ಸ್ಥಳೀಯ

ವಕ್ಫ್ ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ..

ವಿವಿಧೆಡೆ ಜಮೀನಿನ ಆರ್.ಟಿ.ಸಿ. ವಕ್ಫ್ ಹೆಸರಿಗೆ ಬದಲಾಗಿರುವುದು ಕಂಡುಬಂದಿತ್ತು. ಇದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದಾರೆ. 

ಕಳೆದು ಹೋದ ಪರ್ಸ್ ಹಿಂತಿರುಗಿಸಿ ಮಾನವೀಯತೆ ಮೆರೆದ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾಧ್ಯಕ್ಷ

ಪೆರ್ಲದಿಂದ ಪುತ್ತೂರಿಗೆ ಬರುವ ದಾರಿ ಮದ್ಯೆ ಪರ್ಸೊಂದು ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಗೌರವಾದ್ಯಕ್ಷರಾದ  ಉದಯ ಅರ್ಜುನಗುಳಿ ಅವರಿಗೆ ಸಿಕ್ಕಿರತ್ತದೆ.

ದರ್ಶನ್ ಗೆ ನುರಿತ ವೈದ್ಯರಿಂದ ಚಿಕಿತ್ಸೆ! ವೈದ್ಯರ ಕೈ ಸೇರಲಿದೆ ಟೆಸ್ಟ್ ರಿಪೋರ್ಟ್ಸ್

ಮಧ್ಯಂತರ ಜಾಮೀನು ಪಡೆದು ಹೊರಬಂದ ದರ್ಶನ್ ಇದೀಗ ವೈದ್ಯರ ಸುಪರ್ದಿಗೆ ಜಾರಿದ್ದಾರೆ. ಸದ್ಯ ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯಲ್ಲಿ ನಟ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ವೈದ್ಯರ ಅಬ್ಬರ್ವೇಷನ್ನಲ್ಲಿರುವ ದಾಸನಿಗೆ ಒಟ್ಟು 7 ಟೆಸ್ಟನ್ನು ಮಾಡಲಾಗಿದೆ.

ಅಕ್ಷಯ ಕಾಲೇಜ್:ಎನ್ ಎಸ್ ಎಸ್ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು.

ಕಡಬ: ಪಿಗ್ಮಿ ಸಂಗ್ರಾಹಕ ಸಾವು!

ಕಡಬ-ಪಂಜ ರಸ್ತೆಯ ಕೋಡಿಂಬಾಳ ಸಮೀಪದ ಪುಳಿಕುಕ್ಕು ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದ ಅಘಾತಕಾರಿ ಘಟನೆ. ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡರ ಪುತ್ರ ಎಡಮಂಗಲ ಸಿ.ಎ.ಬ್ಯಾಂಕಿನ ಪಿಗ್ಗಿ ಸಂಗ್ರಾಹಕ ಸೀತಾರಾಮ ಗೌಡ(58) ಮೃತಪಟ್ಟ ಸವಾರ.

ರಾಮಕೃಷ್ಣ ಸೇವಾಶ್ರಮದ ಮಕ್ಕಳಿಗೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ಬಿನಿಂದ ಪಾದರಕ್ಷೆ ವಿತರಣೆ

ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವಾರ್ಷಿಕ ಯೋಜನೆಯಡಿ ನೆಲ್ಲಿಕಟ್ಟೆ ರಾಮಕೃಷ್ಣ ಸೇವಾಶ್ರಮದ ಮಕ್ಕಳಿಗೆ ಪಾದರಕ್ಷೆ ವಿತರಣೆ ಮಾಡಲಾಯಿತು.

ಉಳ್ಳಾಲ: ನೇತ್ರಾವತಿ ಸೇತುವೆಗೆ ಬೈಕ್‌ ಢಿಕ್ಕಿ: ವಿದ್ಯಾರ್ಥಿ ಮೃತ್ಯು!

ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.