ಸ್ಥಳೀಯ

ರಾಮಕೃಷ್ಣ ಆಶ್ರಮ: ಮಂಗಳೂರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ದೀಪಾವಳಿ ಶುಭಾಶಯ 

ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ  ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು.

ರೈಲ್ವೆ ಟಿಕೆಟ್  ರಿಸರ್ವೇಷನಲ್ಲಿ ಬದಲಾವಣೆ:ಬದಲಾಗಲಿದೆ ಕ್ರೆಡಿಟ್ ಕಾರ್ಡ್ ನಿಯಮ!!

ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೇ ಈಗಾಗಲೇ ಘೋಷಣೆ ಮಾಡಿದ್ದು, ನವೆಂಬರ್ 1ರಿಂದ ಜಾರಿಯಾಗಿದೆ.

ಸಂತ ಫಿಲೋಮಿನಾ ಕಾಲೇಜ್: ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ) ಹಾಗೂ ರೋಟರಿ ಕ್ಲಬ್ ಪುತ್ತೂರು ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಕಾರ್ಯಕ್ರಮವನ್ನು  ಮಂಗಳವಾರದಂದು ಕಾಲೇಜಿನ ಸಿಲ್ವರ್ ಜುಬ್ಲಿ ಸಭಾಂಗಣದಲ್ಲಿ ಆಯೋಜಿಸಲಾಯಿತು

ಪುತ್ತೂರಿನಲ್ಲಿ ನಾಳೆ ‘ಅಶೋಕ ಜನ ಮನ’: ಪುತ್ತೂರು ಸಿಟಿ ಸಂಚಾರ ಮಾರ್ಗ ಬದಲಾವಣೆ!!

ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.

ವಿದ್ಯಾರ್ಥಿ ನಾಪತ್ತೆ!!

ಮಂಗಳೂರಿನ ಕೊಡಿಯಾಲಬೈಲ್‌ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮೆಹರ್ ಬಾನು (18) ಮನೆಯಿಂದ ನಾಪತ್ತೆಯಾಗಿದ್ದಾರೆ.

ಅಕ್ಷಯ ಕಾಲೇಜ್ : ಎನ್ ಎಸ್ ಎಸ್ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಜನ ಜಾಗೃತಿ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಕಾರ್ಯಕ್ರಮ ವನ್ನು ಸ್ಥಳೀಯ ಆರ್ಯಾಪು ಗ್ರಾಮ ಪಂಚಾಯತ್…