ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಈಶ್ವರ ಭಟ್ ಪುಳು ಪ್ರಾಯೋಜಕತ್ವದಲ್ಲಿ ಸುಭದ್ರಾ ಕಲ್ಯಾಣ ತಾಳಮದ್ದಳೆ ನಡೆಯಿತು. ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಆನಂದ ಸವಣೂರು, ಹಿಮ್ಮೇಳದಲ್ಲಿ ಪಿ. ಟಿ. ಜಯರಾಮ ಭಟ್, ಜಯಪ್ರಕಾಶ್…
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.24ರಂದು ನಡೆಯಲಿದೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ ಶೆಟ್ಟಿ ವಿಟ್ಲ…
ವಿಟ್ಲ: ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ಇದರ ವಿಟ್ಲ ಝೂನ್ ನ ವಾರ್ಷಿಕ ಸದಸ್ಯರ ಸಭೆಯು ಇತ್ತೀಚೆಗೆ ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ನ ರಾಜ್ಯ ಕಾರ್ಯದರ್ಶಿ ಇಂತ್ತಿಯಾಝ್ ಕಲ್ಲಡ್ಕರವರ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ನ ರಾಜ್ಯ ಕಾರ್ಯದರ್ಶಿ…
ಬಂಟ್ವಾಳ: ಕಲ್ಲಡ್ಕ ಕೊಳಕೀರು ನಿವಾಸಿ, ಹಿರಿಯ ರಂಗಭೂಮಿ ಕಲಾವಿದ, ತುಳು ರಂಗಭೂಮಿಯ ಕಲಾವಿದ, ಚಿತ್ರನಟ ಚಿ.ರಮೇಶ್ ಕಲ್ಲಡ್ಕ (68) ಅವರು ಜು.23ರ ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕಳೆದ ಹಲವು ದಶಕಗಳಿಂದ ರಂಗಭೂಮಿಯಲ್ಲಿ ಸಕ್ರಿಯವಾಗಿ…
ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ ಘಟನೆ ಜು. 22 ರಂದು ನಡೆದಿದೆ. ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ…
ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ 2025-26ನೇ ಸಾಲಿನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭ ರೋಟರಿ ಮನೀಷಾ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಮುಖ್ಯಅತಿಥಿಯಾಗಿದ್ದ ಚಿತ್ರಾ ವಿ. ರಾವ್ ಮಾತನಾಡಿ, ಕ್ರಿಯಾಶೀಲತೆಯನ್ನು ಹೊರ ತೆಗೆಯಲು ಇನ್ನರ್ ವ್ಹೀಲ್ ಉತ್ತಮ ವೇದಿಕೆ. ಜೊತೆಗೆ ಆತ್ಮವಿಶ್ವಾಸ…
ಪುತ್ತೂರು: ಇಲ್ಲಿನ ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ರಾನ್ಸ್, ಇಲೆಕ್ಟ್ರಿಕಲ್ಸ್'ನಲ್ಲಿ ಜುಲೈ 24ರಿಂದ 31ರವರೆಗೆ ಜನರೇಟರ್’ಗಳ ಮಾಹಿತಿ, ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್'ಗಳ ಜನರೇಟರ್'ಗಳು ಇಲ್ಲಿ…
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ 'ಪುತ್ತೂರ್ದ ಕೆಸರ್ದ ಗೊಬ್ಬು 2025' ಕಾರ್ಯಕ್ರಮ ಆಗಸ್ಟ್ 3ರಂದು ಕಾರ್ಜಾಲು ಗದ್ದೆಯಲ್ಲಿ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜುಲೈ 21ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ…
ಪುತ್ತೂರು: ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಬಿರುಮಲೆ ಹಿಲ್ಸ್ ಪುತ್ತೂರು ಇದರ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ನಡೆಯಲಿದ್ದು, ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ, ಕಾರ್ಯದರ್ಶಿ ರುಕ್ಕಯ ಕುಲಾಲ್, ಕೋಶಾಧಿಕಾರಿಯಾಗಿ ಪುರುಷೋತ್ತಮ ಪ್ರಭುರವರು…
ಪುತ್ತೂರು: ತಾಂತ್ರಿಕತೆ ಮುಂದುವರಿದಷ್ಟು ಸವಾಲುಗಳು ಹೆಚ್ಚುತ್ತವೆ. ಅದನ್ನು ಎದುರಿಸಲು ದಾರಿಗಳನ್ನು ಕಂಡುಕೊಳ್ಳುವುದು ಸಾಮಾನ್ಯ. ಆದರೆ ಪತ್ರಿಕೋದ್ಯಮದ ಸವಾಲುಗಳನ್ನು ಎದುರಿಸಲು ಕಷ್ಟವಾಗುತ್ತಿದೆ. ಸಂಘಟನಾತ್ಮಕವಾಗಿ ಎದುರಿಸುವ ಅನಿವಾರ್ಯತೆ ನಮ್ಮ ಮುಂದಿರುವ ಪರಿಹಾರ ಎಂದು ಅಂಬಿಕಾ ಮಹಾವಿದ್ಯಾಲಯದ…
Welcome, Login to your account.
Welcome, Create your new account
A password will be e-mailed to you.