ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.
Browsing: ಸುದ್ದಿ
ಕಡಬ-ಪಂಜ ರಸ್ತೆಯ ಕೋಡಿಂಬಾಳ ಸಮೀಪದ ಪುಳಿಕುಕ್ಕು ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದ ಅಘಾತಕಾರಿ ಘಟನೆ. ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡರ ಪುತ್ರ ಎಡಮಂಗಲ ಸಿ.ಎ.ಬ್ಯಾಂಕಿನ ಪಿಗ್ಗಿ ಸಂಗ್ರಾಹಕ ಸೀತಾರಾಮ ಗೌಡ(58) ಮೃತಪಟ್ಟ ಸವಾರ.
ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ
ಇಂದು ನಡೆದಿದೆ.
ಪ್ರಾಸ್ತಾವಿಕ ಮಾತಿನಲ್ಲಿ ವಿಷಯ ಉಲ್ಲೇಖಿಸಿದ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೆ ಬೇಕು. ದೂರದ ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಇದೆ. ಆದರೆ, ಪುತ್ತೂರಿನಿಂದ ಮಂಗಳೂರಿಗೆ ಅನಾರೋಗ್ಯ ಪೀಡಿತರನ್ನು ಕೊಂಡೊಯ್ದರೆ, ಬರುವಾಗ ಡೆಡ್ ಬಾಡಿಯನ್ನೇ ತರುವ ಸ್ಥಿತಿ ಇದೆ. ಆದ್ದರಿಂದ ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೇ ಬೇಕು ಎಂದರು
ಅಶೋಕ ಜನ ಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಪುತ್ತೂರು: ರೋಟರಾಕ್ಟ್ ಕ್ಲಬ್ ಪುತ್ತೂರು ವಾರ್ಷಿಕ ಯೋಜನೆಯಡಿ ನೆಲ್ಲಿಕಟ್ಟೆ ರಾಮಕೃಷ್ಣ ಸೇವಾಶ್ರಮದ ಮಕ್ಕಳಿಗೆ ಪಾದರಕ್ಷೆ ವಿತರಣೆ ಮಾಡಲಾಯಿತು.
ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು.
ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡ ಧ್ವಜಾರೋಹಣದೊಂದಿಗೆ ನೆರವೇರಿಸಲಾಯಿತು.
ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು
ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೇ ಈಗಾಗಲೇ ಘೋಷಣೆ ಮಾಡಿದ್ದು, ನವೆಂಬರ್ 1ರಿಂದ ಜಾರಿಯಾಗಿದೆ.