ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದ ಪರಿಣಾಮ ಒಂಬತ್ತು ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇವಸ್ಥಾನವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಡಿಎಲ್ ಇಲ್ಲದೆ ವಾಹನ ಚಲಾಯಿಸಿ ಅಪಘಾತ ನಡೆಸಿದ ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‍ನಲ್ಲಿ ಡಿ. 23ರಿಂದ ಜ. 26ರ ವರೆಗೆ ನಡೆಯಲಿರುವ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ `ಗ್ಲೋ ಫೆಸ್ಟ್'ಗೆ ಚಾಲನೆ ನೀಡಲಾಯಿತು.
ಸಹಕಾರಿ ರತ್ನ ಸವಣೂರು ಕೆ. ಸೀತಾರಾಮ ರೈಯವರು ಸಂಚಾಲಕರಾಗಿರುವ ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಸಂಭ್ರಮ ರಶ್ಮಿ ಡಿ. 20ರಂದು ಶೀಂಟೂರು ನಾರಾಯಣ ರೈ ತೆರೆದ ಸಭಾಂಗಣದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ…
ಸರಕಾರಿ ಪ್ರೌಢಶಾಲಾ ಸಂಗಮ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನುಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರ ಲಿಂಗೇಶ್ವರ ದೇವಾಲಯದಲ್ಲಿ 57ನೇ ತಾಳಮದ್ದಳೆ ಜಟಾಸುರ -ಮಣಿಮಾನ್ಯ ಕಾಳಗ ಜರಗಿತು.
ಆಟೋ (electric auto)ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ನಡೆದಿದೆ.
ಪೇಟೆಯ ಕಟ್ಟಡವೊಂದಕ್ಕೆ ಶನಿವಾರ ತಡ ರಾತ್ರಿ ಬೆಂಕಿ ಹತ್ತಿಕೊಂಡಿದ್ದು ಐದು ಅಂಗಡಿಗಳು ಸಂಪೂರ್ಣವಾಗಿ ಹೊತ್ತಿ ಉರಿದು ನಾಶವಾಗಿದೆ
ಮಂಗಳೂರಿನಲ್ಲಿ ಸುದೀರ್ಘಕಾಲ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ಎಸ್.ಐ ಆಗಿ ನಿವೃತ್ತರಾಗಿದ್ದ, ಗಡಿನಾಡ ಕನ್ನಡಿಗ ವಾಸುದೇವ ಬಟ್ಟತ್ತೂರು (75) ನಿಧನರಾದರು.
ರೋಟರಿ ವಲಯ 11ರ ವಲಯ ಕ್ರೀಡಾಕೂಟದಲ್ಲಿ ತೀರ್ಥಹಳ್ಳಿ ರೋಟರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ.
Welcome, Login to your account.
Welcome, Create your new account
A password will be e-mailed to you.