್ರ ಹಾಗೂ ಶಿಶುಪಾಲನಾ ಘಟಕವನ್ನು ಗುರುವಾರ ಉದ್ಘಾಟಿಸಲಾಯಿತು.

ಮಹಮ್ಮಾಯಿ ದೇವಸ್ಥಾನದಲ್ಲಿ ರೋಟರಿ ಜಲಸಿರಿ ಯೋಜನೆ ಉದ್ಘಾಟನೆ| ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ರೋಟರಿ…

ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ರೋಟರಿ ಗವರ್ನರ್ ಭೇಟಿ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಶ್ರೀ ಮಹಮ್ಮಾಯ ದೇವಸ್ಥಾನದ ಆವರಣದಲ್ಲಿ ಕುಡಿಯುವ ಶುದ್ಧ ನೀರಿನ ಘಟಕವನ್ನು ಉದ್ಘಾಟಿಸಲಾಯಿತು.

ಮುಕ್ಕೂರು : ಕಾರಂತಜ್ಜನಿಗೊಂದು ಪತ್ರ ಚಲನಚಿತ್ರ ಪ್ರದರ್ಶನ|ಕಲಾತ್ಮಕ ಸಿನೆಮಾಗಳ ವೀಕ್ಷಣೆಯಿಂದ ಬೌದ್ಧಿಕ…

ಕಲಾತ್ಮಕ ಸಿನೆಮಾಗಳನ್ನು ವೀಕ್ಷಿಸುವುದರಿಂದ ಬೌದ್ಧಿಕ ವಿಕಸನಕ್ಕೆ ಕಾರಣವಾಗುತ್ತದೆ. ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಸಾಹಿತ್ಯ ಲೋಕವನ್ನು ತೆರೆದ ಕಣ್ಣಿನಿಂದ ನೋಡಿದಾಗ ಅದು ನಮ್ಮ ಬದುಕಿನ ಮೇಲೂ ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಸುಳ್ಯ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು…

ಆರ್ಯಾಪು: ಹೊತ್ತಿ ಉರಿದ ದನದ ಕೊಟ್ಟಿಗೆ ! ರಸ್ತೆಯಿಲ್ಲದೇ ಪರದಾಡಿದ ಅಗ್ನಿಶಾಮಕ ದಳ ಸಿಬ್ಬಂದಿ!!

ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು, ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ವತಿಯಿಂದ ಪುತ್ತೂರಿಗೆ ಆಗಮಿಸಿದ ನಂದಿ ರಥ ಯಾತ್ರೆಗೆ ದರ್ಬೆಯಲ್ಲಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.

ಮಾ. 19: ರೈಲ್ವೇ ನಿಲ್ದಾಣದಲ್ಲಿ ಶಿಶುಪಾಲನ, ಎದೆಹಾಲು ನೀಡುವ ಕೇಂದ್ರ ಉದ್ಘಾಟನೆ | ರೋಟರಿ ಕ್ಲಬ್ ಪುತ್ತೂರು…

ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಅವರ ಅಧಿಕೃತ ಬೇಟಿ ಕಾರ್ಯಕ್ರಮ ಮಾರ್ಚ್ 19ರಂದು ನಡೆಯಲಿದ್ದು, ಅಂದು ರೋಟರಿ ಯುವದಿಂದ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಎದೆಹಾಲು ನೀಡುವ ಹಾಗೂ ಶಿಶು ಪಾಲನ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷೆ…

ಪುಡಾಕ್ಕೆ ನೂತನ ಅಧ್ಯಕ್ಷರ ಆಯ್ಕೆ

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ.

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.