ಪುತ್ತೂರು ಬಂಟರ ಸಂಘದ ಮಹಿಳಾ ಬಂಟರ ವಿಭಾಗದ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳವಾರ ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.
ಪುತ್ತೂರಿನ ಖ್ಯಾತ ಗಾಯಕರು ಮತ್ತು ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಸಂಗೀತ ಗುರುಗಳು ಡಾ. ಕಿರಣ್ ಕುಮಾರ್ ಗಾನಸಿರಿಯವರಿಗೆ ಸುಗಮ ಸಂಗೀತ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.
ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ ಸ್ಥಳದ ಸುತ್ತಲಿನ ಸ್ಥಳಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮದ ಪ್ರಕಾರ ಅಧಿಕೃತ ಕಟ್ಟಡ ಹಾಗೂ ಜಾಗಕ್ಕೆ ಎ ಖಾತೆ ಮತ್ತು ಅನಧಿಕೃತ ಕಟ್ಟಡ-ಸ್ಥಳಕ್ಕೆ ಬಿ ಖಾತೆ ನೀಡಲು ಅವಕಾಶ ಕಲ್ಪಿಸಿದೆ.
ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಪ್ಯ ಕೆರೆ ಧಾರ್ಮಿಕ, ಐತಿಹಾಸಿಕ ಮಹತ್ವವುಳ್ಳದ್ದು. ಆದರೆ ಈಗ ಬಲಿ ತೆಗೆದುಕೊಳ್ಳಲು ಕೆರೆ ಬಾಯ್ದೆರೆದು ನಿಂತಂತೆ ಭಾಸವಾಗುತ್ತಿದೆ.
ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹ ಮಾಡುತ್ತಿರುವ ಸ್ವಚ್ಛತಾ ಸೇನಾನಿಗಳಾದ ಪುಷ್ಪಲತಾ ಸಂಪ್ಯ, ಉಷಾ ಸಂಪ್ಯ, ಪರಮೇಶ್ವರ ಕುಂಜೂರುಪಂಜ ಅವರನ್ನು ಬೂಡಿಯಾರ್ ಮನೆಯಲ್ಲಿ ಮಂಗಳವಾರ ಸನ್ಮಾನಿಸಲಾಯಿತು.
ಅಡ್ಡಹೊಳೆ- ಬಿ.ಸಿ.ರೋಡ್ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಪ್ರಮುಖ ಭಾಗಗಳಾದ ಕಲ್ಲಡ್ಕ ಪ್ಲೈಓವರ್, ಮಾಣಿ ಓವರ್‌ಪಾಸ್, ಮೆಲ್ಕಾರ್ ಓವರ್‌ಪಾಸ್, ಪುತ್ತೂರು ಕ್ರಾಸ್ ಓವರ್ ಇತ್ಯಾದಿ ಬಹುತೇಕ ಪೂರ್ಣವಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ
ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಪುತ್ತೂರಿನಲ್ಲಿ ಕೆಟ್ಟು ನಿಂತ ಘಟನೆ ಭಾನುವಾರ ಸರಿ ರಾತ್ರಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದೆ
Welcome, Login to your account.
Welcome, Create your new account
A password will be e-mailed to you.