ಶಕ್ತಿ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ಹಾಸನಾಂಬೆ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೋದ್‌ಪುರದಲ್ಲಿ ಸಂಭವಿಸಿದೆ
ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಶ್ರೀ(ರಿ) ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ದಿನಾಂಕ. 29.10.2024ರಂದು ಹೊಲಿಗೆ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭ
ಕಾಸರಗೋಡಿನಿಂದ ಹೊರಟು ದೇಶ ವ್ಯಾಪಕ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನೆಲ್ಲಾ ಕಾಲ್ನಡಿಗೆಯಲ್ಲೇ ಪರ್ಯಟನೆಗೈದು ದೇಶದ ಜನ ಗಮನ ಸೆಳೆದ ಕಾಸರಗೋಡು ಕೂಡ್ಲುವಿನ ಸ್ನೇಹಿತರಿಬ್ಬರ ಪೈಕಿ ಓರ್ವ ಕಾಲ್ನಡಿಗೆಯ ಪಯಣ ಮಧ್ಯೆ ಮೃತಪಟ್ಟ ವರದಿಯಾಗಿದೆ. ಅಯೋಧ್ಯೆಯಿಂದ ಶ್ರೀ ಶಬರಿಮಲೆ ಗುರಿಯಾಗಿಸಿ ನಡೆಯುವ…
ಬೆಂಗಳೂರಿಂದಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನೆಲಮಂಗಳದಲ್ಲಿ ಕೆಟ್ಟು ನಿಂತಿದ್ದು ಅತಂತ್ರ ಸ್ಥಿತಿಯಲ್ಲಿದ್ದ ಪ್ರಯಾಣಿಕರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ಬದಲಿ ಬಸ್ ವ್ಯವಸ್ಥೆ ಮಾಡುವ ಮೂಲಕ ಸಾರ್ವತ್ರಿಕ ಶ್ಲಾಘನೆಗೆ ಕಾರಣರಾಗಿದ್ದಾರೆ.
ಪುತ್ತೂರು ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ವಿವರ
ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ದೀಪಾವಳಿ ಶುಭ ತಂದಿದೆ. ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ…
ಉರ್ಲಾಂಡಿ ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನ ಬಳಿ ಕಾರ್ಯ ನಿರ್ವಹಿಸುತ್ತಿರುವ ಕಬ್ಬಿನ ಹಾಲು 'ಮಮ್ಮಿ ಜ್ಯೂಸ್' ಮಾಲಕ ಜ್ಞಾನಾನಂದ ಹೆಗ್ಡೆಯವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು.
ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.