ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ, ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ ಮಾರ್ಚ್ 1ರಂದು ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದರು.
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಜ್ಜೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆದಿದೆ. ಹೆಜ್ಜೇನು ದಾಳಿಯಿಂದ ಸುಮಾರು 10ರಿದ 15 ಜನರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ…
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮನೆ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ರಾಜ್ಯ ಸರಕಾರ ಆದೇಶ ನೀಡಿದ್ದು ,ಪುತ್ತೂರು ಶಾಸಕರು ಈ ಹಿಂದೆ ನೀಡಿದ್ದ ಮನವಿಗೆ ಸರಕಾರ ಸ್ಪಂದನೆ ನೀಡಿದೆ.
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ
ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಕಲ್ಲಂಗಡಿ ತುಂಬಿದ ಲಾರಿಯೊಂದು ಉರುಳಿ ಬಿದ್ದ ಘಟನೆಯೊಂದು ನಡೆದಿದೆ
ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ
ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ)ಬ್ಯಾಂಕ್‌ಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಭಾಸ್ಕರ ಎಸ್ ಗೌಡ ಇಚ್ಚಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು.
ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ 13 ದಿನಗಳಿಂದ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾರವರು ಮುಷ್ಕರ ನಿರತ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ…
ಕಳೆದ 40 ವರ್ಷಗಳಿಂದ ಇತ್ಯರ್ಥವಾಗದೆ ವಿವಾದದಲ್ಲಿದ್ದ ಮಂಜಲ್ಪಡ್ಪು ತೋಟಗಾರಿಕಾ ಇಲಾಖಾ ಬಳಿಯಿಂದ ಪೆರಿಯತ್ತೋಡಿ ಆಶ್ರಯ ಕಾಲನಿಗೆ ತೆರಳುವ ಸಂಪರ್ಕ ರಸ್ತೆಯ ವಿವಾದ ಪರಿಹಾರವಾಗಿದ್ದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸುಖಾಂತ್ಯ ಕಂಡಿದೆ.
Welcome, Login to your account.
Welcome, Create your new account
A password will be e-mailed to you.