ಸ್ಥಳೀಯ

ದಿಗಂತ್ ನಾಪತ್ತೆ ಪ್ರಕರಣ; ಪೊಲೀಸರಿಂದ ಶೋಧ ಕಾರ್ಯಚರಣೆ

ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್‌.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ ಸ್ಥಳದ ಸುತ್ತಲಿನ ಸ್ಥಳಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ…

ಬಿ ಖಾತೆ ಅನಧಿಕೃತ `ಸಕ್ರಮ’ ಅಲ್ಲ: ಎಚ್ ಮಹಮ್ಮದಾಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮದ ಪ್ರಕಾರ ಅಧಿಕೃತ ಕಟ್ಟಡ ಹಾಗೂ ಜಾಗಕ್ಕೆ ಎ ಖಾತೆ ಮತ್ತು ಅನಧಿಕೃತ ಕಟ್ಟಡ-ಸ್ಥಳಕ್ಕೆ ಬಿ ಖಾತೆ ನೀಡಲು ಅವಕಾಶ ಕಲ್ಪಿಸಿದೆ.

ಬೂಡಿಯಾರ್ ಮನೆಯಲ್ಲಿ ಸ್ವಚ್ಛತಾ ಸೇನಾನಿಗಳಿಗೆ ಸನ್ಮಾನ| “ತ್ಯಾಜ್ಯ ಮಹಾಮಾರಿಯಲ್ಲ. ವಿಂಗಡಿಸಿ ನೀವು,…

ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹ ಮಾಡುತ್ತಿರುವ ಸ್ವಚ್ಛತಾ ಸೇನಾನಿಗಳಾದ ಪುಷ್ಪಲತಾ ಸಂಪ್ಯ, ಉಷಾ ಸಂಪ್ಯ, ಪರಮೇಶ್ವರ ಕುಂಜೂರುಪಂಜ ಅವರನ್ನು ಬೂಡಿಯಾರ್ ಮನೆಯಲ್ಲಿ ಮಂಗಳವಾರ ಸನ್ಮಾನಿಸಲಾಯಿತು.

ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ಮುಕ್ತ? ಸುಳಿವು ನೀಡಿದ ಅಧಿಕಾರಿಗಳು

ಅಡ್ಡಹೊಳೆ- ಬಿ.ಸಿ.ರೋಡ್ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಪ್ರಮುಖ ಭಾಗಗಳಾದ ಕಲ್ಲಡ್ಕ ಪ್ಲೈಓವ‌ರ್, ಮಾಣಿ ಓವರ್‌ಪಾಸ್, ಮೆಲ್ಕಾರ್ ಓವರ್‌ಪಾಸ್‌, ಪುತ್ತೂರು ಕ್ರಾಸ್ ಓವರ್ ಇತ್ಯಾದಿ ಬಹುತೇಕ ಪೂರ್ಣವಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ

ವಿಟ್ಲ: ಅಪರೂಪದ ಶಾಸನ ಪತ್ತೆ! ಕನ್ನಡದ ವಿಚಾರ – ತುಳು ಲಿಪಿಯಲ್ಲಿ ಬರೆದಿರುವ ಶಾಸನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದೆ

ಪುತ್ತೂರು: ಕಂಬಳದ ಜೊತೆ ಕೆಸರುಗದ್ದೆ ಓಟದ ಸ್ಪರ್ಧೆ | ಮಾ. 1: ಪುತ್ತೂರು ದೇವರಮಾರು ಗದ್ದೆಯಲ್ಲಿ ನಡೆಯಲಿದೆ…

ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ, ರಾಜ್ಯಮಟ್ಟದ ಕೆಸರುಗದ್ದೆ ಓಟದ ಸ್ಪರ್ಧೆ ಮಾರ್ಚ್ 1ರಂದು ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದರು.

ಪುತ್ತೂರು ಪೇಟೆಯಲ್ಲಿ ಹೆಜ್ಜೇನು ದಾಳಿ! | 15ಕ್ಕೂ ಹೆಚ್ಚು ಜನರಿಗೆ ಗಾಯ!

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಜ್ಜೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆದಿದೆ. ಹೆಜ್ಜೇನು ದಾಳಿಯಿಂದ ಸುಮಾರು 10ರಿದ 15 ಜನರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ…