ಸ್ಥಳೀಯ

ಮುಖಂಡರು ಮಗು ತೆಗೆಸಿ ಎಂದರೇ ಹೊರತು, ಮದುವೆ ಬಗ್ಗೆ ಮಾತನಾಡಲಿಲ್ಲ: ಸಂತ್ರಸ್ತೆ ತಾಯಿ | ನ್ಯಾಯಕ್ಕೆ…

ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ರಾಜಕೀಯ ಮುಖಂಡನ ಪುತ್ರನಿಂದ ವಂಚನೆ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ

ವಿಜಯ ಸಾಮ್ರಾಟ್ ಆಶ್ರಯದಲ್ಲಿ ಸೆ. 27, 28ರಂದು ಪಿಲಿಗೊಬ್ಬು-2025 ಸೀಸನ್-3: ಪೂರ್ವಭಾವಿ ಸಭೆ

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಸೆಪ್ಟೆಂಬರ್ 27 ಹಾಗೂ 28 ರಂದು

ಪುತ್ತೂರು: ಧಾನ್ಯದ ಸಹಕಾರಿ ಸಂಘ ಅಸ್ತಿತ್ವಕ್ಕೆ|ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೊಕೇಶ್…

2025-30ನೇ ಅವಧಿಗೆ ಪುತ್ತೂರು ಧಾನ್ಯದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಯು. ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26 ರಂದು ಪುತ್ತೂರು ವಕೀಲರ ಸಂಘಕ್ಕೆ ಬೇಟಿ ನೀಡಿದ್ದು, ಅವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಿ, ಅಭಿನಂದಿಸಲಾಯಿತು.

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ನಗರದ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ನರಿಮೊಗರು: ನಲ್ ಜಲ್ ಮಿತ್ರ ತರಬೇತಿ ಸಮಾರೋಪ

ಪುತ್ತೂರು ಮತ್ತು ಕಡಬ ತಾಲೂಕಿನ ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ ಜಲ್ ಮಿತ್ರ ತರಬೇತಿಯ 17 ದಿವಸಗಳ ತರಗತಿ ಅವಧಿ ಸಮಾರೋಪ ಸಮಾರಂಭ ನರಿಮೊಗ್ರು ಸರಕಾರಿ ಐಟಿಐ ಸಂಸ್ಥೆಯಲ್ಲಿ ಜೂನ್ 23ರಂದು ನಡೆಯಿತು.

ಸೇಡಿಗುಳಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದ ಮರಾಟಿ ಸಮಾಜ ಸೇವಾ ಸಂಘ

ಮರಾಟಿ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಮರಾಟಿ ಯುವ ವೇದಿಕೆ ವತಿಯಿಂದ ಸೇಡಿಗುಳಿ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲಾ ಸಂಸ್ಥಾಪನಾ ದಿನದಂದು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು