ಬೆಳ್ತಂಗಡಿ, ಸೆ.23: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಕಳೆಂಜ ಗ್ರಾಮದ ನಂದಗೋಕುಲ ಗೋಶಾಲೆಗೆ ₹10,506 ಧನಸಹಾಯ ನೀಡಲಾಯಿತು. ಗೋಶಾಲೆಯ ಗೋವುಗಳ ಗೋಗ್ರಾಸ ಹಾಗೂ ಮೇವು ಖರೀದಿಗಾಗಿ ಈ…
ಬಂದಾರು/ಮೊಗ್ರು, ಸೆ. 21: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿಶೇಷ ಮುತುವರ್ಜಿ ಹಾಗೂ ಸೂಚನೆಯ ಮೇರೆಗೆ ಧರ್ಮಸ್ಥಳ–ಉಜಿರೆ–ಬೆಳಾಲು–ಬಂದಾರು–ಮೊಗ್ರು ಅಲೆಕ್ಕಿ–ಇಳಂತಿಲ–ಉಪ್ಪಿನಂಗಡಿ ಮಾರ್ಗದಲ್ಲಿ ನೂತನ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭಗೊಂಡಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಆರಂಭಿಸಿರುವ ಈ…
ಪುತ್ತೂರು: ಬೆದರಿಕೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಸೋಮವಾರ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಹಾಜರಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಮಾರ್ಚ್ ತಿಂಗಳಲ್ಲಿ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯ ಪುತ್ರ ಪೊಲೀಸರಿಗೆ…
ಬೆಟ್ಟಂಪಾಡಿ, ಸೆ.19: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ‘ಗ್ರಾಮ ಸಾಹಿತ್ಯ…
ಬೆಳ್ತಂಗಡಿ, ಸೆ.20: ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ನಿಂದ ‘ಉತ್ತಮ ಶಾಸಕ’ ಪ್ರಶಸ್ತಿಗೆ ಪುರಸ್ಕೃತರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಶಾಸಕರ ಮಿಥಿಲಾ ಸ್ವಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ…
ಬೆಳ್ತಂಗಡಿ: ಸೆ.20: ಕರ್ನಾಟಕ ಟಿವಿ ಚಾನೆಲ್ ವತಿಯಿಂದ ‘ಉತ್ತಮ ಶಾಸಕ’ ಪ್ರಶಸ್ತಿಗೆ ಪುರಸ್ಕೃತರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ವತಿಯಿಂದ ಗೌರವಿಸಲಾಯಿತು. ಶಾಸಕ ಹರೀಶ್ ಪೂಂಜಾ ಅವರ ಮಿಥಿಲಾ ನಿವಾಸಕ್ಕೆ ಆಗಮಿಸಿದ ಬ್ರಾಹ್ಮಣ ಮಹಾಸಭಾ ಸಮಾಜದ…
ಮೊಗ್ರು: ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ, ಮುಗೇರಡ್ಕ–ಮೊಗ್ರು ಗ್ರಾಮ ಇದರ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾ ಅವರು ಶಿಶುಮಂದಿರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ಶಿಶುಮಂದಿರದ ಪುಟಾಣಿ ಮಕ್ಕಳೊಂದಿಗೆ ಮಾತುಕತೆ ನಡೆಸಿ, ಅವರ ಕುಶಲೋಪಚಾರ…
ವಿಟ್ಲ: ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ ಸಿಂಹಮಾಸದ ವಿಶೇಷ ಪೂಜೆಯ ಅಂಗವಾಗಿ ವೈಷ್ಣವೀ ನಾಟ್ಯಾಲಯ (ರಿ.) ಪ್ರತೂರು ಇದರ ರಜತ ನೃತ್ಯಾಂತರ್ಯಾನದ ಅಂಗವಾಗಿ ವಿಟ್ಲ ಶಾಖೆಯ ವಿದ್ಯಾರ್ಥಿಗಳಿಂದ ‘ನೃತ್ಯಾರ್ಪಣಂ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವೈಷ್ಣವೀ ರಜತ ನೃತ್ಯಾಂತರ್ಯಾನದ ಗೌರವಾಧ್ಯಕ್ಷರಾದ…
ಪುತ್ತೂರು: ಕನ್ನಡ ಸಾಹಿತ್ಯವನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯುವುದು ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ನಡೆಯುತ್ತಿರುವ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ‘ಗ್ರಾಮ…
ಪುತ್ತೂರು: ಶಿವಳ್ಳಿ ಸಂಪದ ಬೋಳುವಾರು ವಲಯದ ಆಶ್ರಯದಲ್ಲಿ ಕೆಮ್ಮಾಯಿಯ ಶ್ರೀವಿಷ್ಣು ಮಂಟಪದಲ್ಲಿ ಆಯೋಜಿಸಲಾಗಿರುವ ಏಳು ದಿನಗಳ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಸೆ.15ರಂದು ಸಂಜೆ ಚಾಲನೆ ದೊರೆಯಿತು. ಪ್ರವಚನ ಕಾರ್ಯಕ್ರಮವು ಸೆ.21ರವರೆಗೆ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಆಶಿತ್ ಕೃಷ್ಣ ರಾವ್…
Welcome, Login to your account.
Welcome, Create your new account
A password will be e-mailed to you.