ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ರೋಟರಿ ಗವರ್ನರ್ ವಿಕ್ರಮ್ ದತ್ತ ಅವರ ಅಧಿಕೃತ ಭೇಟಿ ಕಾರ್ಯಕ್ರಮ ಬುಧವಾರ ಸಂಜೆ ನಡೆಯಿತು.
ತನ್ನ ಶಾಸಕತ್ವದ ಅವಧಿಯಲ್ಲಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ತನ್ನದೆಂದು ಬಿಂಬಿಸಿಕೊಳ್ಳುತ್ತಿರುವ ಅಶೋಕ್ ರೈ ನಡೆ ಖಂಡನಾರ್ಹ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್'ನ ಮನೆ - ಮನ ಕಾರ್ಯಕ್ರಮ ಮಂಗಳವಾರ ಸಂಜೆ ಡಾ. ರಾಜೇಶ್ ಬೆಜ್ಜಂಗಳ ಅವರ ನಂದಿಲದ ಮನೆಯಲ್ಲಿ ನಡೆಯಿತು.
ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಪುತ್ತೂರು ಸಾಂತ್ವನ ಕೇಂದ್ರಕ್ಕೆ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.
ರೋಟರಿ ಕ್ಲಬ್ ಪುತ್ತೂರು ಯುವದ ವತಿಯಿಂದ ಕಬಕ - ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಎದೆಹಾಲು ಕುಡಿಯುವ ಕೇಂದ್ರ ಹಾಗೂ ಶಿಶುಪಾಲನಾ ಘಟಕವನ್ನು ಗುರುವಾರ ಉದ್ಘಾಟಿಸಲಾಯಿತು.
ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ರೋಟರಿ ಗವರ್ನರ್ ಭೇಟಿ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಶ್ರೀ ಮಹಮ್ಮಾಯ ದೇವಸ್ಥಾನದ ಆವರಣದಲ್ಲಿ ಕುಡಿಯುವ ಶುದ್ಧ ನೀರಿನ ಘಟಕವನ್ನು ಉದ್ಘಾಟಿಸಲಾಯಿತು.
ಕಲಾತ್ಮಕ ಸಿನೆಮಾಗಳನ್ನು ವೀಕ್ಷಿಸುವುದರಿಂದ ಬೌದ್ಧಿಕ ವಿಕಸನಕ್ಕೆ ಕಾರಣವಾಗುತ್ತದೆ. ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಸಾಹಿತ್ಯ ಲೋಕವನ್ನು ತೆರೆದ ಕಣ್ಣಿನಿಂದ ನೋಡಿದಾಗ ಅದು ನಮ್ಮ ಬದುಕಿನ ಮೇಲೂ ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಸುಳ್ಯ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು…
ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು, ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.
ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ವತಿಯಿಂದ ಪುತ್ತೂರಿಗೆ ಆಗಮಿಸಿದ ನಂದಿ ರಥ ಯಾತ್ರೆಗೆ ದರ್ಬೆಯಲ್ಲಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.
ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಅವರ ಅಧಿಕೃತ ಬೇಟಿ ಕಾರ್ಯಕ್ರಮ ಮಾರ್ಚ್ 19ರಂದು ನಡೆಯಲಿದ್ದು, ಅಂದು ರೋಟರಿ ಯುವದಿಂದ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಎದೆಹಾಲು ನೀಡುವ ಹಾಗೂ ಶಿಶು ಪಾಲನ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷೆ…
Welcome, Login to your account.
Welcome, Create your new account
A password will be e-mailed to you.