ಸ್ಥಳೀಯ

ಚನ್ನಪಟ್ಟಣ: ಯೋಗೇಶ್ವರ್ ಕೈ ಹಿಡಿದ ಮತದಾರ: ನಿಖಿಲ್ ಕುಮಾರಸ್ವಾಮಿ ಸರಣಿ ಸೋಲಿಗೆ ಕಾರಣ ಹಲವು!

ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ…

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ‘ಉತ್ತಮ ವಿವಿಧೊದ್ದೇಶ ಸಹಕಾರ ಸಂಘ…

71ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕರಾವಳಿ ಉತ್ಸವ ಕ್ರೀಡಾಂಗಣದಲ್ಲಿ ಜರುಗಿದ್ದು, ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೊದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಕಡಬ: ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಉಪನ್ಯಾಸಕ: ಓರ್ವ ಆಸ್ಪತ್ರೆಗೆ ದಾಖಲು!!

ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ.

ಪುತ್ತೂರು ಕಾಂಗ್ರೆಸ್ ಕಚೇರಿಗೆ ಸರಕಾರಿ ಆಸ್ಪತ್ರೆಯ ಜಾಗ?? ಕಾಂಗ್ರೆಸ್ ಕಚೇರಿಗೆ ವ್ಯಾಲ್ಯೂವೇಬಲ್ ಜಾಗ…

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆ ಪುತ್ತೂರು ಇದಕ್ಕೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದಕ್ಕೆ ಮಂಜೂರು ಮಾಡುವ ಬಗ್ಗೆ ನಡೆಯುವ ಹುನ್ನಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.

ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ!

ಬೆಳ್ತಂಗಡಿ: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ದ.ಕ. ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್ ಲೋಕಾರ್ಪಣೆ, ಕೆಂಪುಕಲ್ಲು ಹಸ್ತಾಂತರ

ವಿಟ್ಲ: ಸಮಾನ ಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ…

ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್…

ಬಂಟ್ವಾಳ: ಮಂಚಿ - ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಎಳೆಯರ ಗೆಳೆಯ ಮುಳಿಯ’ ಎಂದೇ ಪ್ರಸಿದ್ಧರಾಗಿರುವ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆಗೊಳಿಸಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ…