ಸ್ಥಳೀಯ

ಅ. 15: ಪುತ್ತೂರಿನಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಸಮಾವೇಶ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಗ್ರಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಅ. 15ರಂದು ಪುತ್ತೂರಿನ ತೆಂಕಿಲ…

ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್

ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನ ಬಹಳಷ್ಟು ಆತಂಕಕಾರಿಯಾಗಿದೆ. ಚಪ್ಪಲಿ ಎಸೆದಾತ ನ್ಯಾಯವಾದಿಯಾಗಿದ್ದು, ತನ್ನ ಪ್ರತಿರೋಧಕ್ಕೆ ಇತರ ನ್ಯಾಯಿಕ ಮಾರ್ಗವನ್ನು ಅನುಸರಿಸದೆ, ಹಿಂಸಾತ್ಮಕ ಮತ್ತು ಅತ್ಯಂತ ನೀಚ ಮಾರ್ಗ ಅನುಸರಿಸಿರುವುದು ಆತಂಕಕಾರಿ…

ಕೃಷ್ಣ – ಕುಚೇಲನಂತಿರಲಿ ಬ್ಯಾಂಕ್ – ಗ್ರಾಹಕನ ಸಂಬಂಧ | ಎಸ್.ಕೆ.ಜಿ.ಐ. ಸೊಸೈಟಿಯ ಪುತ್ತೂರು…

ಪುತ್ತೂರು: ಎಸ್.ಕೆ. ಗೋಲ್ಡ್'ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಪ್ರಯುಕ್ತ ಪುತ್ತೂರು ಶಾಖೆಯ ಸದಸ್ಯ ಗ್ರಾಹಕರ ಸಮಾವೇಶ ಶನಿವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿದ್ದ ಚಿದಾನಂದ ಬೈಲಾಡಿ ಮಾತನಾಡಿ, ಸಹಕಾರ ಬ್ಯಾಂಕ್ ಗಳು ಕರಾವಳಿಯ…

ನಕಲಿ ಹಿಂದುತ್ವದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ | `ಅಂಬೇಡ್ಕರ್ ವಾದದ ಆಚರಣೆ’ ಪುಸ್ತಕ ಬಿಡುಗಡೆ,…

ಪುತ್ತೂರು: ಬುದ್ಧಿವಂತರ ಜಿಲ್ಲೆಯ ಜನರನ್ನು ದಡ್ಡರನ್ನಾಗಿಸುವ ಕೆಲಸ ನಡೆಯುತ್ತಿದೆ. ದೇಶಾಭಿಮಾನದ ಹೆಸರಿನಲ್ಲಿ ದ್ವೇಷಾಭಿಮಾನ ತುಂಬಿಸಲಾಗುತ್ತಿದೆ. ಇಂತಹಾ ಕಾಲಘಟ್ಟದಲ್ಲಿ ಅಂಬೇಡ್ಕರ್ ವಾದದ ಅನುಷ್ಠಾನವೇ ಎಲ್ಲಾ ಸವಾಲುಗಳಿಗೆ ಉತ್ತರವಾಗುತ್ತದೆ ಎಂದು ಹಿರಿಯ ಲೇಖಕ, ಪ್ರಾಧ್ಯಾಪಕ  ಡಾ. ಪ್ರೊ. ಲಕ್ಷೀಪತಿ…

ಮಾದಕ ವ್ಯಸನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಿ | ಯುವಕ ಮಂಡಲಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ…

ಕೆದಂಬಾಡಿ: ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಿ ಆರೋಗ್ಯ ಸಮಸ್ಯೆ ತರಿಸಿಕೊಳ್ಳುವುದಕ್ಕಿಂತ ಅದರಿಂದ ದೂರವಾಗಿ ಉತ್ತಮ‌ ಆರೋಗ್ಯ ಕಾಪಾಡಿಕೊಳ್ಳಲು ಯುವಜನರು ಅರಿವು ಮೂಡಿಸಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ…

ಸಪ್ತಗಿರಿ ಗ್ರೂಪ್ಸ್‌ನಿಂದ ಪುಷ್ಪಾ ಸ್ಕ್ವೇರ್ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

ಪುತ್ತೂರು: ಬೈಪಾಸ್ ಹೆದ್ದಾರಿಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಸಪ್ತಗಿರಿ ಗ್ರೂಪ್ಸ್‌ನವರಿಂದ ನಿರ್ಮಾಣಗೊಂಡ 'ಪುಷ್ಪಾ ಸ್ಕ್ವೇರ್' ವಾಣಿಜ್ಯ ಸಂಕೀರ್ಣ ಅ.2ರಂದು ಶುಭಾರಂಭಗೊಂಡಿತು. ವಾಣಿಜ್ಯ ಸಂಕೀರ್ಣದ ಮಾಲಕರ ತಂದೆ, ಪ್ರಗತಿಪರ ಕೃಷಿಕರೂ ಆಗಿರುವ ಸುಬ್ರಾಯ ನಾೖಕ್‌ ಕೊಳಕೆಮಾರ್ ದೀಪ ಬೆಳಗಿಸಿ…

ಸಮೀಕ್ಷೆಗೆ ಮಾಹಿತಿ ನೀಡದವರಿಗೆ ಸರಕಾರಿ ಸೌಲಭ್ಯ ಬೇಡ: ಮಹಮ್ಮದ್ ಆಲಿ

ಪುತ್ತೂರು: ಬಿಜೆಪಿಯ ಒತ್ತಾಸೆಗೆ ಬೇಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡದವರ ಪಟ್ಟಿ ಮಾಡಿ ಮತ್ತು ಅವರಿಗೆ ಸರಕಾರದ ಸವಲತ್ತು ನೀಡಬಾರದು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಇವತ್ತು ಕೇಂದ್ರ ಸರಕಾರ ಜಾತಿ ಗಣತಿ…

ಲವ್, ಸೆಕ್ಸ್ ಪ್ರಕರಣ: ಕೈಸೇರಿದ ಡಿ.ಎನ್.ಎ. ಟೆಸ್ಟ್!! ಮಗುವಿನ ಅಪ್ಪ ಯಾರೆಂಬ ಸತ್ಯ ಬಯಲಿಗೆ!!

ಪುತ್ತೂರು: ಡಿ.ಎನ್.ಎ. ಟೆಸ್ಟ್ ಕೈಸೇರಿದೆ. ಮಗುವಿನ ತಂದೆ ಯಾರೆಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಶ್ರೀಕೃಷ್ಣ ರಾವ್ ಮಗುವಿನ ತಂದೆ ಎಂಬ ಸತ್ಯವನ್ನು ಡಿಎನ್ಎ ವರದಿ ಬಹಿರಂಗಪಡಿಸಿದೆ. ಕೆ.ಪಿ. ನಂಜುಂಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿವರ ಬಹಿರಂಗ ಪಡಿಸಿದರು.

ಸೆ. 27: ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ |ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ

ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ ಬೆಟ್ಟ ಆಸುಪಾಸಿನ ಸುಮಾರು ೨ ಕಿ ಮೀ ಸುತ್ತಳತೆಯ ಮಂದಿ ಭಯಪಡುವ ಅಗತ್ಯವಿಲ್ಲ. ಎಷ್ಟೇ ಅಬ್ಬರದ ಮಿಮಚು, ಸಿಡಿಲು ಬಂದರೂ ಅದನ್ನು ತಡೆಯುವ ಆಧುನಿಕ ತಂತ್ರಜ್ಞಾನದ ಮುಂಚು ಬಂಧಕವನ್ನು ಬಿರುಮಲೆ ಬೆಟ್ಟದಲ್ಲಿ…

ತಿರಸ್ಕೃತಗೊಂಡ 94ಸಿ, 94 ಸಿಸಿ ಅರ್ಜಿಗಳ ಮರುತನಿಖೆ ನಡೆಸಲು ಶಾಸಕ ಅಶೋಕ್ ರೈ ಒತ್ತಾಯ | ತಾಲೂಕಿನಲ್ಲಿ…

ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡ 94ಸಿ ಮತ್ತು 94ಸಿಸಿ ಕಡತ ಮರು ಪರಿಶೀಲಿಸಿ ಅರ್ಹರಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಂದಾಯ‌ ಸಚಿವ ಕೃಷ್ಣಬೈರೇಗೌಡರಿಗೆ ಬುಧವಾರ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು, ಪುತ್ತೂರು ತಾಲೂಕಿನಲ್ಲಿ…