ಸ್ಥಳೀಯ

ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ | ಹುತಾತ್ಮರಾದ ಹಸಿರು ಯೋಧರ…

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಘಟಕ ಹಾಗೂ ದ. ಕ. ಜಿಲ್ಲಾ ಉಪ ವಲಯಾರಣ್ಯಾಧಿಕಾರಿಗಳ ಸಂಘ, ಮತ್ತು ದ.ಕ. ಜಿಲ್ಲಾ ಅರಣ್ಯ ವೀಕ್ಷಕ ಹಾಗೂ ಗಸ್ತು ಅರಣ್ಯಪಾಲಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಸೆ. 11ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ…

ನಸುಕಿನ ಜಾವ ಪುತ್ತೂರು ರಸ್ತೆಯಲ್ಲಿ ಕಾಡುಕೋಣಗಳು: ವಾಹನ ಸವಾರರಲ್ಲಿ ಆತಂಕ

ಪುತ್ತೂರು: ನಗರದ ಬೈಪಾಸ್ ರಸ್ತೆಯ ದುರ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ಎರಡು ಕಾಡುಕೋಣಗಳು ರಸ್ತೆಯಲ್ಲೇ ಪ್ರತ್ಯಕ್ಷಗೊಂಡ ಘಟನೆ ನಡೆದಿದೆ. ಮುಂಜಾನೆ ರಸ್ತೆಯಲ್ಲಿ ಕಾಡುಕೋಣಗಳು ನಿಂತಿರುವುದನ್ನು ಕಂಡ ಸ್ಥಳೀಯರು, ಸಾರ್ವಜನಿಕರು ಹಾಗೂ ವಾಹನ ಸವಾರರು ಕೆಲಕಾಲ ಆತಂಕಕ್ಕೊಳಗಾದರು. ಜನವಸತಿ ಹಾಗೂ…

ವಸ್ತುನಿಷ್ಠ ವರದಿಯಿಂದ ದೇಶವ್ಯಾಪಿ ಗುರುತಿಸಿಕೊಳ್ಳಲಿ: ನಿಮಿಷ ನ್ಯೂಸ್’ಗೆ ಚಾಲನೆ ಸಮಾರಂಭದಲ್ಲಿ ಡಾ.…

ಪುತ್ತೂರು: ಸುದ್ದಿ ಮಾಧ್ಯಮದಲ್ಲಿ ಸದಾ ಹೊಸತನ ಇರಬೇಕು. ಜನರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಸ್ತುನಿಷ್ಠ ಹಾಗೂ ಸತ್ಯಾಧಾರಿತ ಸುದ್ದಿಗಳನ್ನು ನೀಡುವುದು ಪತ್ರಕರ್ತನ ಆದ್ಯ ಕರ್ತವ್ಯ. ಯಾವುದೇ ಒತ್ತಡಕ್ಕೂ ಮಣಿಯದೆ ಸಕಾರಾತ್ಮಕ ಸುದ್ದಿಗಳಿಗೆ ಆದ್ಯತೆ ನೀಡುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು…

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರಕ್ಕೆ ಸ್ಟೀಲ್ ರೈಲಿಂಗ್ಸ್, ನೇಮ್‌ಬೋರ್ಡ್ ಕೊಡುಗೆ

ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್ ವತಿಯಿಂದ ಸ್ಟೀಲ್ ರೈಲಿಂಗ್ಸ್ ಹಾಗೂ ನೇಮ್‌ಬೋರ್ಡ್ ಅಳವಡಿಸುವ ಕೊಡುಗೆ ನೀಡಲಾಗಿದೆ. ಶ್ರೀ ನಾಗರಕ್ತೇಶ್ವರಿ ವೆಲ್ಡಿಂಗ್ಸ್‌ನ ಮಾಲೀಕ…

ಪುತ್ತೂರು ದಸರಾಕ್ಕೆ ಅದ್ದೂರಿ ಚಾಲನೆ: 92ನೇ ವರ್ಷದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೋತ್ಸವ ಹಾಗೂ ಚಂಡಿಕಾಹೋಮದ ಪ್ರಯುಕ್ತ ನಡೆಯಲಿರುವ 92ನೇ ವರ್ಷದ ಪುತ್ತೂರು ದಸರಾ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡುವ ಪೂರ್ವಭಾವಿಯಾಗಿ ಆಮಂತ್ರಣ…

ಕಬಕ ಪುತ್ತೂರಿನಲ್ಲಿ ಬೆಂಗಳೂರು–ಮಂಗಳೂರು ವಂದೇ ಭಾರತ್ ರೈಲು ನಿಲುಗಡೆಗೆ ಆಗ್ರಹ

ಪುತ್ತೂರು: ಪ್ರಸ್ತಾವಿತ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಬಕ ಪುತ್ತೂರು ರೈಲ್ವೆ ನಿಲ್ದಾಣದಲ್ಲಿ ಅಧಿಕೃತ ನಿಲುಗಡೆ ನೀಡುವಂತೆ ಆಗ್ರಹಿಸಿ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಕೇಂದ್ರ ರೈಲ್ವೆ ಸಚಿವ…

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರಕ್ಕೆ ಹಾಲು ಉತ್ಪಾದಕರ ಸಹಕಾರಿ ಸಂಘದ ಭೇಟಿ

ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸೆ. 7ರಂದು ಭೇಟಿ ನೀಡಿತು. ಈ ಸಂದರ್ಭದಲ್ಲಿ ಕೇಂದ್ರದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ, ಅವರ ಕುಶಲೋಪಚಾರ…

ಪುತ್ತೂರು: ಸೆ.11ರಂದು ಶಿಕ್ಷಕರ ದಿನಾಚರಣೆ: ಶಿಕ್ಷಕರಿಗೆ ಸನ್ಮಾನ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.11ರಂದು ಪುತ್ತೂರಿನಲ್ಲಿ ನಡೆಯಲಿದೆ. ಕಾರ್ಯಕ್ರಮವು ಸೆ.11ರಂದು ಸಂಜೆ 5.30ರಿಂದ ಒಕ್ಕಲಿಗ ಗೌಡ ಸಮುದಾಯ ಭವನದ ಚಂದ್ರಶೇಖರಿ ಸಭಾಂಗಣದಲ್ಲಿ…

ವಿಟ್ಲ: ‘ಸ್ವರ ಸಿಂಚನ ಸಂಗೀತೋತ್ಸವ–2026’ : ಡಾ. ಈಶ್ವರ ಭಟ್ ದಂಪತಿಗೆ ಸ್ವರ ಸಿಂಚನ ಪುರಸ್ಕಾರ

ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ಹಾಗೂ ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ‘ಸ್ವರ ಸಿಂಚನ ಸಂಗೀತೋತ್ಸವ–2026’ ಕಾರ್ಯಕ್ರಮವು ಸೆ. 6ರಂದು ವಿಟ್ಲ ಶ್ರೀ ಭಗವತಿ ದೇವಸ್ಥಾನದ ಸಿಂಹಾಸನದ ವಿಶೇಷ ಪೂಜಾ ಮಂಟಪದಲ್ಲಿ ನಡೆಯಿತು. ಪಶುವೈದ್ಯರಾದ ಡಾ. ಈಶ್ವರ ಭಟ್ ಕಾಶಿಮಠ ಅವರು ದೀಪ ಪ್ರಜ್ವಲಿಸುವ ಮೂಲಕ…

ವಂದೇ ಭಾರತ್‌ಗೆ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ: ರೈಲ್ವೆ ಮಂಡಳಿಗೆ ಡಾ. ಅರುಣಾ ಶ್ಯಾಮ್ ಮನವಿ..!!

ಪುತ್ತೂರು: ಬೆಂಗಳೂರು–ಮಂಗಳೂರು ನಡುವೆ ಸಂಚರಿಸಲಿರುವ 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಾಯೋಗಿಕ ಸಂಚಾರದ ಹಂತದಲ್ಲೇ ನಿಲುಗಡೆ ಕಲ್ಪಿಸುವಂತೆ ಹಿರಿಯ ವಕೀಲರಾದ ಡಾ. ಅರುಣಾ ಶ್ಯಾಮ್. ಎಂ. ಅವರು ರೈಲ್ವೆ ಮಂಡಳಿಗೆ ಮನವಿ ಮಾಡಿದ್ದಾರೆ. ರೈಲ್ವೆ ಮಂಡಳಿಯ…