ಸ್ಥಳೀಯ

ಶ್ರೀನಿವಾಸ ಕಲ್ಯಾಣೋತ್ಸವ: ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಆಮಂತ್ರಣ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಡಿಸೆಂಬರ್ ತಿಂಗಳ 28 ಮತ್ತು 29ನೇ ತಾರೀಕು ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ “ನೆರಳು” ಮನೆ ಹಸ್ತಾಂತರ|ವಿವಿಧ ಚಾರಿಟೇಬಲ್ ಟ್ರಸ್ಟ್,…

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಕರ್ನಾಟಕದ ವತಿಯಿಂದ ರೇವತಿ ಅವರ ಬಡ ಕುಟುಂಬಕ್ಕೆ ನೂತನವಾಗಿ ನಿರ್ಮಿಸಿಕೊಟ್ಟ ನೂತನ ಮನೆ “ನೆರಳು” ಇದರ ಹಸ್ತಾಂತರ ಸಮಾರಂಭ ಹಾಗೂ ಸೇವಾ ಸಾಧಕರಿಗೆ ಸನ್ಮಾನ, ಸೇವಾ ಸಂಸ್ಥೆಗಳಿಗೆ ಗೌರವಾರ್ಪಣೆ ಭಾನುವಾರ ಕಬಕ ಗ್ರಾಮದ ಕುಂದ್ರುಕೋಟೆಯಲ್ಲಿ ನಡೆಯಿತು.

ವಿಟ್ಲ: ಜೋಕಾಲಿ ಹಗ್ಗಕ್ಕೆ ಸಿಲುಕಿ  ಬಾಲಕಿಯ  ಅಂತ್ಯ

ವಿಟ್ಲ: ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕು (Bantwala) ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋ‌ರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ ಬಾಲಕಿ. ಶೇರಾ ಶಾಲೆಯಲ್ಲಿ 3ನೇ ತರಗತಿಯ…

ಬಾಂಗ್ಲಾದ ಹಿಂದೂಗಳ ಮೇಲೆ ದೌರ್ಜನ್ಯ: ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷದ್ ಬೆಂಬಲ | ಮಂಗಳೂರಿನಲ್ಲಿ ಡಿ.…

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯಿಂದ 04 ಡಿಸೆಂಬರ್ 2024 ಬುಧವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ಜ್ಯೋತಿ ಅಂಬೇಡ್ಕರ್ ವೃತ್ತದಿಂದ ತಾಲೂಕು ಆಡಳಿತ ಸೌಧದ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ

ಬಂಟ್ವಾಳ: ಅರಣ್ಯ ಇಲಾಖೆ సిబ్బంది ಕಚೇರಿಯಲ್ಲಿ ಕುಸಿದು ಬಿದ್ದು ಸಾವು!!

ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ