ಸ್ಥಳೀಯ

ದಿ ಪುತ್ತೂರು ಕ್ಲಬ್’ನಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನೆ | ಸಾವಿರ ಆಸನ ಸಾಮರ್ಥ್ಯದ ಸುಸಜ್ಜಿತ ಸಭಾಂಗಣ,…

ಪುತ್ತೂರು: ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ 30 ಸಾವಿರ ಚದರ ಅಡಿಯ ವಿಸ್ತೀರ್ಣದಲ್ಲಿ ನಿರ್ಮಿಸಿದ ವಿವಿಧ ಹೊಸ ಸೌಲಭ್ಯಗಳಾದ ಸಿಂಥೆಟಿಕ್ ಟೆನ್ನಿಸ್ ಕೋರ್ಟ್, 1 ಸಾವಿರ…

ಫೆ. 16ರಂದು ದ್ವಾರಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ | ಪರಿಶ್ರಮದಿಂದ ಬೆಳೆದ ದ್ವಾರಕ, ಗೋಪಾಲಕೃಷ್ಣ ಭಟ್…

ಪುತ್ತೂರು: ಇಲ್ಲಿನ ದ್ವಾರಕಾ ಪ್ರತಿಷ್ಠಾನದ ವತಿಯಿಂದ ಫೆ. 16ರಂದು ಜರಗುವ ದ್ವಾರಕೋತ್ಸವ-2025 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ.05ರಂದು ಪುತ್ತೂರಿನ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ಜರಗಿತು. ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಬೆಟ್ಟ ಈಶ್ವರ…

ಫೆ. 8ರಂದು ಪುತ್ತೂರು ಕ್ಲಬ್‌’ನಲ್ಲಿ ಸೌಲಭ್ಯಗಳ ಉದ್ಘಾಟನೆ | ಸಾವಿರ ಆಸನ ಸಾಮರ್ಥ್ಯದ ವಿಶಾಲ…

ಪುತ್ತೂರು: ಪುತ್ತೂರು ಕ್ಲಬ್‌'ನಲ್ಲಿ ನಿರ್ಮಾಣಗೊಂಡಿರುವ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಫೆ. 8ರಂದು ಸಂಜೆ 4 ಗಂಟೆಗೆ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಕ್ಲಬ್‌ ಅಧ್ಯಕ್ಷ ಡಾ. ದೀಪಕ್ ರೈ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್…

ಪುತ್ತೂರು ವಿಧಾನಸಭಾ ಕ್ಷೇತ್ರ ವಿವಿಧ ಕಾಮಗಾರಿಗಳಿಗೆ ರೂ. 131.56 ಕೋಟಿ ಅನುದಾನ ಮಂಜೂರು | 2024-25ನೇ…

ರಾಜ್ಯ ಸರ್ಕಾರದ ಅವಧಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಒಟ್ಟು ರೂ. 1476 ಕೋಟಿ ಅನುದಾನಗಳು ಬಿಡುಗಡೆಯಾಗಿದ್ದು, ಹಲವಾರು ಪ್ರಗತಿ ಕಾಮಗಾರಿಗಳು ನಡೆದಿದೆ

ಎಸ್.ಪಿ.ವೈ‌.ಎಸ್.ಎಸ್. ಯೋಗ ಸಮಿತಿಯಿಂದ ವಿಶೇಷ ಸಾಮೂಹಿಕ 108 ಸೂರ್ಯ ನಮಸ್ಕಾರ| ಶ್ರೀ ಮಹಾಲಿಂಗೇಶ್ವರ ದೇವರ…

ಪುತ್ತೂರು ಮಹತೋಭಾರ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಸ್‌ಪಿವೈಎಸ್‌ಎಸ್‌ ಯೋಗ ಸಮಿತಿಯ ಸಹಕಾರದಲ್ಲಿ ರಥಸಪ್ತಮಿಯ ಪ್ರಯುಕ್ತ ವಿಶೇಷ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಫೆ.04ರಂದು ನಡೆಯಿತು.

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ; ಅಧ್ಯಕ್ಷರಾಗಿ…

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ ಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಗೊಂಡಿದ್ದಾರೆ.

ಮಂಜಲ್ಪಡ್ಪು ಅಂಗನವಾಡಿ ಕೇಂದ್ರಕ್ಕೆ ರೂಫ್ ಶೀಟ್ ಅಳವಡಿಕೆಯ ಕೊಡುಗೆ | ಪುತ್ತೂರು ರೋಟರ್ಯಾಕ್ಟ್…

ಮಂಜಲ್ಪಡ್ಪು ಅಂಗನವಾಡಿ ಕೇಂದ್ರಕ್ಕೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ವತಿಯಿಂದ 2024-25ನೇ ಸಾಲಿನಲ್ಲಿ ಕೊಡುಗೆಯಾಗಿ ನೀಡಿದ ರೂಫ್ ಶೀಟ್ ಅಳವಡಿಕೆ ಶಾಶ್ವತ ಯೋಜನೆಯ ಉದ್ಘಾಟನೆ ಜ. 30ರಂದು ಅಂಗನವಾಡಿ ಆವರಣದಲ್ಲಿ ನಡೆಯಿತು.

ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪುತ್ತೂರು ತಾಲೂಕು ಮಟ್ಟದ ಕ್ರೀಡಾ ಸಂಭ್ರಮ”

ಯುವ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಫೆ. 2ರಂದು ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ಹೇಳಿದರು.

ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ  ಪ್ರಶಸ್ತಿಗೆ ಶ್ರೀಕಾಂತ್ ಪೂಜಾರಿ ಬಿರಾವು | 500 ಕ್ಕೂ ಮಿಕ್ಕಿ…

ರಾಜ್ಯ ಯುವಜನ ಒಕ್ಕೂಟ (ರಿ) ಬೆಂಗಳೂರು ಇದರ 2025 ನೇ ಸಾಲಿನ  ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಗೆ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು