ಪುತ್ತೂರು ತಾಲೂಕು ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಶನಿವಾರ ಬೆಳಿಗ್ಗೆ ಹಠಾತ್ ದಾಳಿ ನಡೆಸಿದ ಘಟನೆ ನಡೆಯಿತು.
ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ.
ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.
ಪುತ್ತೂರು ಬಂಟರ ಸಂಘದ ಮಹಿಳಾ ಬಂಟರ ವಿಭಾಗದ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳವಾರ ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.
ಪುತ್ತೂರಿನ ಖ್ಯಾತ ಗಾಯಕರು ಮತ್ತು ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಸಂಗೀತ ಗುರುಗಳು ಡಾ. ಕಿರಣ್ ಕುಮಾರ್ ಗಾನಸಿರಿಯವರಿಗೆ ಸುಗಮ ಸಂಗೀತ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.
ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ ಸ್ಥಳದ ಸುತ್ತಲಿನ ಸ್ಥಳಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮದ ಪ್ರಕಾರ ಅಧಿಕೃತ ಕಟ್ಟಡ ಹಾಗೂ ಜಾಗಕ್ಕೆ ಎ ಖಾತೆ ಮತ್ತು ಅನಧಿಕೃತ ಕಟ್ಟಡ-ಸ್ಥಳಕ್ಕೆ ಬಿ ಖಾತೆ ನೀಡಲು ಅವಕಾಶ ಕಲ್ಪಿಸಿದೆ.
ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ ಸಚ್ಚಿದಾನಂದ ರೈ ಟಿ.ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಪ್ಯ ಕೆರೆ ಧಾರ್ಮಿಕ, ಐತಿಹಾಸಿಕ ಮಹತ್ವವುಳ್ಳದ್ದು. ಆದರೆ ಈಗ ಬಲಿ ತೆಗೆದುಕೊಳ್ಳಲು ಕೆರೆ ಬಾಯ್ದೆರೆದು ನಿಂತಂತೆ ಭಾಸವಾಗುತ್ತಿದೆ.
ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹ ಮಾಡುತ್ತಿರುವ ಸ್ವಚ್ಛತಾ ಸೇನಾನಿಗಳಾದ ಪುಷ್ಪಲತಾ ಸಂಪ್ಯ, ಉಷಾ ಸಂಪ್ಯ, ಪರಮೇಶ್ವರ ಕುಂಜೂರುಪಂಜ ಅವರನ್ನು ಬೂಡಿಯಾರ್ ಮನೆಯಲ್ಲಿ ಮಂಗಳವಾರ ಸನ್ಮಾನಿಸಲಾಯಿತು.
Welcome, Login to your account.
Welcome, Create your new account
A password will be e-mailed to you.