ಸ್ಥಳೀಯ

ಅಪತ್ ಭಾಂದವ, ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ ಸನ್ಮಾನ

ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯ ಶಾಲಾ ಸಂಭ್ರಮ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ನೀರಿಗೆ ಬಿದ್ದವರನ್ನು ಮೇಲಕ್ಕೆ ಎತ್ತಿ ರಕ್ಷಿಸಿದ, ಒಂದು ಸಾವಿರಕ್ಕೂ ಅಧಿಕ ಮೃತ ದೇಹಗಳನ್ನು ನೀರಿನಾಳದಿಂದ ಮೇಲಕ್ಕೆ ತಂದ ಆಪತ್ ಬಾಂಧವ, ಮುಳುಗು ತಜ್ಞ ಈಶ್ವರ್ ಮಲ್ಪೆಯವರಿಗೆ  ಸನ್ಮಾನಿಸಿ ಗೌರವಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡುಗೆಯಾಗಿ ನೀಡಿದ ಬೆಂಚ್-ಡೆಸ್ಕ್ ವಿತರಣೆ

ಬಲ್ನಾಡು ವಲಯದ ಉಜಿರುಪಾದೆ ಕಾರ್ಯಕ್ಷೇತ್ರದ ಬಲ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡುಗೆಯಾಗಿ ನೀಡಿದ ಬೆಂಚು ಡೆಸ್ಕ್ ವಿತರಣಾ ಕಾರ್ಯಕ್ರಮ ನಡೆಯಿತು

ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ – ತರಬೇತಿ ಕೇಂದ್ರಕ್ಕೆ ಗೋಲ್ಡನ್ ಟೆಕ್ ಕನ್ಸಲ್ಟಿಂಗ್…

ಸಹಾಯಹಸ್ತ ಲೋಕ ಸೇವಾ ಟ್ರಸ್ಟಿನ ಮನವಿ ಮೇರೆಗೆ ಮಾನವೀಯತೆ ನೆಲೆಯಲ್ಲಿ ಗೋಲ್ಡನ್ ಟೆಕ್ ಕನ್ಸ್ಟ್ರಟಿಂಗ್ ಕಂಪನಿ ವತಿಯಿಂದ ಕಂಪನಿಯ ಸೌತ್ ಝೋನ್ ಪ್ರಮೋಟರ್ ಸೋಮನಾಥ ಪೂಜಾರಿ ಇವರ ನೇತೃತ್ವದಲ್ಲಿ ಮೂಡುಬಿದಿರೆ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ…

ಚುನಾವಣೆ ಸಂಧರ್ಭ ನೀಡಿದ್ದ ಮನೆ ನಿವೇಶನ ಭರವಸೆ ಈಡೇರಿಕೆಗೆ ಮುಂದಾದ ಶಾಸಕ ಅಶೋಕ್ ರೈ

ಚುನಾವಣೆಯ ವೇಳೆ ಮನೆ ಇಲ್ಲದವರಿಗೆ ಮನೆ,ನಿವೇಶನ ಇಲ್ಲದವ‌ಬಡವರಿಗೆ ನಿವೇಶನ ಕೊಡುತ್ತೇನೆ ಎಂದು ಹೇಳಿದ್ದೆ ಆ ಮಾತನ್ನು ಪಾಲಿಸುತ್ತೇನೆ ಇದಕ್ಕಾಗಿ ಏಳು ಗ್ರಾಮದಲ್ಲಿ ಜಾಗ ಕಾಯ್ದಿರಿಸಲಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಗಾಲಿ ಕುರ್ಚಿ ವಿತರಿಸಿದ ರೋಟರಾಕ್ಟ್ ಕ್ಲಬ್ ಪುತ್ತೂರು

ಮೊಟ್ಟೆತಡ್ಕ ನಿವಾಸಿ ಅರ್ಹ ಫಲಾನುಭವಿಯೋರ್ವರಿಗೆ ಸುಲಭವಾಗಿ ಚಲಿಸಲು ಅನುಕೂಲವಾಗುವಂತೆ ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಗಾಲಿ ಕುರ್ಚಿಯನ್ನು ಕೊಡುಗೆಯಾಗಿ ನೀಡಲಾಯಿತು. 

ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ…

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81  ಕೃಷಿಕರಿಗೆ "ಹವ್ಯಕ ಕೃಷಿ ರತ್ನ" ಪ್ರಶಸ್ತಿ ಪ್ರಧಾನ ಮಾಡಲಾಯಿತು.

ನೆಲ ಜಲ ಸಂರಕ್ಷಣೆ ಉಪನ್ಯಾಸ;  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟ…

ನೆಲ ಜಲ ಸಂರಕ್ಷಣೆ ಉಪನ್ಯಾಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಜೂರುಪಂಜ ಒಕ್ಕೂಟ ಆಯೋಜನೆ

ಇನ್ನು ಟ್ರಾಫಿಕ್ ಕಾನೂನು ಉಲ್ಲಂಘಿಸಿದರೆ ಹುಷಾರ್…!!ಹದ್ದಿನ ಕಣ್ಣಿನ ಅತ್ಯಾಧುನಿಕ ಪಾಕೆಟ್…

ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಚಲಾಯಿಸುವವರು ವಾಹನ ಚಾಲನೆಯ ವೇಳೆ ಮೊಬೈಲ್ ಫೋನ್ ಬಳಸಿ ಇನ್ನು ದಕ್ಕಿಸಿಕೊಳ್ಳುವಂತಿಲ್ಲ. ಕಾರಣ ಅತ್ಯಾಧುನಿಕ ಪೋಕೆಟ್ ಕ್ಯಾಮರಾ ಪೋಲೀಸರ ಕೈಸೇರಿವೆ.

ಸಂಟ್ಯಾರ್: ಸಾರ್ವಜನಿಕ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಅಪ್ಪು ಕಲ್ಲರ್ಪೆ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಏ.ಜೆ ಆಸ್ಪತ್ರೆ ರಕ್ತನಿಧಿ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು.  

 ಪ್ರಜ್ಞಾ ಆಶ್ರಮಕ್ಕೆ ಕಿಟ್ ವಿತರಣೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರವೀಂದ್ರ ಅವರಿಗೆ ಗೌರವ 

ವಿಶೇಷ ಚೇತನರ ಕಾರ್ಯದಲ್ಲಿ ತೊಡಗಿರುವ ವಿಶೇಷ ಚೇತನ ವ್ಯಕ್ತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರವೀಂದ್ರ ಅವರನ್ನು ಪುತ್ತೂರು ರೋಟರ್ಯಾಕ್ಟ್ ಕ್ಲಬ್ ವಾರದ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.