ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ.
ಪುತ್ತೂರು: ಇಲ್ಲಿನ ವಕೀಲರ ಸಂಘ ಮತ್ತು ನ್ಯಾಯಾಂಗ ಇಲಾಖೆಯ ಆಶ್ರಯದಲ್ಲಿ ವಕೀಲರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಇ ಕೋರ್ಟ್ ಮಾಹಿತಿ ಕಾರ್ಯಾಗಾರ ಜೂನ್ 13ರಂದು ವಕೀಲರ ಪರಾಶರ ಸಭಾಂಗಣದಲ್ಲಿ ಜರುಗಿತು.
ಪುತ್ತೂರು: ಆರ್ಯಾಪು ಗ್ರಾಮದ ಹಂಟ್ಯಾರ್ ಅಂಗನವಾಡಿ ಆಸುಪಾಸು ಸ್ವಚ್ಛತಾ ಕಾರ್ಯ ಜೂನ್ 6ರಂದು ನಡೆಯಿತು. ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಯತೀಶ್ ದೇವ ಅವರು, ಅಂಗನವಾಡಿ ಪುಟಾಣಿಗಳ ಹಿತದೃಷ್ಟಿಯಿಂದ ಸ್ವಚ್ಛತಾ ಕಾರ್ಯ ಮಾಡಿಸಿದರು.
ಬಿಜೆಪಿ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ (ಎಸಿ) ನ್ಯಾಯಾಲಯದಲ್ಲಿ ಬುಧವಾರ ನಡೆಯಿತು.
ಸಾರ್ವಜನಿಕ ಸರಕಾರಿ ಆಸ್ಪತ್ರೆ ಪುತ್ತೂರು ಇಲ್ಲಿನ ನೌಕರರಿಗೆ ಸಾರ್ವಜನಿಕರ ಬೈಗುಳ ಹೆಚ್ಚುತ್ತಿದ್ದು, ಶುಕ್ರವಾರ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ತುರ್ತು ಸಭೆ ನಡೆಸಿತು.
ಏಳನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೀಪ ಬೆಳಗಿಸಿ ಉದ್ಘಾಟಿಸಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಬಡವರ ಆಹಾರವಾಗಿದ್ದ ಹಲಸು ಇಂದು ಬಹಳ ಮಹತ್ವ ಪಡೆದುಕೊಂಡಿದೆ.
ನಾಗರಿಕರಿಗೆ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪುತ್ತೂರು ಪೇಟೆಯಲ್ಲಿ ಪೊಲೀಸರು ಮಾರ್ಚ್ ಫಾಸ್ಟ್ ನಡೆಸಿದರು.
ಉಪ್ಪಿನಂಗಡಿಯ ಕೊಯಿಲದಲ್ಲಿ ಪಶು ಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿರುವ ಭೂಮಿಯಲ್ಲಿ ೫೦ ಎಕ್ರೆ ಜಾಗವನ್ನು ಪೌಲ್ಟ್ರಿ ಫಾರಂಗೆ ಲೀಸ್ಗೆ ನೀಡುವಂತೆ ಪಶುಸಂಗೋಪನಾ ಸಚಿವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.
ಪುತ್ತೂರು: ಇಲ್ಲಿನ ಮರಾಟಿ ಯುವ ವೇದಿಕೆ ಭಜನಾ ತಂಡದ ವತಿಯಿಂದ ವಿದ್ಯಾಭ್ಯಾಸದ ಜೊತೆಗೆ ಭಜನೆಯಲ್ಲಿ ತೊಡಗಿಸಿಕೊಂಡಿರುವ ಭಜನಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಸಮವಸ್ತ್ತ ವಿತರಿಸಲಾಯಿತು.
ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ ಮುಖ್ಯರಸ್ತೆಯನ್ನೇ ಮುಳುಗಿಸಿದ ಘಟನೆ ಶುಕ್ರವಾರ ರಾತ್ರಿ ನಡೆಯಿತು. ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆಯೂ ವರದಿಯಾಯಿತು. ಪುತ್ತೂರು – ಕಾಣಿಯೂರು ಮುಖ್ಯರಸ್ತೆಯ ಮುಕ್ವೆ…
Welcome, Login to your account.
Welcome, Create your new account
A password will be e-mailed to you.