ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ' ಸ್ವಚ್ಛತಾ ಅಭಿಯಾನ ಸಜಂಕಾಡಿ ಹಿ.ಪ್ರಾ ಶಾಲೆಯಲ್ಲಿ ನಡೆಯಿತು.
ಪುತ್ತೂರು: ತಾಲೂಕಿನ 15 ಕುಟುಂಬಗಳಿಗೆ ಅಡುಗೆ ಅನಿಲ ಕಿಟ್ ವಿತರಣೆಯಾಗುವುದರೊಂದಿಗೆ ಪುತ್ತೂರು ತಾಲೂಕಿನ ಎಲ್ಲಾ 100 ಕುಟುಂಬಗಳೂ ಅಡುಗೆ ಅನಿಲ ಪಡೆದಂತಾಗಿದೆ, ಇನ್ನು ಯಾವುದೇ ಕುಟುಂಬಗಳೂ ಬಾಕಿ ಇಲ್ಲ ಇದು ಕರ್ನಾಟಕ ಸರಕಾರದ ಮಹತ್ತರ ಕಾರ್ಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು…
ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ತಾಲೂಕು ಆಡಳಿತ ವತಿಯಿಂದ ನಡೆಯುವ ತಾಲೂಕು ಮಟ್ಟದ ಗಣರಾಜ್ಯೋತ್ಸವದ ದಿನಾಚರಣೆಯಂದು ಸಾಹಿತ್ಯ ಸಂಘಟನೆ ಹಾಗೂ ಸಮಾಜಸೇವೆಗಾಗಿ
ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.
ಉಪ್ಪಿನಂಗಡಿ ಗ್ರಾಪಂ ವ್ಯಾಪ್ತಿಗೊಳಪಟ್ಟ ಕುಮಾರಧಾರ ಮತ್ತು ನೇತ್ರಾವತಿ ನದಿಗಳ ಸಂಗಮ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮ ನವಿ ಸಲ್ಲಿಸಿದ್ದಾರೆ.
ಪುತ್ತೂರು: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರಿಂದ ಸ್ಥಾಪನೆಯಾದ, 115 ವರ್ಷಗಳ ಇತಿಹಾಸವಿರುವ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್‌ನ ಮುಂದಿನ 5 ವರ್ಷಗಳ ನೂತನ ಆಡಳಿತ ಮಂಡಳಿ ಆಯ್ಕೆಗಾಗಿ ಜ.25ರಂದು ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಕೇವಲ ರಾಜಕೀಯ ಕಾರಣಕ್ಕೆ ಸಂಘದ ಹಿಂದಿನ ಆಡಳಿತ ಮತ್ತು ಸಹಕಾರ…
ನೆಹರುನಗರದ ಪ್ರಸಿದ್ಧ ಹೋಟೆಲ್ ಶ್ರೀಕೃಷ್ಣ ಭವನ ಸ್ಥಳಾಂತರಗೊಂಡು, ಜ. 24ರಂದು ಪಟ್ಲ ಕಾಂಪ್ಲೆಕ್ಸ್’ನಲ್ಲಿ ಶುಭಾರಂಭಗೊಂಡಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಪಾಣಾಜೆ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹತ್ತು ದಿನಗಳ ಕಾಲ *ಸ್ವಚ್ಛ ಪುತ್ತೂರು ಬೃಹತ್ ಸ್ವಚ್ಚತಾ ಶ್ರಮದಾನ…
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸಂಸ್ಥೆಯ ಸಿಬ್ಬಂದಿಗಳಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜ.19 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
Welcome, Login to your account.
Welcome, Create your new account
A password will be e-mailed to you.