ಸ್ಥಳೀಯ

ಕೊಂಬೆಟ್ಟು ರಸ್ತೆಯಲ್ಲಿ ವಾಹನ ಪಾರ್ಕಿಂಗ್: ಪೊಲೀಸ್ ಕಾರ್ಯಾಚರಣೆ

ಪುತ್ತೂರು: ಕೊಂಬೆಟ್ಟು ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ವಾಹನಗಳ ವಿರುದ್ಧ ಪುತ್ತೂರು ನಗರ ಸಂಚಾರ ಠಾಣೆ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿದರು. ಪುತ್ತೂರು ಮುಖ್ಯರಸ್ತೆಯಿಂದ ಕೊಂಬೆಟ್ಟು ಮೂಲಕ ಉಪ್ಪಿನಂಗಡಿ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಿದು. ಈ ರಸ್ತೆಯುದ್ದಕ್ಕೂ ವಾಹನಗಳನ್ನು…

ಇಂಟೆಲಿಜೆನ್ಸ್‌ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಿ: ಡಿ ಜಿ ಗೆ ಶಾಸಕ ಅಶೋಕ್ ರೈ ಮನವಿ..!!

ಪುತ್ತೂರು: ಇಂಟೆಲಿಜೆನ್ಸ್ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವಂತೆ ಶಾಸಕ ಅಶೋಕ್ ರೈ ಅವರು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಸಲೀಂ ಅಹಮದ್ ರವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿಯಾದ ಶಾಸಕರು ಎಸ್ಪಿ ಕಚೇರಿ ಮಂಗಳೂರಿನಿಂದ ಪುತ್ತೂರಿಗೆ ವರ್ಗಾಯಿಸುವಂತೆ ಈ…

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗರಿಂದಲೇ ಬಿಜೆಪಿ ಮುಕ್ತ | ಪತ್ರಿಕಾಗೋಷ್ಠಿಯಲ್ಲಿ ನೂರುದ್ದೀನ್…

ಪುತ್ತೂರು: ಹೊಸದಾಗಿ ಮೇಲ್ದರ್ಜೆಗೇರಿದ ಕಡಬ ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಯ ಗೆಲುವಿನಿಂದ ಆ ಭಾಗದ ಜನರಿಗೆ ಬಹಳ ಅನುಕೂಲವಾಗಲಿದೆ ಎಂದು ಕಡಬ ಪಟ್ಟಣ ಪಂಚಾಯತ್ ಚುನಾವಣಾ ಕಾಂಗ್ರೆಸ್ ಉಸ್ತುವಾರಿ ನೂರುದ್ದೀನ್ ಸಾಲ್ಮರ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ನಾಯಕರು,…

ಪುತ್ತೂರು: ಪಿಲಿಗೊಬ್ಬು-ಸೀಸನ್ 3 ಹಾಗೂ ಫುಡ್ ಫೆಸ್ಟ್‌ನ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ತುಳುನಾಡಿನ ಜಾನಪದ ಕಲೆ ಹುಲಿವೇಷವನ್ನು ಉಳಿಸಿ ಬೆಳೆಸುವ ಮಹತ್ವದ ಉದ್ದೇಶದೊಂದಿಗೆ ವಿಜಯ ಸಾಮ್ರಾಟ್ ಪುತ್ತೂರು ಸಂಸ್ಥೆಯು ಆಯೋಜಿಸಿರುವ, ಬಹುನಿರೀಕ್ಷಿತ 'ಪುತ್ತೂರುದ ಪಿಲಿಗೊಬ್ಬು - ಸೀಸನ್ 3' ಹಾಗೂ 'ಫುಡ್ ಫೆಸ್ಟ್' ಕಾರ್ಯಕ್ರಮಕ್ಕೆ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ…

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು.ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಜೀವನವನ್ನು ತ್ಯಾಗ,…

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ | ಬಲಿದಾನ, ತ್ಯಾಗಗಳಿಂದಾಗಿ ಸ್ವಾತಂತ್ರ್ಯ…

ಪುತ್ತೂರು: ದೈವಾಧೀನರಾಗುವುದೆಂದರೆ ಸತ್ತು ಭಗವಂತನನ್ನು ಸೇರುವುದು ಎಂಬ ಅರ್ಥವನ್ನು ಪ್ರತಿಯೊಬ್ಬರೂ ಗ್ರಹಿಸುತ್ತಾರೆ. ಆದರೆ ಬದುಕಿರುವಾಗಲೇ ದೈವಾಧೀನರಾಗಬಹುದೆಂಬ ಕಲ್ಪನೆ ಅನೇಕರಿಗೆ ಇರುವುದಿಲ್ಲ. ಭಗವಂತನಿಗೆ ನಮ್ಮನ್ನು ನಾವು ಸಮರ್ಪಿಸಿಕೊಂಡು ಆತ ತೋರಿದ ಹಾದಿಯಲ್ಲಿ ಮುನ್ನಡೆಯುವ ಸ್ಥಿತಿಯೇ ದೈವಾದೀನತೆ…

ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ ಪ್ರಧಾನ

ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ನಾರಾಯಣ್ ರೈ ಕುಕ್ಕುವಳ್ಳಿ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷರಾದ ಎಚ್ಭೀಮ್ರಾವ್…

ಕಬಕ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಶ್ರಮದಾನ

ಕಬಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಪ್ರಾಯೋಜಿತ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಲ್ನಾಡು ಇದರ ವತಿಯಿಂದ ಕಬಕ ಹಿರಿಯ ಪ್ರಾಥಮಿಕ ಶಾಲಾ ಶಾಲಾ ಸುತ್ತ ಮುತ್ತ ಬೆಳೆದಿದ್ದ ಗಿಡ ಗಂಟಿಗಳು ತೆಗೆದು ಶುಚಿಗೊಳಿಸಲಾಯಿತು. ಬಲ್ನಾಡು ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಶಾಲಾ ಮುಖ್ಯ ಗುರು…

ಪುತ್ತೂರಿನ ಶೃಂಗದಲ್ಲಿ ಅರಳಿದ ತಿರಂಗಾ

ಪುತ್ತೂರು: ಮುತ್ತು ಬೆಳೆದ ಪುತ್ತೂರಿನ ಅತೀ ಎತ್ತರದ ಪ್ರದೇಶವಾದ ಬಿರುಮಲೆ ಬೆಟ್ಟದ ಶೃಂಗದಲ್ಲಿ ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಬಿರುಮಲೆಯ ಗಾಂಧಿ ಮಂಟಪದಿಂದ ಕಾಲ್ನಡಿಗೆಯ ದಾರಿಯಲ್ಲಿ ಸಾಗಿದರೆ ಬೆಟ್ಟದ ತುದಿ ತಲುಪುತ್ತದೆ. ಈ ತುತ್ತತುದಿಯಲ್ಲಿ…

ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು: ಇಲ್ಲಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್'ನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ರಾಜೀ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ. ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಬಿ. ಆಚಾರ್ಯ…