ಸ್ಥಳೀಯ

ಪ್ರಾಣಾಜೆ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ| ಗ್ರಾಮದ ಸ್ವಚ್ಚತೆಗೆ ಗ್ರಾಮಸ್ಥರ‌…

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಪಾಣಾಜೆ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ  ಹತ್ತು ದಿನಗಳ ಕಾಲ *ಸ್ವಚ್ಛ ಪುತ್ತೂರು ಬೃಹತ್ ಸ್ವಚ್ಚತಾ ಶ್ರಮದಾನ…

ಜಿ.ಎಲ್. ಟ್ರೋಫಿ – 2025 : ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ | ಹಾಸನ ಪ್ರಥಮ, ಜಿಎಲ್ ಪಾರ್ಥ…

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸಂಸ್ಥೆಯ ಸಿಬ್ಬಂದಿಗಳಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜ.19 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ; 40 ವರ್ಷಗಳ ಬಳಿಕ ಆಡಳಿತ ಮಂಡಳಿ ಚುನಾವಣೆ;  ಬಂಡಾಯದ ನಡುವೆಯು…

ಇಡ್ಕಿದು ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿಗೆ ನಡೆದ  ಚುನಾವಣೆಯಲ್ಲಿ  ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಎಲ್ಲಾ 12 ಸ್ಥಾನಗಳನ್ನು ಗೆದ್ದು ಜಯಭೇರಿ ಬಾರಿಸಿದೆ

ವಿಟ್ಲ ರಥೋತ್ಸವ: ವಾಹನ ಪಾರ್ಕಿಂಗ್‌ ವ್ಯವಸ್ಥೆ ಹೀಗಿದೆ

ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ. 21ರಂದು ವಿಟ್ಲ ಮಹಾರಥೋತ್ಸವದಂದು ವಾಹನ ಪಾರ್ಕಿಂಗ್ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಿಂದ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಪುತ್ತೂರು : ಐಡಿಎ ಪುತ್ತೂರು ಶಾಖೆಯ ಪದಾಧಿಕಾರಿಗಳ ಪದಗ್ರಹಣ

ಪುತ್ತೂರು: ಇಂಡಿಯನ್ ಡೆಂಟಲ್ ಅಸೋಸಿಯೇಷನ್ (ಬಿಡಿಎ) ಇದರ ಪುತ್ತೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಐಡಿಎ ಭವನ ಪುತ್ತೂರು ಇಲ್ಲಿ ನಡೆಯಿತು. ಜಿಲ್ಲಾ ಗೃಹ ರಕ್ಷಕದಳದ ಗೌರವ ಸಮಾದೇಷ್ಠರಾಗಿ ಕಾರ್ಯನಿರ್ವಹಿಸಿದ್ದ, ಬಾಯಿ ಮತ್ತು ಮುಖ ರೋಗತಜ್ಞ ಡಾ.ಮುರಳೀ ಮೋಹನ್ ಚೂಂತಾರು ಸಮಾರಂಭಕ್ಕೆ ಮುಖ್ಯ…

ಅಂದು ಆನಂದ ಭವನ – ಇಂದು ಶ್ರೀ ಕೃಷ್ಣ ಭವನ|ನೆಹರುನಗರದ ಖ್ಯಾತ ಹೋಟೆಲ್ ಶ್ರೀಕೃಷ್ಣ ಭವನ ಸ್ಥಳಾಂತರ

ಕಳೆದ ಹಲವು  ವರ್ಷಗಳಿಂದ ಕಲ್ಲೇಗ ಕಲ್ಕುಡ ದೈವಸ್ಥಾನದ ಪಕ್ಕದಲ್ಲೇ ಇದ್ದ ಅಶ್ವಿನಿ ಕಾಂಪ್ಲೆಕ್ಸ್'ನಲ್ಲಿ ಇದ್ದ ಈ ಹೋಟೆಲ್ ಇದೀಗ ಪಟ್ಲ ಕಾಂಪ್ಲೆಕ್ಸ್'ಗೆ ಸ್ಥಳಾಂತರಗೊಳ್ಳುತ್ತಿದೆ. 

ಎಸ್ಸೆಸ್ಸೆಫ್ ಸಂಪ್ಯ ಯುನಿಟ್ ಅಧ್ಯಕ್ಷರಾಗಿ ಕಾಮಿಲ್ ಮದನಿ, ಕಾರ್ಯದರ್ಶಿಯಾಗಿ ಝುಬೈರ್ ಆಯ್ಕೆ

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಎಸ್ಸೆಸ್ಸೆಫ್ ಇದರ ಸಂಪ್ಯ ಶಾಖೆಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಜನವರಿ 2ರಂದು ಸಂಪ್ಯ ತಾಜುಲ್ ಉಲಮಾ ಮಂಝಿಲ್ ನಲ್ಲಿ ನಡೆಯಿತು. 

ಪುತ್ತೂರು ಪಿಎಲ್‌ ಡಿ ಬ್ಯಾಂಕ್ ಚುನಾವಣೆ;ಎರಡು ನಾಮಪತ್ರ ತಿರಸ್ಕೃತ!! ಅಧಿಕಾರಿಯನ್ನು ತರಾಟೆಗೆತ್ತಿಕೊಂಡ…

ಪುತ್ತೂರು ಪಿಎಲ್ ಡಿ ಬ್ಯಾಂಕ್‌ನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ 

ಜ.11 ರಿಂದ ಜ.14ವರೆಗೆ ‘ಜಿ.ಎಲ್. ಸಂಕ್ರಾಂತಿ ಆಫರ್’| ಜಿ.ಎಲ್. ಆಚಾರ್ಯ ಜ್ಯುವೆಲ್ಲರ್’ನಲ್ಲಿ…

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಜಿ.ಎಲ್. ಸಂಕ್ರಾಂತಿ ಆಫರ್’ ಜ.11 ರಿಂದ ಜ.14ವರೆಗೆ ನಡೆಯಲಿರುವುದು. ಸಂಕ್ರಾಂತಿ ಹಬ್ಬವು ಸಮೃದ್ಧಿಯ ಸಂಕೇತವಾಗಿರುವುದರಿಂದ ಸಂಸ್ಥೆಯು ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ…

ಯಕ್ಷಗಾನ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್‌ಗೆ ಪಾರ್ತಿಸುಬ್ಬ ಪ್ರಶಸ್ತಿ

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ಪಾರ್ತಿಸುಬ್ಬ ಪ್ರಶಸ್ತಿಗೆ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.